ರೆಡ್‌ ಝೋನ್​ನಲ್ಲಿದ್ರೂ ನಿರ್ಲಕ್ಷ್ಯ, ತರಕಾರಿ ಖರೀದಿಗೆ ಮುಗಿಬಿದ್ದ ಕುಂದಾನಗರಿ ಜನ

ಬೆಳಗಾವಿ: ಕ್ರೂರಿ ಕೊರೊನಾ ವೈರಸ್​ ಕರುನಾಡಿನ ಮೇಲೆ ನಿರಂತರ ದಾಳಿ ಮಾಡುತ್ತಲೇ ಇದೆ. ರೆಡ್‌ಝೋನ್ ಬೆಳಗಾವಿ ಜಿಲ್ಲೆಯಲ್ಲಿ ಲಾಕ್‌ಡೌನ್‌ಗೆ ಜನ ಕ್ಯಾರೇ ಎನ್ನುತ್ತಿಲ್ಲ. ಬೆಳಗಾವಿ ಜಿಲ್ಲೆಯೊಂದರಲ್ಲೇ 70 ಕೊರೊನಾ ಪ್ರಕರಣ ಪತ್ತೆಯಾಗಿದೆ. ಆದ್ರೂ ಜಿಲ್ಲೆಯ ಜನ ಎಚ್ಚೆತ್ತುಕೊಳ್ಳದೆ ಅಗತ್ಯವಸ್ತುಗಳ ಖರೀದಿಗೆ ಮುಗಿಬಿದ್ದಿದ್ದಾರೆ. ಗೋಕಾಕ್‌ ನಗರದ ಸಿಂಧಿಕೂಟ್, ಮಟನ್ ಮಾರ್ಕೆಟ್​ನಲ್ಲಿ ಜನಜಂಗುಳಿ ಇದ್ದು, ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳದೆ ಮಧ್ಯರಾತ್ರಿ 3 ಗಂಟೆಯಿಂದಲೇ ತರಕಾರಿ ಖರೀದಿಗೆ ಮುಗಿಬಿದ್ದಿದ್ದಾರೆ. ಹಲವು ಜನರು ಮಾಸ್ಕ್ ಧರಿಸದೇ ವ್ಯಾಪಾರ ವಹಿವಾಟಿನಲ್ಲಿ ತೊಡಗಿದ್ದಾರೆ. https://www.facebook.com/Tv9Kannada/videos/229401441488924/

ರೆಡ್‌ ಝೋನ್​ನಲ್ಲಿದ್ರೂ ನಿರ್ಲಕ್ಷ್ಯ, ತರಕಾರಿ ಖರೀದಿಗೆ ಮುಗಿಬಿದ್ದ ಕುಂದಾನಗರಿ ಜನ
Follow us
ಸಾಧು ಶ್ರೀನಾಥ್​
|

Updated on:May 02, 2020 | 7:24 AM

ಬೆಳಗಾವಿ: ಕ್ರೂರಿ ಕೊರೊನಾ ವೈರಸ್​ ಕರುನಾಡಿನ ಮೇಲೆ ನಿರಂತರ ದಾಳಿ ಮಾಡುತ್ತಲೇ ಇದೆ. ರೆಡ್‌ಝೋನ್ ಬೆಳಗಾವಿ ಜಿಲ್ಲೆಯಲ್ಲಿ ಲಾಕ್‌ಡೌನ್‌ಗೆ ಜನ ಕ್ಯಾರೇ ಎನ್ನುತ್ತಿಲ್ಲ. ಬೆಳಗಾವಿ ಜಿಲ್ಲೆಯೊಂದರಲ್ಲೇ 70 ಕೊರೊನಾ ಪ್ರಕರಣ ಪತ್ತೆಯಾಗಿದೆ. ಆದ್ರೂ ಜಿಲ್ಲೆಯ ಜನ ಎಚ್ಚೆತ್ತುಕೊಳ್ಳದೆ ಅಗತ್ಯವಸ್ತುಗಳ ಖರೀದಿಗೆ ಮುಗಿಬಿದ್ದಿದ್ದಾರೆ.

ಗೋಕಾಕ್‌ ನಗರದ ಸಿಂಧಿಕೂಟ್, ಮಟನ್ ಮಾರ್ಕೆಟ್​ನಲ್ಲಿ ಜನಜಂಗುಳಿ ಇದ್ದು, ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳದೆ ಮಧ್ಯರಾತ್ರಿ 3 ಗಂಟೆಯಿಂದಲೇ ತರಕಾರಿ ಖರೀದಿಗೆ ಮುಗಿಬಿದ್ದಿದ್ದಾರೆ. ಹಲವು ಜನರು ಮಾಸ್ಕ್ ಧರಿಸದೇ ವ್ಯಾಪಾರ ವಹಿವಾಟಿನಲ್ಲಿ ತೊಡಗಿದ್ದಾರೆ.

https://www.facebook.com/Tv9Kannada/videos/229401441488924/

Published On - 7:22 am, Sat, 2 May 20

ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?