AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಲಾಜಿಲ್ಲದೆ ಕಠೋರವಾದ ಕ್ರಮ ಕೈಗೊಳ್ಳಿ, ಪೊಲೀಸರಿಗೆ ಗೃಹ ಸಚಿವರ ಖಡಕ್ ಸೂಚನೆ

ಬೆಂಗಳೂರು: ಪಾದರಾಯನಪುರದಲ್ಲಿ ಗೂಂಡಾಗಿರಿ ಪ್ರಕರಣ ಸಂಬಂಧ ಘಟನಾ ಸ್ಥಳಕ್ಕೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನಿನ್ನೆ ಘಟನೆ ನಡೆದ ಬಗ್ಗೆ ಪೊಲೀಸರಿಂದ ಮಾಹಿತಿ ಪಡೆದಿದ್ದಾರೆ. ಯಾರೇ ಆಗಲಿ ಅವರನ್ನು ಕ್ವಾರಂಟೈನ್‌ಗೆ ಶಿಫ್ಟ್ ಮಾಡಿ. ಯಾವುದೇ ಲೋಪವಾಗದಂತೆ ನೋಡಿಕೊಳ್ಳಿ. ತಪ್ಪಿತಸ್ಥರ ವಿರುದ್ಧ ಮುಲಾಜಿಲ್ಲದೆ ಬಹಳ ಕಠೋರವಾದ, ಕಠಿಣವಾದ ಕ್ರಮ ಕೈಗೊಳ್ಳಿ. ನಿರ್ದಾಕ್ಷಿಣ್ಯವಾದ ಕ್ರಮ ಕೈಗೊಳ್ಳಲು ಹಿಂಜರಿಯಬೇಡಿ ಎಂದು ಪೊಲೀಸರಿಗೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಖಡಕ್ ಸೂಚನೆ ನೀಡಿದ್ದಾರೆ. ಈ ವೇಳೆ ಡಿಸಿಪಿ […]

ಮುಲಾಜಿಲ್ಲದೆ ಕಠೋರವಾದ ಕ್ರಮ ಕೈಗೊಳ್ಳಿ, ಪೊಲೀಸರಿಗೆ ಗೃಹ ಸಚಿವರ ಖಡಕ್ ಸೂಚನೆ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Apr 20, 2020 | 10:30 AM

Share

ಬೆಂಗಳೂರು: ಪಾದರಾಯನಪುರದಲ್ಲಿ ಗೂಂಡಾಗಿರಿ ಪ್ರಕರಣ ಸಂಬಂಧ ಘಟನಾ ಸ್ಥಳಕ್ಕೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನಿನ್ನೆ ಘಟನೆ ನಡೆದ ಬಗ್ಗೆ ಪೊಲೀಸರಿಂದ ಮಾಹಿತಿ ಪಡೆದಿದ್ದಾರೆ. ಯಾರೇ ಆಗಲಿ ಅವರನ್ನು ಕ್ವಾರಂಟೈನ್‌ಗೆ ಶಿಫ್ಟ್ ಮಾಡಿ.

ಯಾವುದೇ ಲೋಪವಾಗದಂತೆ ನೋಡಿಕೊಳ್ಳಿ. ತಪ್ಪಿತಸ್ಥರ ವಿರುದ್ಧ ಮುಲಾಜಿಲ್ಲದೆ ಬಹಳ ಕಠೋರವಾದ, ಕಠಿಣವಾದ ಕ್ರಮ ಕೈಗೊಳ್ಳಿ. ನಿರ್ದಾಕ್ಷಿಣ್ಯವಾದ ಕ್ರಮ ಕೈಗೊಳ್ಳಲು ಹಿಂಜರಿಯಬೇಡಿ ಎಂದು ಪೊಲೀಸರಿಗೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಖಡಕ್ ಸೂಚನೆ ನೀಡಿದ್ದಾರೆ.

ಈ ವೇಳೆ ಡಿಸಿಪಿ ರಮೇಶ್ ಬಾನೋತ್‌ಗೆ ಬಸವರಾಜ ಬೊಮ್ಮಾಯಿ ತರಾಟೆಗೆ ತೆಗೆದುಕೊಂಡರು. ರೀ ರಮೇಶ್ ಸ್ವಲ್ಪ ಸರಿಯಾಗಿ ಕೆಲಸ ಮಾಡಿ. ಯಾಕೆ ನೀವು ನಿನ್ನೆ ಘಟನಾ ಸ್ಥಳಕ್ಕೆ ಬರಲಿಲ್ಲ. ಕೊರೊನಾ ಬಿಟ್ಟರೆ ನಿಮಗೆ ಬೇರೆ ಕೆಲಸ ಏನಿದೆ ಎಂದು ಗ್ರಹ ಸಚಿವರು ಪ್ರಶ್ನಿಸಿದ್ದಾರೆ. ನಿನ್ನೆ ಹಿರಿಯ ಅಧಿಕಾರಿಗಳು ಇದ್ದಿದ್ದರೆ ಹೀಗೆ ಆಗುತ್ತಿರಲಿಲ್ಲ ಎಂದು ಕ್ಲಾಸ್ ತೆಗೆದುಕೊಂಡರು.

Published On - 10:29 am, Mon, 20 April 20

Follow Us
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ