AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಳ್ತನ ಆಗ್ತಿದೆ ಅಂತಾ ಬಾರ್ ಓಪನ್, ಖಾಕಿ ಕಣ್ಣೆದುರೇ ಮದ್ಯ ದೋಚಿ ಎಸ್ಕೇಪ್​?

ಬೆಂಗಳೂರು: ಲಾಕ್​ಡೌನ್ ಸಮಯದಲ್ಲಿ ಮದ್ಯ ಸಿಗದೆ ಕುಡುಕರು ಕಂಗಾಲಾಗಿದ್ದಾರೆ. ಆದ್ರೆ, ತುಮಕೂರು-ಕುಣಿಗಲ್ ರಸ್ತೆಯಲ್ಲಿರುವ ಮರೂರು ಹ್ಯಾಂಡ್‌ಪೋಸ್ಟ್ ಬಳಿಯ ಬಾರ್​ವೊಂದರಲ್ಲಿ ಪೊಲೀಸರ ಎದುರೇ ಮದ್ಯದ ಬಾಟಲಿ ಹೊತ್ತೊಯ್ದಿರುವ ಘಟನೆ ನಡೆದಿದೆ. ಬಾರ್​ನಲ್ಲಿ ಕಳ್ಳತನ ಆಗಿತ್ತು ಎಂದು ಪೊಲೀಸರಿಗೆ ದೂರು ನೀಡಲಾಗಿತ್ತು. ಹಾಗಾಗಿ ಘಟನಾ ಸ್ಥಳಕ್ಕೆ ಸ್ಥಳೀಯ ಪೊಲೀಸರು ಆಗಮಿಸಿದ್ದರು. ಪೊಲೀಸರ ಎದುರೇ MLA ಬೋರ್ಡ್ ಹಾಕಿಕೊಂಡ ಫಾರ್ಚೂನರ್ ಕಾರು, ಕೆಲ ಪ್ರಭಾವಿಗಳು ಬೈಕ್​ನಲ್ಲಿ ಮದ್ಯದ ಬಾಟಲಿಗಳನ್ನು ದೊಡ್ಡ ದೊಡ್ಡ ಬಾಕ್ಸ್​ಗಳಲ್ಲಿ ರವಾನೆ ಮಾಡಲಾಗಿದೆ. ಬಾರ್​ನಲ್ಲಿ ಕಳ್ಳತನವಾದ್ರೆ ಕೆಲವೊಂದು ನಿಯಮಗಳನ್ನು […]

ಕಳ್ತನ ಆಗ್ತಿದೆ ಅಂತಾ ಬಾರ್ ಓಪನ್, ಖಾಕಿ ಕಣ್ಣೆದುರೇ ಮದ್ಯ ದೋಚಿ ಎಸ್ಕೇಪ್​?
ಸಾಧು ಶ್ರೀನಾಥ್​
|

Updated on: Apr 21, 2020 | 4:28 PM

Share

ಬೆಂಗಳೂರು: ಲಾಕ್​ಡೌನ್ ಸಮಯದಲ್ಲಿ ಮದ್ಯ ಸಿಗದೆ ಕುಡುಕರು ಕಂಗಾಲಾಗಿದ್ದಾರೆ. ಆದ್ರೆ, ತುಮಕೂರು-ಕುಣಿಗಲ್ ರಸ್ತೆಯಲ್ಲಿರುವ ಮರೂರು ಹ್ಯಾಂಡ್‌ಪೋಸ್ಟ್ ಬಳಿಯ ಬಾರ್​ವೊಂದರಲ್ಲಿ ಪೊಲೀಸರ ಎದುರೇ ಮದ್ಯದ ಬಾಟಲಿ ಹೊತ್ತೊಯ್ದಿರುವ ಘಟನೆ ನಡೆದಿದೆ.

ಬಾರ್​ನಲ್ಲಿ ಕಳ್ಳತನ ಆಗಿತ್ತು ಎಂದು ಪೊಲೀಸರಿಗೆ ದೂರು ನೀಡಲಾಗಿತ್ತು. ಹಾಗಾಗಿ ಘಟನಾ ಸ್ಥಳಕ್ಕೆ ಸ್ಥಳೀಯ ಪೊಲೀಸರು ಆಗಮಿಸಿದ್ದರು. ಪೊಲೀಸರ ಎದುರೇ MLA ಬೋರ್ಡ್ ಹಾಕಿಕೊಂಡ ಫಾರ್ಚೂನರ್ ಕಾರು, ಕೆಲ ಪ್ರಭಾವಿಗಳು ಬೈಕ್​ನಲ್ಲಿ ಮದ್ಯದ ಬಾಟಲಿಗಳನ್ನು ದೊಡ್ಡ ದೊಡ್ಡ ಬಾಕ್ಸ್​ಗಳಲ್ಲಿ ರವಾನೆ ಮಾಡಲಾಗಿದೆ.

ಬಾರ್​ನಲ್ಲಿ ಕಳ್ಳತನವಾದ್ರೆ ಕೆಲವೊಂದು ನಿಯಮಗಳನ್ನು ಪಾಲಿಸಬೇಕಾಗುತ್ತೆ. ಆದ್ರೆ ಇಲ್ಲಿ ಪೊಲೀಸರು ಯಾವುದೇ ನಿಯಮಗಳನ್ನು ಪಾಲಿಸಿಲ್ಲ. ಅದೂ ಅಲ್ದೆ ಕಣ್ಣ ಮುಂದೆಯೇ ನಡೆಯುತ್ತಿದ್ರೂ ಪೊಲೀಸರು ಗಪ್ ಚುಪ್ ಆಗಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.

https://www.facebook.com/Tv9Kannada/videos/1088407071527813/?t=5

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!