ಟೆಸ್ಟ್ ಮಾಡಿಸಿ ವಾರವಾದ್ರೂ ಕೊರೊನಾ ರಿಪೋರ್ಟ್ ಕೈಗೆ ಕೊಡ್ತಿಲ್ಲ.. ಆಸ್ಪತ್ರೆ ಯಾವುದು?

ಬೆಂಗಳೂರು: ಕೊರೊನಾ ವರದಿಯ ವಿಚಾರದಲ್ಲಿ ಖಾಸಗಿ ಆಸ್ಪತ್ರೆಗಳ ಮೊಂಡುತನ ಮುಂದುವರೆದಿದೆ. ಕೊರೊನಾ ಟೆಸ್ಟ್ ಮಾಡಿಸಿ ಏಳು ದಿನ ಕಳೆದರೂ ರಿಪೋರ್ಟ್ ನೀಡದೆ ಸತಾಯಿಸುತ್ತಿರುವ ಪ್ರಸಂಗ ಬೆಂಗಳೂರಿನ ಸುಗುಣ ಆಸ್ಪತ್ರೆಯಲ್ಲಿ ನೆಡೆದಿದೆ. ರಾಕೇಶ್ ಎಂಬುವವರು ಏಳು ದಿನಗಳ ಹಿಂದೆ 5,000 ರೂ ಹಣ ಕಟ್ಟಿ ಸುಗುಣ ಆಸ್ಪತ್ರೆಯಲ್ಲಿ ಕೊರೊನಾ ಟೆಸ್ಟ್ ಮಾಡಿಸಿದ್ದರು. ಟೆಸ್ಟ್ ಮಾಡಿಸಿ ಏಳು ದಿನ ಕಳೆದರೂ ಟೆಸ್ಟ್ ವರದಿ ನೀಡಿಲ್ಲ. ಟೆಸ್ಟ್ ರಿಪೋರ್ಟ್ ಕೇಳಿದರೆ ಸುಗುಣ ಆಸ್ಪತ್ರೆ ಸಿಬ್ಬಂದಿ ಉಡಾಫೆ ಉತ್ತರ ನೀಡುತ್ತಿದ್ದಾರೆ. ಇದರಿಂದ ರಿಪೋರ್ಟ್ […]

ಟೆಸ್ಟ್ ಮಾಡಿಸಿ ವಾರವಾದ್ರೂ ಕೊರೊನಾ ರಿಪೋರ್ಟ್ ಕೈಗೆ ಕೊಡ್ತಿಲ್ಲ.. ಆಸ್ಪತ್ರೆ ಯಾವುದು?
Follow us
ಸಾಧು ಶ್ರೀನಾಥ್​
|

Updated on: Jul 17, 2020 | 4:29 PM

ಬೆಂಗಳೂರು: ಕೊರೊನಾ ವರದಿಯ ವಿಚಾರದಲ್ಲಿ ಖಾಸಗಿ ಆಸ್ಪತ್ರೆಗಳ ಮೊಂಡುತನ ಮುಂದುವರೆದಿದೆ. ಕೊರೊನಾ ಟೆಸ್ಟ್ ಮಾಡಿಸಿ ಏಳು ದಿನ ಕಳೆದರೂ ರಿಪೋರ್ಟ್ ನೀಡದೆ ಸತಾಯಿಸುತ್ತಿರುವ ಪ್ರಸಂಗ ಬೆಂಗಳೂರಿನ ಸುಗುಣ ಆಸ್ಪತ್ರೆಯಲ್ಲಿ ನೆಡೆದಿದೆ.

ರಾಕೇಶ್ ಎಂಬುವವರು ಏಳು ದಿನಗಳ ಹಿಂದೆ 5,000 ರೂ ಹಣ ಕಟ್ಟಿ ಸುಗುಣ ಆಸ್ಪತ್ರೆಯಲ್ಲಿ ಕೊರೊನಾ ಟೆಸ್ಟ್ ಮಾಡಿಸಿದ್ದರು. ಟೆಸ್ಟ್ ಮಾಡಿಸಿ ಏಳು ದಿನ ಕಳೆದರೂ ಟೆಸ್ಟ್ ವರದಿ ನೀಡಿಲ್ಲ. ಟೆಸ್ಟ್ ರಿಪೋರ್ಟ್ ಕೇಳಿದರೆ ಸುಗುಣ ಆಸ್ಪತ್ರೆ ಸಿಬ್ಬಂದಿ ಉಡಾಫೆ ಉತ್ತರ ನೀಡುತ್ತಿದ್ದಾರೆ. ಇದರಿಂದ ರಿಪೋರ್ಟ್ ಸಿಗದೆ ರಾಕೇಶ್ ಪರದಾಡುವ ಸ್ಥಿತಿ ಎದುರಾಗಿದೆ.

ರಿಪೋರ್ಟ್ ಬಗ್ಗೆ ವಿಚಾರಿಸಿದರೆ ನಿಮಗೆ ಇಷ್ಟೊಂದು ಅರ್ಜೆಂಟ್ ಆಗಿ ವರದಿ ಯಾಕೆ ಬೇಕು ಎಂದು ಆಸ್ಪತ್ರೆ ಸಿಬ್ಬಂದಿಯೇ ರಾಕೇಶ್ ಅವರನ್ನು ಪ್ರಶ್ನೆ ಮಾಡುತ್ತಿದ್ದಾರಂತೆ. ಇದರಿಂದ ಭಯಭೀತಗೊಂಡಿರುವ ರಾಜೇಶ್, ಸೋಂಕು ತಗುಲುವ ಭೀತಿಯಲ್ಲೆ ಜೀವನ ನೆಡೆಸುವಂತ್ತಾಗಿದೆ. ಈ ಬಗ್ಗೆ ಟಿವಿ9 ಸುಗುಣ ಆಸ್ಪತ್ರೆ ಸಿಬ್ಬಂದಿಯನ್ನು ವಿಚಾರಿಸಿದರೆ, ಅವರಲ್ಲಿ ಯಾವುದೇ ಸಮಸ್ಯೆ ಇಲ್ಲ, ನಾವು ಅದನ್ನು ಪರಿಶೀಲನೆ ಮಾಡುತ್ತೇವೆ ಎಂದು ಹಾರಿಕೆ ಉತ್ತರ ನೀಡುತ್ತಿದ್ದಾರೆ.

ಶಾಲಾ ಬ್ಯಾಂಡ್​ನೊಂದಿಗೆ ಮಕ್ಕಳಿಂದಲೂ ರವಿಚಂದ್ರ ತಳವಾರಗೆ ಶ್ರದ್ಧಾಂಜಲಿ
ಶಾಲಾ ಬ್ಯಾಂಡ್​ನೊಂದಿಗೆ ಮಕ್ಕಳಿಂದಲೂ ರವಿಚಂದ್ರ ತಳವಾರಗೆ ಶ್ರದ್ಧಾಂಜಲಿ
ಕಲಬುರಗಿ: ರಾಷ್ಟ್ರ ಧ್ವಜ ಸ್ತಂಭದಲ್ಲಿ ಮುಸ್ಲಿಂ ಧ್ವಜಾರೋಹಣ, ಅಪಮಾನ ಆರೋಪ‌
ಕಲಬುರಗಿ: ರಾಷ್ಟ್ರ ಧ್ವಜ ಸ್ತಂಭದಲ್ಲಿ ಮುಸ್ಲಿಂ ಧ್ವಜಾರೋಹಣ, ಅಪಮಾನ ಆರೋಪ‌
ಬಂತು ಶನಿವಾರ, ಕಳ್ಳಾಟ ಆಡಿದ ರಜತ್, ಭವ್ಯಾಗೆ ಕಾದಿದೆ ಗಂಡಾಂತರ?
ಬಂತು ಶನಿವಾರ, ಕಳ್ಳಾಟ ಆಡಿದ ರಜತ್, ಭವ್ಯಾಗೆ ಕಾದಿದೆ ಗಂಡಾಂತರ?
ರಾಜಣ್ಣ ಹೇಳೋದನ್ನು ಯಾರಾದರೂ ನಂಬುತ್ತಾರೆಯೇ? ಜಗದೀಶ್ ಶೆಟ್ಟರ್
ರಾಜಣ್ಣ ಹೇಳೋದನ್ನು ಯಾರಾದರೂ ನಂಬುತ್ತಾರೆಯೇ? ಜಗದೀಶ್ ಶೆಟ್ಟರ್
ರಾಜಕಾರಣದಲ್ಲಿ ಯಾರೂ ಶತ್ರುಗಳಲ್ಲ, ಪ್ರತಿಸ್ಪರ್ಧಿಗಳು ಅಷ್ಟೇ: ಜೋಶಿ
ರಾಜಕಾರಣದಲ್ಲಿ ಯಾರೂ ಶತ್ರುಗಳಲ್ಲ, ಪ್ರತಿಸ್ಪರ್ಧಿಗಳು ಅಷ್ಟೇ: ಜೋಶಿ
ರಾಮ ಮಂದಿರದ ಪ್ರಾಣ ಪ್ರತಿಷ್ಠಾಪನೆ ವಾರ್ಷಿಕೋತ್ಸವ; ರಾಮಲಲ್ಲಾಗೆ ಮಹಾ ಅಭಿಷೇಕ
ರಾಮ ಮಂದಿರದ ಪ್ರಾಣ ಪ್ರತಿಷ್ಠಾಪನೆ ವಾರ್ಷಿಕೋತ್ಸವ; ರಾಮಲಲ್ಲಾಗೆ ಮಹಾ ಅಭಿಷೇಕ
ವಿಜಯೇಂದ್ರ ಸಭೆ ನಡೆಸಿದರೆ ನನಗ್ಯಾಕೆ ಹಿನ್ನಡೆಯಾದೀತು: ಬಸನಗೌಡ ಯತ್ನಾಳ್
ವಿಜಯೇಂದ್ರ ಸಭೆ ನಡೆಸಿದರೆ ನನಗ್ಯಾಕೆ ಹಿನ್ನಡೆಯಾದೀತು: ಬಸನಗೌಡ ಯತ್ನಾಳ್
ತ್ಯಾಗದ ಪ್ರತಿಫಲ;ರಾಮಮಂದಿರ ಪ್ರತಿಷ್ಠಾಪನೆ ವಾರ್ಷಿಕೋತ್ಸವ ಕುರಿತು ಮೋದಿ
ತ್ಯಾಗದ ಪ್ರತಿಫಲ;ರಾಮಮಂದಿರ ಪ್ರತಿಷ್ಠಾಪನೆ ವಾರ್ಷಿಕೋತ್ಸವ ಕುರಿತು ಮೋದಿ
ನಿಖಿಲ್ ರಾಜ್ಯಾಧ್ಯಕ್ಷನಾಗಲಿ ಅಂತ ನನ್ನ ಮಗ ಹೇಳಿದರೆ ತಪ್ಪೇನು? ಜಿಟಿಡಿ
ನಿಖಿಲ್ ರಾಜ್ಯಾಧ್ಯಕ್ಷನಾಗಲಿ ಅಂತ ನನ್ನ ಮಗ ಹೇಳಿದರೆ ತಪ್ಪೇನು? ಜಿಟಿಡಿ
ಜೆಡಿಎಸ್ ಸಭೆಗೂ ಹೋಗಲ್ಲ, ಸಂಘಟನೆಗೂ ಬರಲ್ಲ: ಜಿಟಿ ದೇವೇಗೌಡ ಖಡಕ್ ಮಾತು
ಜೆಡಿಎಸ್ ಸಭೆಗೂ ಹೋಗಲ್ಲ, ಸಂಘಟನೆಗೂ ಬರಲ್ಲ: ಜಿಟಿ ದೇವೇಗೌಡ ಖಡಕ್ ಮಾತು