ಮನ್‌ ಕಿ ಬಾತ್‌ನಲ್ಲಿ ಪ್ರಧಾನಿಯಿಂದ ಚನ್ನಪಟ್ಟಣದ ಬೊಂಬೆ ಪ್ರಸ್ತಾಪ: ಸ್ಥಳೀಯರಲ್ಲಿ ಹರ್ಷದ ಹೊನಲು

ರಾಮನಗರ: ಪ್ರಧಾನಿ ನರೇಂದ್ರ ಮೋದಿಯ 68ನೇ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಕರ್ನಾಟಕದ ಖ್ಯಾತ ಚನ್ನಪಟ್ಟಣದ ಬೊಂಬೆಗಳ ಬಗ್ಗೆ ಪ್ರಸ್ತಾಪಿಸಿದ್ದಕ್ಕೆ ಚನ್ನಪಟ್ಟಣದಲ್ಲಿ ಭಾರೀ ಸಂತಸ ವ್ಯಕ್ತವಾಗಿದೆ. ಪ್ರಧಾನಿ ಮೋದಿ ತಮ್ಮ ಮನ್‌ ಕಿ ಬಾತ್‌ ಭಾಷಣದಲ್ಲಿ ಚನ್ನಪಟ್ಟಣದ ಬೊಂಬೆಗಳ ಬಗ್ಗೆ ಪ್ರಸ್ತಾಪಿಸಿದ್ದರಿಂದ ಬೊಂಬೆ ತಯಾರಕರಲ್ಲಿ ಭಾರಿ ಹುರುಪು ಮತ್ತು ಉತ್ಸಾಹ ಮೂಡಿದೆ. ತಮ್ಮ ಬೊಂಬೆಗಳಿಗೆ ದೇಶವ್ಯಾಪಿ ಮಹತ್ವ ಸಿಕ್ಕ ಬಗ್ಗೆ ಚನ್ನಪಟ್ಟಣದ ಆಟಿಕೆಗಳ ತಯಾರಕರ ಜೊತೆಗೆ ಮಾರಾಟಗಾರರಲ್ಲೂ ಖುಷಿಯಾಗಿದೆ. ಅದ್ರಲ್ಲೂ ಚನ್ನಪಟ್ಟಣದ ಜನತೆಯ ಖುಷಿಗೆ ಪಾರವೇ ಇಲ್ಲದಂತಾಗಿದೆ. […]

ಮನ್‌ ಕಿ ಬಾತ್‌ನಲ್ಲಿ ಪ್ರಧಾನಿಯಿಂದ ಚನ್ನಪಟ್ಟಣದ ಬೊಂಬೆ ಪ್ರಸ್ತಾಪ: ಸ್ಥಳೀಯರಲ್ಲಿ ಹರ್ಷದ ಹೊನಲು
Follow us
Guru
|

Updated on:Aug 30, 2020 | 2:03 PM

ರಾಮನಗರ: ಪ್ರಧಾನಿ ನರೇಂದ್ರ ಮೋದಿಯ 68ನೇ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಕರ್ನಾಟಕದ ಖ್ಯಾತ ಚನ್ನಪಟ್ಟಣದ ಬೊಂಬೆಗಳ ಬಗ್ಗೆ ಪ್ರಸ್ತಾಪಿಸಿದ್ದಕ್ಕೆ ಚನ್ನಪಟ್ಟಣದಲ್ಲಿ ಭಾರೀ ಸಂತಸ ವ್ಯಕ್ತವಾಗಿದೆ.

ಪ್ರಧಾನಿ ಮೋದಿ ತಮ್ಮ ಮನ್‌ ಕಿ ಬಾತ್‌ ಭಾಷಣದಲ್ಲಿ ಚನ್ನಪಟ್ಟಣದ ಬೊಂಬೆಗಳ ಬಗ್ಗೆ ಪ್ರಸ್ತಾಪಿಸಿದ್ದರಿಂದ ಬೊಂಬೆ ತಯಾರಕರಲ್ಲಿ ಭಾರಿ ಹುರುಪು ಮತ್ತು ಉತ್ಸಾಹ ಮೂಡಿದೆ. ತಮ್ಮ ಬೊಂಬೆಗಳಿಗೆ ದೇಶವ್ಯಾಪಿ ಮಹತ್ವ ಸಿಕ್ಕ ಬಗ್ಗೆ ಚನ್ನಪಟ್ಟಣದ ಆಟಿಕೆಗಳ ತಯಾರಕರ ಜೊತೆಗೆ ಮಾರಾಟಗಾರರಲ್ಲೂ ಖುಷಿಯಾಗಿದೆ. ಅದ್ರಲ್ಲೂ ಚನ್ನಪಟ್ಟಣದ ಜನತೆಯ ಖುಷಿಗೆ ಪಾರವೇ ಇಲ್ಲದಂತಾಗಿದೆ. ಮೋದಿ ಭಾಷಣದ ನಂತರ ಬೆಂಗಳೂರಿನಿಂದ ಮೈಸೂರು ಮತ್ತು ಮೈಸೂರಿನಿಂದ ಬೆಂಗಳೂರಿಗೆ ಚನ್ನಪಟ್ಟಣ ಮಾರ್ಗವಾಗಿ ಹೋಗುತ್ತಿರುವ ಜನರು ಕೂಡಾ ಚನ್ನಪಟ್ಟಣದ ಬೊಂಬೆ ಮಳಿಗೆಗಳಿಗೆ ಭೇಟಿ ಕೊಡುತ್ತಿದ್ದಾರೆ.

ಇದು ಸ್ಥಳೀಯ ಜನರಲ್ಲಿ ಹರ್ಷವನ್ನುಂಟು ಮಾಡಿದೆ. ಬೊಂಬೆ ತಯಾರಕರಂತೂ ಬೊಂಬೆ ಬಗ್ಗೆ ಪ್ರಸ್ತಾಪಿಸಿದ್ದಕ್ಕೆ ಪ್ರಧಾನಿ ಮೋದಿಗೆ ಅಭಿನಂದನೆ ಸಲ್ಲಿಸಿದ್ದಾರೆ.

Also Read: ಭಾರತ ಆಟಿಕೆಗಳ ತಯಾರಿಕಾ ಹಬ್ ಆಗಬೇಕು, ಚನ್ನಪಟ್ಟಣದ ಗೊಂಬೆಗಳು ಮಾದರಿಯಾಗಬೇಕು ಪ್ರಧಾನಿ ಮೋದಿ

Published On - 1:59 pm, Sun, 30 August 20

ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
ಆವೇಶ, ಆಕ್ರೋಶ... ಸ್ಯಾಮ್ ಕೊನ್​ಸ್ಟಾಸ್ ಮುಂದೆ ಘರ್ಜಿಸಿದ ವಿರಾಟ್ ಕೊಹ್ಲಿ
ಆವೇಶ, ಆಕ್ರೋಶ... ಸ್ಯಾಮ್ ಕೊನ್​ಸ್ಟಾಸ್ ಮುಂದೆ ಘರ್ಜಿಸಿದ ವಿರಾಟ್ ಕೊಹ್ಲಿ
ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್
ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ