ರೆಡ್‌ ಝೋನ್​ನಲ್ಲಿದ್ರೂ ನಿರ್ಲಕ್ಷ್ಯ, ತರಕಾರಿ ಖರೀದಿಗೆ ಮುಗಿಬಿದ್ದ ಕುಂದಾನಗರಿ ಜನ

|

Updated on: May 02, 2020 | 7:24 AM

ಬೆಳಗಾವಿ: ಕ್ರೂರಿ ಕೊರೊನಾ ವೈರಸ್​ ಕರುನಾಡಿನ ಮೇಲೆ ನಿರಂತರ ದಾಳಿ ಮಾಡುತ್ತಲೇ ಇದೆ. ರೆಡ್‌ಝೋನ್ ಬೆಳಗಾವಿ ಜಿಲ್ಲೆಯಲ್ಲಿ ಲಾಕ್‌ಡೌನ್‌ಗೆ ಜನ ಕ್ಯಾರೇ ಎನ್ನುತ್ತಿಲ್ಲ. ಬೆಳಗಾವಿ ಜಿಲ್ಲೆಯೊಂದರಲ್ಲೇ 70 ಕೊರೊನಾ ಪ್ರಕರಣ ಪತ್ತೆಯಾಗಿದೆ. ಆದ್ರೂ ಜಿಲ್ಲೆಯ ಜನ ಎಚ್ಚೆತ್ತುಕೊಳ್ಳದೆ ಅಗತ್ಯವಸ್ತುಗಳ ಖರೀದಿಗೆ ಮುಗಿಬಿದ್ದಿದ್ದಾರೆ. ಗೋಕಾಕ್‌ ನಗರದ ಸಿಂಧಿಕೂಟ್, ಮಟನ್ ಮಾರ್ಕೆಟ್​ನಲ್ಲಿ ಜನಜಂಗುಳಿ ಇದ್ದು, ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳದೆ ಮಧ್ಯರಾತ್ರಿ 3 ಗಂಟೆಯಿಂದಲೇ ತರಕಾರಿ ಖರೀದಿಗೆ ಮುಗಿಬಿದ್ದಿದ್ದಾರೆ. ಹಲವು ಜನರು ಮಾಸ್ಕ್ ಧರಿಸದೇ ವ್ಯಾಪಾರ ವಹಿವಾಟಿನಲ್ಲಿ ತೊಡಗಿದ್ದಾರೆ. See more

ರೆಡ್‌ ಝೋನ್​ನಲ್ಲಿದ್ರೂ ನಿರ್ಲಕ್ಷ್ಯ, ತರಕಾರಿ ಖರೀದಿಗೆ ಮುಗಿಬಿದ್ದ ಕುಂದಾನಗರಿ ಜನ
Follow us on

ಬೆಳಗಾವಿ: ಕ್ರೂರಿ ಕೊರೊನಾ ವೈರಸ್​ ಕರುನಾಡಿನ ಮೇಲೆ ನಿರಂತರ ದಾಳಿ ಮಾಡುತ್ತಲೇ ಇದೆ. ರೆಡ್‌ಝೋನ್ ಬೆಳಗಾವಿ ಜಿಲ್ಲೆಯಲ್ಲಿ ಲಾಕ್‌ಡೌನ್‌ಗೆ ಜನ ಕ್ಯಾರೇ ಎನ್ನುತ್ತಿಲ್ಲ. ಬೆಳಗಾವಿ ಜಿಲ್ಲೆಯೊಂದರಲ್ಲೇ 70 ಕೊರೊನಾ ಪ್ರಕರಣ ಪತ್ತೆಯಾಗಿದೆ. ಆದ್ರೂ ಜಿಲ್ಲೆಯ ಜನ ಎಚ್ಚೆತ್ತುಕೊಳ್ಳದೆ ಅಗತ್ಯವಸ್ತುಗಳ ಖರೀದಿಗೆ ಮುಗಿಬಿದ್ದಿದ್ದಾರೆ.

ಗೋಕಾಕ್‌ ನಗರದ ಸಿಂಧಿಕೂಟ್, ಮಟನ್ ಮಾರ್ಕೆಟ್​ನಲ್ಲಿ ಜನಜಂಗುಳಿ ಇದ್ದು, ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳದೆ ಮಧ್ಯರಾತ್ರಿ 3 ಗಂಟೆಯಿಂದಲೇ ತರಕಾರಿ ಖರೀದಿಗೆ ಮುಗಿಬಿದ್ದಿದ್ದಾರೆ. ಹಲವು ಜನರು ಮಾಸ್ಕ್ ಧರಿಸದೇ ವ್ಯಾಪಾರ ವಹಿವಾಟಿನಲ್ಲಿ ತೊಡಗಿದ್ದಾರೆ.

Published On - 7:22 am, Sat, 2 May 20