AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಸರಣಿ ಅಪಘಾತ, ಕ್ರೇನ್ ಹರಿದು ಪಾದಚಾರಿ ಸ್ಥಳದಲ್ಲೇ ದುರ್ಮರಣ

ಬೆಂಗಳೂರು: ಬ್ರೇಕ್ ವಿಫಲವಾಗಿ ಕ್ರೇನ್ ಹರಿದು ಪಾದಚಾರಿ ಮುನಿಯಪ್ಪ ಸ್ಥಳದಲ್ಲೇ ಸಾವಿಗೀಡಾಗಿರುವ ಘಟನೆ ನಗರದ ಸುಂಕದಕಟ್ಟೆ ಬಳಿ ಸಂಭವಿಸಿದೆ. ಮೊದಲಿಗೆ ಕ್ರೇನ್​ ಬ್ರೇಕ್ ವಿಫಲವಾಗಿ ಸರಣಿ ಅಪಘಾತವಾಗಿದೆ. ಪಾದಚಾರಿ ಮೇಲೆ ಹರಿದು ನಂತರ ಆಟೋ ಹಾಗೂ ಕಾರಿಗೆ ಕ್ರೇನ್​ ಡಿಕ್ಕಿಯೊಡೆದಿದೆ. ಆಟೋ ಸಂಪೂರ್ಣ ಜಖಂ ಆಗಿದ್ದು, ಇಬ್ಬರಿಗೆ ಗಾಯಗಳಾಗಿದೆ. ಅಪಘಾತದ ನಂತರ ಕ್ರೇನ್ ಬಿಟ್ಟು ಚಾಲಕ ಪರಾರಿಯಾಗಿದ್ದು, ಘಟನಾ ಸ್ಥಳಕ್ಕೆ ಕಾಮಾಕ್ಷಿಪಾಳ್ಯ ಸಂಚಾರಿ ಠಾಣಾ ಪೊಲೀಸರು ಭೇಟಿ ನೀಡಿದ್ದಾರೆ.

ಬೆಂಗಳೂರಿನಲ್ಲಿ ಸರಣಿ ಅಪಘಾತ, ಕ್ರೇನ್ ಹರಿದು ಪಾದಚಾರಿ ಸ್ಥಳದಲ್ಲೇ ದುರ್ಮರಣ
ಸಾಧು ಶ್ರೀನಾಥ್​
| Edited By: |

Updated on: Jun 10, 2020 | 4:51 PM

Share

ಬೆಂಗಳೂರು: ಬ್ರೇಕ್ ವಿಫಲವಾಗಿ ಕ್ರೇನ್ ಹರಿದು ಪಾದಚಾರಿ ಮುನಿಯಪ್ಪ ಸ್ಥಳದಲ್ಲೇ ಸಾವಿಗೀಡಾಗಿರುವ ಘಟನೆ ನಗರದ ಸುಂಕದಕಟ್ಟೆ ಬಳಿ ಸಂಭವಿಸಿದೆ.

ಮೊದಲಿಗೆ ಕ್ರೇನ್​ ಬ್ರೇಕ್ ವಿಫಲವಾಗಿ ಸರಣಿ ಅಪಘಾತವಾಗಿದೆ. ಪಾದಚಾರಿ ಮೇಲೆ ಹರಿದು ನಂತರ ಆಟೋ ಹಾಗೂ ಕಾರಿಗೆ ಕ್ರೇನ್​ ಡಿಕ್ಕಿಯೊಡೆದಿದೆ. ಆಟೋ ಸಂಪೂರ್ಣ ಜಖಂ ಆಗಿದ್ದು, ಇಬ್ಬರಿಗೆ ಗಾಯಗಳಾಗಿದೆ. ಅಪಘಾತದ ನಂತರ ಕ್ರೇನ್ ಬಿಟ್ಟು ಚಾಲಕ ಪರಾರಿಯಾಗಿದ್ದು, ಘಟನಾ ಸ್ಥಳಕ್ಕೆ ಕಾಮಾಕ್ಷಿಪಾಳ್ಯ ಸಂಚಾರಿ ಠಾಣಾ ಪೊಲೀಸರು ಭೇಟಿ ನೀಡಿದ್ದಾರೆ.