ಕೋವಿಡ್ ಆಸ್ಪತ್ರೆಯಿಂದ ಪಾದರಾಯನಪುರ ಕಾರ್ಪೊರೇಟರ್ ಇಮ್ರಾನ್ ಪಾಷಾ ಡಿಸ್ಚಾರ್ಜ್

ಬೆಂಗಳೂರು: ಮಹಾಮಾರಿ ಕೊರೊನಾ ಸೋಂಕಿನಿಂದ ಐಸೋಲೇಷನ್ ವಾರ್ಡ್ ಸೇರಿದ್ದ ಪಾದರಾಯನಪುರ ಕಾರ್ಪೊರೇಟರ್ ಇಮ್ರಾನ್ ಪಾಷಾ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ವೈರಸ್ ಅಟ್ಯಾಕ್ ಆಗಿದ್ದ ಕಾರಣ ವಿಕ್ಟೋರಿಯಾ ಆಸ್ಪತ್ರೆಯ ಐಸೋಲೇಷನ್ ವಾರ್ಡ್​ಗೆ ದಾಖಲಾಗಿದ್ದರು. ಕೊರೊನಾ ಸೋಂಕು ತಗುಲಿದ ಕಾರಣ 7 ದಿನದ ಹಿಂದೆ ವಿಕ್ಟೋರಿಯಾ ಆಸ್ಪತ್ರೆಗೆ ಕಾರ್ಪೊರೇಟರ್ ಇಮ್ರಾನ್ ಪಾಷಾ ದಾಖಲಾಗಿದ್ದರು. ಇದೀಗ ಕೋವಿಡ್ ಟೆಸ್ಟ್‌ನಲ್ಲಿ ನೆಗೆಟಿವ್ ಬಂದಿದ್ದು, ಗುಣಮುಖರಾದ ಹಿನ್ನೆಲೆಯಲ್ಲಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇಮ್ರಾನ್ ಪಾಷಾ ಅದ್ಧೂರಿ ಸ್ವಾಗತಕ್ಕೆ ಬೆಂಬಲಿಗರು ಸಿದ್ಧತೆ ನಡೆಸಿದ್ದಾರೆ. ಈಗಾಗಲೇ ಸಾಮಾಜಿಕ ಅಂತರ […]

ಕೋವಿಡ್ ಆಸ್ಪತ್ರೆಯಿಂದ ಪಾದರಾಯನಪುರ ಕಾರ್ಪೊರೇಟರ್ ಇಮ್ರಾನ್ ಪಾಷಾ ಡಿಸ್ಚಾರ್ಜ್
Follow us
ಸಾಧು ಶ್ರೀನಾಥ್​
| Updated By: ಆಯೇಷಾ ಬಾನು

Updated on:Jun 07, 2020 | 3:45 PM

ಬೆಂಗಳೂರು: ಮಹಾಮಾರಿ ಕೊರೊನಾ ಸೋಂಕಿನಿಂದ ಐಸೋಲೇಷನ್ ವಾರ್ಡ್ ಸೇರಿದ್ದ ಪಾದರಾಯನಪುರ ಕಾರ್ಪೊರೇಟರ್ ಇಮ್ರಾನ್ ಪಾಷಾ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ವೈರಸ್ ಅಟ್ಯಾಕ್ ಆಗಿದ್ದ ಕಾರಣ ವಿಕ್ಟೋರಿಯಾ ಆಸ್ಪತ್ರೆಯ ಐಸೋಲೇಷನ್ ವಾರ್ಡ್​ಗೆ ದಾಖಲಾಗಿದ್ದರು.

ಕೊರೊನಾ ಸೋಂಕು ತಗುಲಿದ ಕಾರಣ 7 ದಿನದ ಹಿಂದೆ ವಿಕ್ಟೋರಿಯಾ ಆಸ್ಪತ್ರೆಗೆ ಕಾರ್ಪೊರೇಟರ್ ಇಮ್ರಾನ್ ಪಾಷಾ ದಾಖಲಾಗಿದ್ದರು. ಇದೀಗ ಕೋವಿಡ್ ಟೆಸ್ಟ್‌ನಲ್ಲಿ ನೆಗೆಟಿವ್ ಬಂದಿದ್ದು, ಗುಣಮುಖರಾದ ಹಿನ್ನೆಲೆಯಲ್ಲಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ಇಮ್ರಾನ್ ಪಾಷಾ ಅದ್ಧೂರಿ ಸ್ವಾಗತಕ್ಕೆ ಬೆಂಬಲಿಗರು ಸಿದ್ಧತೆ ನಡೆಸಿದ್ದಾರೆ. ಈಗಾಗಲೇ ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ಆಸ್ಪತ್ರೆ ಬಳಿ ಇಮ್ರಾನ್ ಪಾಷಾ ಬೆಂಬಲಿಗರು ಜಮಾಯಿಸಿದ್ದಾರೆ.

ರೋಡ್ ಶೋ ಮೂಲಕ ತೆರಳಿದ ಕಾರ್ಪೊರೇಟರ್: ಆಸ್ಪತ್ರೆಯಿಂದ ಬಿಡುಗಡೆಯಾದ ಬಳಿಕ ಇಮ್ರಾನ್ ಪಾಷಾ ರೋಡ್ ಶೋ ನಡೆಸುತ್ತಿದ್ದಾರೆ. ಇಮ್ರಾನ್ ಕಾರಿನ ಹಿಂದೆ ಮುಂದೆ ಬೆಂಬಲಿಗರ ವಾಹನಗಳಿವೆ. ಇನ್ನೂ 7 ದಿನಗಳ ಕಾಲ ಇಮ್ರಾನ್ ಪಾಷಾ ಹೋಮ್ ಕ್ವಾರಂಟೈನ್​ನಲ್ಲಿರಬೇಕಿದ್ರೆ. ಆದರೂ ಸಾಮಾಜಿಕ ಅಂತರವಿಲ್ಲದೆ ಸಾರ್ವಜನಿಕರ ಮಧ್ಯೆ ರೋಡ್ ಶೋ ಮೂಲಕ ಇಮ್ರಾನ್ ಪಾಷಾ ತೆರಳುತ್ತಿದ್ದಾರೆ.

Published On - 2:40 pm, Sun, 7 June 20

ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ