ಉಡುಪಿಗೆ ಮತ್ತೊಂದು ಕೊರೊನಾಘಾತ, ಮಹಾರಾಷ್ಟ್ರದಿಂದ ಬಂದಿದ್ದ ವ್ಯಕ್ತಿ ದಿಢೀರ್‌ ಸಾವು

ಉಡುಪಿ: ಕೇವಲ ಒಂದು ದಿನದ ಹಿಂದಷ್ಟೇ ಮಹಾರಾಷ್ಟ್ರದಿಂದ ಬಂದಿದ್ದ ವ್ಯಕ್ತಿಯೊರ್ವ ಸಾವನ್ನಪ್ಪಿರುವ ಘಟನೆ ಉಡುಪಿ ಜಿಲ್ಲೆಯಲ್ಲಿ ಸಂಭವಿಸಿದೆ. ಗುರುವಾರ ಮಹಾರಾಷ್ಟ್ರದಿಂದ ಕುಂದಾಪುರಕ್ಕೆ ಬಂದಿದ್ದ 54 ವರ್ಷದ ವ್ಯಕ್ತಿ ಮನೆಯಲ್ಲೇ ಕ್ವಾರಂಟೈನ್‌ಗೊಳಗಾಗಿದ್ದರು. ಆದ್ರೆ ಆ ವಕ್ತಿ ಈಗ ದಿಢೀರ್‌ ಆಗಿ ಸಾವನ್ನಪ್ಪಿದ್ದಾರೆ. ಈ ಬಗ್ಗೆ ಮಾತನಾಡಿರುವ ಜಿಲ್ಲಾಧಿಕಾರಿ ಜಿ ಜಗದೀಶ್‌, ಮೃತ ವ್ಯಕ್ತಿ ಮತ್ತು ಅವರೊಂದಿಗೆ ಬಂದಿದ್ದ ಇತರ ಮೂವರಿಗೆ ಟೆಸ್ಟ್‌ ಮಾಡಿದಾಗ ಯಾವುದೇ ಕೋವಿಡ್‌-19 ಲಕ್ಷಣಗಳು ಕಂಡುಬಂದಿರಲಿಲ್ಲ. ಆದ್ರೆ ಈಗ ಗಂಟಲು ದ್ರವ ಪರೀಕ್ಷೆಯಲ್ಲಿ ಸೋಂಕಿರೋದು ಪತ್ತೆಯಾಗಿದೆ. […]

ಉಡುಪಿಗೆ ಮತ್ತೊಂದು ಕೊರೊನಾಘಾತ, ಮಹಾರಾಷ್ಟ್ರದಿಂದ ಬಂದಿದ್ದ ವ್ಯಕ್ತಿ ದಿಢೀರ್‌ ಸಾವು
Follow us
Guru
| Updated By: ಸಾಧು ಶ್ರೀನಾಥ್​

Updated on:Jun 19, 2020 | 5:07 PM

ಉಡುಪಿ: ಕೇವಲ ಒಂದು ದಿನದ ಹಿಂದಷ್ಟೇ ಮಹಾರಾಷ್ಟ್ರದಿಂದ ಬಂದಿದ್ದ ವ್ಯಕ್ತಿಯೊರ್ವ ಸಾವನ್ನಪ್ಪಿರುವ ಘಟನೆ ಉಡುಪಿ ಜಿಲ್ಲೆಯಲ್ಲಿ ಸಂಭವಿಸಿದೆ. ಗುರುವಾರ ಮಹಾರಾಷ್ಟ್ರದಿಂದ ಕುಂದಾಪುರಕ್ಕೆ ಬಂದಿದ್ದ 54 ವರ್ಷದ ವ್ಯಕ್ತಿ ಮನೆಯಲ್ಲೇ ಕ್ವಾರಂಟೈನ್‌ಗೊಳಗಾಗಿದ್ದರು. ಆದ್ರೆ ಆ ವಕ್ತಿ ಈಗ ದಿಢೀರ್‌ ಆಗಿ ಸಾವನ್ನಪ್ಪಿದ್ದಾರೆ.

ಈ ಬಗ್ಗೆ ಮಾತನಾಡಿರುವ ಜಿಲ್ಲಾಧಿಕಾರಿ ಜಿ ಜಗದೀಶ್‌, ಮೃತ ವ್ಯಕ್ತಿ ಮತ್ತು ಅವರೊಂದಿಗೆ ಬಂದಿದ್ದ ಇತರ ಮೂವರಿಗೆ ಟೆಸ್ಟ್‌ ಮಾಡಿದಾಗ ಯಾವುದೇ ಕೋವಿಡ್‌-19 ಲಕ್ಷಣಗಳು ಕಂಡುಬಂದಿರಲಿಲ್ಲ. ಆದ್ರೆ ಈಗ ಗಂಟಲು ದ್ರವ ಪರೀಕ್ಷೆಯಲ್ಲಿ ಸೋಂಕಿರೋದು ಪತ್ತೆಯಾಗಿದೆ. ಆದ್ರೆ ಅವರ ಸಾವಿನ ಕಾರಣ ಪೋಸ್ಟ್‌ ಮಾರ್ಟಂ‌ ನಂತರವೇ ತಿಳಿದು ಬರಬೇಕು ಎಂದಿದ್ದಾರೆ.

Published On - 5:07 pm, Fri, 19 June 20

Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ