Virat Kohli: ಪತಿ ವಿರಾಟ್ ಕೊಹ್ಲಿ ಜೊತೆ ಇಂಗ್ಲೆಂಡ್ಗೆ ತೆರಳಿದ್ದ ಅನುಷ್ಕಾ ಶರ್ಮಾ ಹಾಗೂ ಪುತ್ರಿ ವಮಿಕಾ ಭಾರತಕ್ಕೆ ವಾಪಾಸ್ಸಾಗಿದ್ದಾರೆ. ಅನುಷ್ಕಾ ಕೆಲವು ಚಿತ್ರಗಳನ್ನು ಹಂಚಿಕೊಂಡಿದ್ದು, ಅದನ್ನು ವೀಕ್ಷಿಸಿದ ಅಭಿಮಾನಿಗಳು ಅವರಿಗೆ ಹೊಸ ಪ್ರಶ್ನೆಯೊಂದನ್ನು ...
IPL 2021: ಸೆಪ್ಟೆಂಬರ್ 22 ರಂದು ನಡೆಯಲಿರುವ ದೆಹಲಿ ಕ್ಯಾಪಿಟಲ್ಸ್ ಮತ್ತು ಸನ್ ರೈಸರ್ಸ್ ಹೈದರಾಬಾದ್ ನಡುವಿನ ಪಂದ್ಯವು ವೇಳಾಪಟ್ಟಿಯಂತೆ ನಡೆಯಲಿದೆ ಎಂದು ಬಿಸಿಸಿಐ ಹೇಳಿದೆ. ...
IPL 2021: ಈಗಾಗಲೇ ದ್ವಿತಿಯಾರ್ಧದಿಂದ ಎಸ್ಆರ್ಹೆಚ್ ಓಪನರ್ ಜಾನಿ ಬೈರ್ಸ್ಟೋ ಹೊರಗುಳಿದಿದ್ದಾರೆ. ಇದೀಗ ತಂಡದ ಇಬ್ಬರು ಆಟಗಾರರು ಮೊದಲ ಪಂದ್ಯಕ್ಕೆ ಅಲಭ್ಯರಾಗುವುದು ಖಚಿತ. ...
ನಾವು ಆಶ್ರಯ ಕೊಟ್ಟ ವ್ಯಕ್ತಿಗಳು ಕೊಲೆ ಮಾಡಿ ಬಂದಿದ್ದಾರೆಂದು ನಮಗೆ ತಿಳಿದಿರಲಿಲ್ಲ. ಹಾಗಾಗಿ ಆರೋಪಿಗಳಿಗೆ ಆಶ್ರಯ ಕಲ್ಪಿಸಿದ್ದೆವು ಎಂದು ಅಮಿತ್ ಅವರು ದೂರಿದ್ದಾರೆ. ...
IPL 2021: ಸನ್ ರೈಸರ್ಸ್ ಹೈದರಾಬಾದ್ ಕ್ರಿಕೆಟಿಗ ನಟರಾಜನ್ಗೆ ಕೊರೊನಾ ಪಾಸಿಟಿವ್ ಎಂಬ ಹುದ್ದಿ ಹೊರಬಿದ್ದಿದೆ. ಇದರೊಂದಿಗೆ, ಅವರ ಸಂಪರ್ಕಕ್ಕೆ ಬಂದ ಇತರ ಆರು ಜನರನ್ನು (ಆಟಗಾರರು, ಸಿಬ್ಬಂದಿ) ಪ್ರತ್ಯೇಕವಾಗಿ ಇರಿಸಲಾಗಿದೆ. ...
ಮೆಟ್ರೋ 2ನೇ ಹಂತದ ಯೋಜನೆಯಡಿ ಕಂಟೋನ್ಮೆಂಟ್ನಿಂದ ಶಿವಾಜಿನಗರ ನಿಲ್ದಾಣದ ವರೆಗೆ ಸುರಂಗ ಮಾರ್ಗ ಕೊರೆದ ಟಿಬಿಎಂ ಊರ್ಜಾ ಯಂತ್ರವು ಹೊರಗೆ ಬರುವುದನ್ನು ವೀಕ್ಷಿಸಿದ ನಂತರ ಮಾತನಾಡುತ್ತಿದ್ದರು. ...
T Natarajan : ಸನ್ರೈಸರ್ಸ್ ಹೈದರಾಬಾದ್ (SRH) ತಂಡದ ಆಟಗಾರ ಟಿ. ನಟರಾಜನ್ಗೆ ಕೊವಿಡ್ ಪಾಸಿಟಿವ್ ದೃಢಪಟ್ಟಿದೆ. ...
Raghavendra Stores: ವಿಜಯ್ ಕಿರಂಗದೂರು ಆರು ಸಿನಿಮಾಗಳ ಕೆಲಸಗಳಲ್ಲಿ ಬ್ಯುಸಿಯಾಗಿದ್ದಾರೆ. ಇದರ ಜತೆಗೆ ತಮ್ಮ ನಿರ್ಮಾಣದ 12ನೇ ಸಿನಿಮಾ ಬಗ್ಗೆ ಮಾಹಿತಿ ನೀಡಿದ್ದಾರೆ. ...
Music : ‘ವಿಷಯ ಗೊತ್ತಿಲ್ಲದ ಆರ್. ಎನ್. ಜಯಗೋಪಾಲ್, “ಹೀಗೆ ಒಂದು ಹಾಡಿನ ಧ್ವನಿಮುದ್ರಣ ತುರ್ತಾಗಿ ಆಗಬೇಕಿತ್ತು ಬರುತ್ತೀಯಾ” ಎಂದು ಕೇಳಿದರು. ದುಃಖದಲ್ಲಿ ಮುಳುಗಿ ಹೋಗಿದ್ದರೂ ಪಿ.ಬಿ.ಎಸ್ ಅವರಿಗೆ ತಾಯಿಯ ಮಾತು ನೆನಪಾಯಿತು. “ಈಗ ...
Covid Vaccine Certificate: ನಾವು ಕೋವಿಶೀಲ್ಡ್ ಲಸಿಕೆಯನ್ನು ಅನುಮೋದಿತ ಲಸಿಕೆ ಎಂದು ಸ್ವೀಕಾರ ಮಾಡುತ್ತೇವೆ. ಆದರೆ, ಕೋವಿನ್ ಸರ್ಟಿಫಿಕೆಟ್ ಅನ್ನು ಇನ್ನೂ ಸ್ವೀಕರಿಸಿಲ್ಲ ಎಂದು ಇಂಗ್ಲೆಂಡ್ ಸ್ಪಷ್ಟಪಡಿಸಿದೆ. ...