AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿನ್ನೆ ಮಗಳ ಅಂತರ್ಜಾತಿ ಮದುವೆ, ಮನನೊಂದು ಇಂದು ಹೆತ್ತವರು ಸಾವಿಗೆ ಶರಣು! ಎಲ್ಲಿ?

ನೆಲಮಂಗಲ: ಮಗಳ ಅಂತರ್ಜಾತಿ ವಿವಾಹಕ್ಕೆ ಮನನೊಂದು ಸಂಪ್‌ಗೆ ಬಿದ್ದು ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ಹಾರೋಕೇತನಹಳ್ಳಿ ಗ್ರಾಮದಲ್ಲಿ ನಡೆದಿದೆ. ಶಿವಲಿಂಗಪ್ಪ(51), ಪತ್ನಿ ಚಂದ್ರಕಲಾ(45) ಆತ್ಮಹತ್ಯೆಗೆ ಶರಣಾದವರು. ಮಗಳು ಸೌಮ್ಯಾ ನಿನ್ನೆಯಷ್ಟೇ ಅಂತರ್ಜಾತಿ ಹುಡುಗನ ಜೊತೆ ಮದುವೆಯಾಗಿ ಮನೆ ತೊರೆದಿದ್ರು. ಈ ಬಗ್ಗೆ ಮನನೊಂದ ದಂಪತಿ ಮನೆಯ ಸಂಪಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಂಪ್ ಬಳಿ ನಮ್ಮ ಸಾವಿಗೆ ನಾವೇ ಜವಾಬ್ದಾರರು ಎಂದು ಡೆತ್ ನೋಟ್ ಬರೆದಿಟ್ಟು ಸಾವಿಗೆ ಶರಣಾಗಿದ್ದಾರೆ. ಮಾದನಾಯಕನಹಳ್ಳಿ ಪೊಲೀಸ್ ಠಾಣಾ […]

ನಿನ್ನೆ ಮಗಳ ಅಂತರ್ಜಾತಿ ಮದುವೆ, ಮನನೊಂದು ಇಂದು ಹೆತ್ತವರು ಸಾವಿಗೆ ಶರಣು! ಎಲ್ಲಿ?
ಆಯೇಷಾ ಬಾನು
ಆಯೇಷಾ ಬಾನು| Edited By: ಸಾಧು ಶ್ರೀನಾಥ್​|

Updated on: Aug 28, 2020 | 12:17 PM

Share

ನೆಲಮಂಗಲ: ಮಗಳ ಅಂತರ್ಜಾತಿ ವಿವಾಹಕ್ಕೆ ಮನನೊಂದು ಸಂಪ್‌ಗೆ ಬಿದ್ದು ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ಹಾರೋಕೇತನಹಳ್ಳಿ ಗ್ರಾಮದಲ್ಲಿ ನಡೆದಿದೆ. ಶಿವಲಿಂಗಪ್ಪ(51), ಪತ್ನಿ ಚಂದ್ರಕಲಾ(45) ಆತ್ಮಹತ್ಯೆಗೆ ಶರಣಾದವರು.

ಮಗಳು ಸೌಮ್ಯಾ ನಿನ್ನೆಯಷ್ಟೇ ಅಂತರ್ಜಾತಿ ಹುಡುಗನ ಜೊತೆ ಮದುವೆಯಾಗಿ ಮನೆ ತೊರೆದಿದ್ರು. ಈ ಬಗ್ಗೆ ಮನನೊಂದ ದಂಪತಿ ಮನೆಯ ಸಂಪಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಸಂಪ್ ಬಳಿ ನಮ್ಮ ಸಾವಿಗೆ ನಾವೇ ಜವಾಬ್ದಾರರು ಎಂದು ಡೆತ್ ನೋಟ್ ಬರೆದಿಟ್ಟು ಸಾವಿಗೆ ಶರಣಾಗಿದ್ದಾರೆ. ಮಾದನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಬಂದ ಪೊಲೀಸರು ತನಿಖೆ ಕಾರ್ಯ ಆರಂಭಿಸಿದ್ದಾರೆ.

Follow Us
ಆಯೇಷಾ ಬಾನು
ಆಯೇಷಾ ಬಾನು

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

ಕೆಪಿಎಸ್‌ಸಿ ಅಕ್ರಮ: 70 ಆರ್‌ಟಿಓ ಇನ್ಸ್‌ಪೆಕ್ಟರ್‌ ಹೆಚ್ಚುವರಿ ಆಯ್ಕೆಗೆ ತಡೆ
ಕೆಪಿಎಸ್‌ಸಿ ಅಕ್ರಮ: 70 ಆರ್‌ಟಿಓ ಇನ್ಸ್‌ಪೆಕ್ಟರ್‌ ಹೆಚ್ಚುವರಿ ಆಯ್ಕೆಗೆ ತಡೆ
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು