ಕೊರೊನಾ ವಾರಿಯರ್ಸ್​ ಅಷ್ಟೇ ಅಲ್ಲ, ಸ್ಥಳೀಯರ ಮೇಲೂ ಗೂಂಡಾಗಳಿಂದ ಹಲ್ಲೆ!

ಬೆಂಗಳೂರು: ಪಾದರಾಯನಪುರದಲ್ಲಿ ಕೊರೊನಾ ವಾರಿಯರ್ಸ್​ ಮೇಲೆ ಗೂಂಡಾಗಿರಿ ಪ್ರಕರಣ ಸಂಬಂಧ ಗಲಾಟೆ ತಡೆಯಲು ಹೋದ ಸ್ಥಳೀಯರ ಮೇಲೂ ಹಲ್ಲೆ ಮಾಡಿದ್ದಾರೆ. ಇದು ಆತಂಕಕ್ಕೆ ಕಾರಣವಾಗಿದೆ. ಆದ್ರೆ ನಿನ್ನೆ ಗಲಾಟೆ ಮಾಡಿದವರು ನಮ್ಮ ಏರಿಯಾದವರು ಅಲ್ಲ. ಪಕ್ಕದ ಏರಿಯಾದ ಪುಂಡರು ಬಂದು ಇಲ್ಲಿ ಗಲಾಟೆ ಮಾಡಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಗಲಾಟೆ ತಡೆಯಲು ಹೋದಾಗ ಪುಂಡರು ನಮ್ಮ ಮೇಲೂ ಹಲ್ಲೆ ಮಾಡಿದ್ದಾರೆ. ಅವರು ನಮ್ಮ ಏರಿಯಾದ ಹೆಸರನ್ನೇ ಹಾಳು ಮಾಡಿದ್ದಾರೆ. ಪೊಲೀಸರು ಅವರ ಕುಟುಂಬವನ್ನು ಬಿಟ್ಟು ನಮ್ಮ ರಕ್ಷಣೆ […]

ಕೊರೊನಾ ವಾರಿಯರ್ಸ್​ ಅಷ್ಟೇ ಅಲ್ಲ, ಸ್ಥಳೀಯರ ಮೇಲೂ ಗೂಂಡಾಗಳಿಂದ ಹಲ್ಲೆ!
Follow us
ಸಾಧು ಶ್ರೀನಾಥ್​
|

Updated on: Apr 20, 2020 | 10:02 AM

ಬೆಂಗಳೂರು: ಪಾದರಾಯನಪುರದಲ್ಲಿ ಕೊರೊನಾ ವಾರಿಯರ್ಸ್​ ಮೇಲೆ ಗೂಂಡಾಗಿರಿ ಪ್ರಕರಣ ಸಂಬಂಧ ಗಲಾಟೆ ತಡೆಯಲು ಹೋದ ಸ್ಥಳೀಯರ ಮೇಲೂ ಹಲ್ಲೆ ಮಾಡಿದ್ದಾರೆ. ಇದು ಆತಂಕಕ್ಕೆ ಕಾರಣವಾಗಿದೆ. ಆದ್ರೆ ನಿನ್ನೆ ಗಲಾಟೆ ಮಾಡಿದವರು ನಮ್ಮ ಏರಿಯಾದವರು ಅಲ್ಲ. ಪಕ್ಕದ ಏರಿಯಾದ ಪುಂಡರು ಬಂದು ಇಲ್ಲಿ ಗಲಾಟೆ ಮಾಡಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ಗಲಾಟೆ ತಡೆಯಲು ಹೋದಾಗ ಪುಂಡರು ನಮ್ಮ ಮೇಲೂ ಹಲ್ಲೆ ಮಾಡಿದ್ದಾರೆ. ಅವರು ನಮ್ಮ ಏರಿಯಾದ ಹೆಸರನ್ನೇ ಹಾಳು ಮಾಡಿದ್ದಾರೆ. ಪೊಲೀಸರು ಅವರ ಕುಟುಂಬವನ್ನು ಬಿಟ್ಟು ನಮ್ಮ ರಕ್ಷಣೆ ಮಾಡುತ್ತಿದ್ದಾರೆ. ಹೀಗಾಗಿ ಗಲಾಟೆ ಮಾಡಿದವರಿಗೆ ತಕ್ಕ ಶಿಕ್ಷೆ ಆಗಲೇಬೇಕು. ಮನೆಯಲ್ಲಿ‌ ತಿನ್ನೋಕ್ಕೆ ಅನ್ನ ಇಲ್ದೆ ಬೀದಿಗೆ ಬಿದ್ದಿರುವ ಪುಂಡರು ಗಲಾಟೆ ಮಾಡಿದ್ದಾರೆ ಎಂದು ಟಿವಿ9ಗೆ ಪ್ರತ್ಯಕ್ಷದರ್ಶಿ ತಿಳಿಸಿದ್ದಾರೆ.

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್