ಮಂಗಳೂರಿಗೆ ಕಿಚ್ಚು ಹಚ್ಚಲು ಪೆಟ್ರೋಲ್ ಬಾಂಬ್ ಬಳಕೆ?

ಮಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ನಡೆದ ಪ್ರತಿಭಟನೆಯಲ್ಲಿ ಕರಾವಳಿ ಕೆಂಡವಾಗಲು ಗಲಭೆಕೋರರಿಂದ ನಡೆದಿತ್ತಾ ಮೊದಲೇ ಪ್ಲ್ಯಾನ್..? ಎಂಬ ಅನುಮಾನ ಕಾಡುತ್ತಿದೆ. ಅಲ್ಲದೆ ಪ್ರತಿಭಟನೆಯಲ್ಲಿ ಇನ್ನಷ್ಟು ಕಿಚ್ಚು ಹಚ್ಚಲು ಕಿಡಿಗೇಡಿಗಳು ಪೆಟ್ರೋಲ್ ಬಾಂಬ್ ಬಳಕೆ ಮಾಡಿರುವುದು ಬೆಳಕಿಗೆ ಬಂದಿದೆ. ಪ್ರತಿಭಟನೆ ವೇಳೆ ಪೊಲೀಸರ ಶಸ್ತ್ರಾಗಾರವನ್ನೇ ದೋಚಿ ದಾಳಿ ನಡೆಸಲು ಕಿಡಿಗೇಡಿಗಳು ಭಯಾನಕ ಸ್ಕೆಚ್ ಹಾಕಿದ್ರು ಎನ್ನಲಾಗಿದೆ. ಒಂದು ವೇಳೆ ಗಲಭೆಕೋರರ ಕೈಗೆ ಬಂದೂಕು, ಮದ್ದು-ಗುಂಡು ಸಿಕ್ಕಿದ್ರೆ ಅಂದು ದೊಡ್ಡ ಅನಾಹುತವೇ ನಡೆದು ಹೋಗುತ್ತಿತ್ತು. ಅಲ್ಲದೆ ಖಾಲಿ ರಸ್ತೆಗೆ […]

ಮಂಗಳೂರಿಗೆ ಕಿಚ್ಚು ಹಚ್ಚಲು ಪೆಟ್ರೋಲ್ ಬಾಂಬ್ ಬಳಕೆ?
Follow us
ಸಾಧು ಶ್ರೀನಾಥ್​
|

Updated on:Dec 24, 2019 | 12:38 PM

ಮಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ನಡೆದ ಪ್ರತಿಭಟನೆಯಲ್ಲಿ ಕರಾವಳಿ ಕೆಂಡವಾಗಲು ಗಲಭೆಕೋರರಿಂದ ನಡೆದಿತ್ತಾ ಮೊದಲೇ ಪ್ಲ್ಯಾನ್..? ಎಂಬ ಅನುಮಾನ ಕಾಡುತ್ತಿದೆ. ಅಲ್ಲದೆ ಪ್ರತಿಭಟನೆಯಲ್ಲಿ ಇನ್ನಷ್ಟು ಕಿಚ್ಚು ಹಚ್ಚಲು ಕಿಡಿಗೇಡಿಗಳು ಪೆಟ್ರೋಲ್ ಬಾಂಬ್ ಬಳಕೆ ಮಾಡಿರುವುದು ಬೆಳಕಿಗೆ ಬಂದಿದೆ.

ಪ್ರತಿಭಟನೆ ವೇಳೆ ಪೊಲೀಸರ ಶಸ್ತ್ರಾಗಾರವನ್ನೇ ದೋಚಿ ದಾಳಿ ನಡೆಸಲು ಕಿಡಿಗೇಡಿಗಳು ಭಯಾನಕ ಸ್ಕೆಚ್ ಹಾಕಿದ್ರು ಎನ್ನಲಾಗಿದೆ. ಒಂದು ವೇಳೆ ಗಲಭೆಕೋರರ ಕೈಗೆ ಬಂದೂಕು, ಮದ್ದು-ಗುಂಡು ಸಿಕ್ಕಿದ್ರೆ ಅಂದು ದೊಡ್ಡ ಅನಾಹುತವೇ ನಡೆದು ಹೋಗುತ್ತಿತ್ತು. ಅಲ್ಲದೆ ಖಾಲಿ ರಸ್ತೆಗೆ ಗೂಡ್ಸ್ ಆಟೋದಲ್ಲಿ ಕಲ್ಲಿನ ಮೂಟೆಗಳನ್ನು ತಂದು ಮುಖಕ್ಕೆ ಬಟ್ಟೆ ಕಟ್ಟಿಕೊಂಡು ದಾಳಿ ನಡೆಸಿದ್ದಾರೆ. ದಾಳಿ ನಡೆಸಿರುವ ದುಷ್ಕರ್ಮಿಗಳು ಯಾರೆಂದು ಪೊಲೀಸರ ತನಿಖೆಯಿಂದಷ್ಟೇ ಬಯಲಾಗಬೇಕಿದೆ.

Published On - 12:26 pm, Tue, 24 December 19

ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?