ಹುಟ್ಟುಹಬ್ಬ ಸಂಭ್ರಮದಲ್ಲಿ ಸಾಮಾಜಿಕ ಅಂತರ ಮರೆತ್ರು, PSIಗೆ ಹಾಲಿನ ಅಭಿಷೇಕ ಮಾಡಿದ್ರು..

ಕಲಬುರಗಿ: ಕೊರೊನಾ ನಡುವೆಯೂ ದೈಹಿಕ ಅಂತರ ಮರೆತು ಪಿಎಸ್​ಐ ಅದ್ಧೂರಿಯಾಗಿ ಜನ್ಮದಿನ ಆಚರಣೆ ಮಾಡಿರುವ ಘಟನೆ ಜೇವರ್ಗಿ ತಾಲೂಕಿನ ನೆಲೋಗಿಯಲ್ಲಿ ನಡೆದಿದೆ. ನೆಲೋಗಿ ಠಾಣೆ PSI ಮಲ್ಲಣ್ಣ ಯಲಗೊಂಡ ಅವರ ಹುಟ್ಟುಹಬ್ಬವನ್ನು ಅಭಿಮಾನಿಗಳೆಲ್ಲ ಸೇರಿ ಅದ್ಧೂರಿಯಾಗಿ ಆಚರಿಸಿದ್ದಾರೆ. ಜೂನ್ 13ರಂದು ಮಲ್ಲಣ್ಣ ಯಲಗೊಂಡ ಅವರು ಜನ್ಮದಿನಾಚರಣೆ ಇತ್ತು. ಹೀಗಾಗಿ ಪಿಎಸ್‌ಐ ಮಲ್ಲಣ್ಣಗೆ ಅಭಿಮಾನಿಗಳು ಹಾಲಿನ ಅಭಿಷೇಕ ಮಾಡಿದ್ದಾರೆ. ಈ ವೇಳೆ ದೈಹಿಕ ಅಂತರ ಮರೆತಿದ್ದಾರೆ. ಮಾಸ್ಕ್‌ ಧರಿಸದೆ ಜನರು ನಿರ್ಲಕ್ಷ್ಯವಹಿಸಿದ್ದಾರೆ. ಸರ್ಕಾರದ ಆದೇಶವನ್ನು ಉಲ್ಲಂಘಿಸಿದ್ದಾರೆ. ಕೊರೊನಾ ಪಾರಿಯರ್​ರ […]

ಹುಟ್ಟುಹಬ್ಬ ಸಂಭ್ರಮದಲ್ಲಿ ಸಾಮಾಜಿಕ ಅಂತರ ಮರೆತ್ರು, PSIಗೆ ಹಾಲಿನ ಅಭಿಷೇಕ ಮಾಡಿದ್ರು..
Follow us
ಆಯೇಷಾ ಬಾನು
|

Updated on:Jun 15, 2020 | 11:18 AM

ಕಲಬುರಗಿ: ಕೊರೊನಾ ನಡುವೆಯೂ ದೈಹಿಕ ಅಂತರ ಮರೆತು ಪಿಎಸ್​ಐ ಅದ್ಧೂರಿಯಾಗಿ ಜನ್ಮದಿನ ಆಚರಣೆ ಮಾಡಿರುವ ಘಟನೆ ಜೇವರ್ಗಿ ತಾಲೂಕಿನ ನೆಲೋಗಿಯಲ್ಲಿ ನಡೆದಿದೆ. ನೆಲೋಗಿ ಠಾಣೆ PSI ಮಲ್ಲಣ್ಣ ಯಲಗೊಂಡ ಅವರ ಹುಟ್ಟುಹಬ್ಬವನ್ನು ಅಭಿಮಾನಿಗಳೆಲ್ಲ ಸೇರಿ ಅದ್ಧೂರಿಯಾಗಿ ಆಚರಿಸಿದ್ದಾರೆ.

ಜೂನ್ 13ರಂದು ಮಲ್ಲಣ್ಣ ಯಲಗೊಂಡ ಅವರು ಜನ್ಮದಿನಾಚರಣೆ ಇತ್ತು. ಹೀಗಾಗಿ ಪಿಎಸ್‌ಐ ಮಲ್ಲಣ್ಣಗೆ ಅಭಿಮಾನಿಗಳು ಹಾಲಿನ ಅಭಿಷೇಕ ಮಾಡಿದ್ದಾರೆ. ಈ ವೇಳೆ ದೈಹಿಕ ಅಂತರ ಮರೆತಿದ್ದಾರೆ. ಮಾಸ್ಕ್‌ ಧರಿಸದೆ ಜನರು ನಿರ್ಲಕ್ಷ್ಯವಹಿಸಿದ್ದಾರೆ. ಸರ್ಕಾರದ ಆದೇಶವನ್ನು ಉಲ್ಲಂಘಿಸಿದ್ದಾರೆ. ಕೊರೊನಾ ಪಾರಿಯರ್​ರ ಬೇಜವಾಬ್ದಾರಿತನಕ್ಕೆ ಟೀಕೆಗಳು ಕೇಳಿ ಬಂದಿವೆ.

Published On - 7:18 am, Mon, 15 June 20

ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ
ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್
ಆಧುನಿಕ ಗಾಂಧಿಗಳ ಕಟೌಟ್! ಕಾಂಗ್ರೆಸ್ ಅಧಿವೇಶನ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯ
ಆಧುನಿಕ ಗಾಂಧಿಗಳ ಕಟೌಟ್! ಕಾಂಗ್ರೆಸ್ ಅಧಿವೇಶನ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯ
ಉಗ್ರಂ ಮಂಜು ತಲೆ ಮೇಲೆ ಬಾಟಲಿ ಹೊಡೆದ ಮೋಕ್ಷಿತಾ
ಉಗ್ರಂ ಮಂಜು ತಲೆ ಮೇಲೆ ಬಾಟಲಿ ಹೊಡೆದ ಮೋಕ್ಷಿತಾ
ವಾಟ್ ಎ ಬಾಲ್... ಡೇಂಜರಸ್ ಟ್ರಾವಿಸ್ ಹೆಡ್ ಕ್ಲೀನ್ ಬೌಲ್ಡ್
ವಾಟ್ ಎ ಬಾಲ್... ಡೇಂಜರಸ್ ಟ್ರಾವಿಸ್ ಹೆಡ್ ಕ್ಲೀನ್ ಬೌಲ್ಡ್