10,000 ರೂ.ಗೆ ಡೀಸೆಲ್ ಬದಲು ನೀರು ತುಂಬಿ ಮೋಸ, ಬಂಕ್ ಬಂದ್‌ಗೆ ಆಗ್ರಹಿಸಿ ಚಾಲಕರ ಧರಣಿ

ಚಾಲಕ 10,000 ರೂಪಾಯಿ ಕೊಟ್ಟು ತನ್ನ ಟ್ರಾಕ್ಟರ್​ನ ಡೀಸೆಲ್ ಟ್ಯಾಂಕ್ ಫುಲ್ ಮಾಡಿಸಿದ್ದ ಆದರೆ ಬಂಕ್ ಸಿಬ್ಬಂದಿ ಡೀಸೆಲ್ ಬದಲಿಗೆ ನೀರು ತುಂಬಿ ಹಣ ಪಡೆದಿದ್ದಾರಂತೆ. ಹೀಗಾಗಿ ಚಾಲಕ ಪೆಟ್ರೋಲ್ ಬಂಕ್ ವಿರುದ್ಧ ಪ್ರತಿಭಟನೆ ಮಾಡುವ ಮೂಲಕ ಆಕ್ರೋಶ ಹೊರ ಹಾಕಿದ್ದಾರೆ.

10,000 ರೂ.ಗೆ ಡೀಸೆಲ್ ಬದಲು ನೀರು ತುಂಬಿ ಮೋಸ, ಬಂಕ್ ಬಂದ್‌ಗೆ ಆಗ್ರಹಿಸಿ ಚಾಲಕರ ಧರಣಿ
ಡೀಸೆಲ್ ಬದಲು ನೀರು ತುಂಬಿ ಪೆಟ್ರೋಲ್ ಬಂಕ್​ನಲ್ಲಿ ಮೋಸ
Follow us
ಆಯೇಷಾ ಬಾನು
| Updated By: ಸಾಧು ಶ್ರೀನಾಥ್​

Updated on: Dec 31, 2020 | 12:08 PM

ರಾಯಚೂರು: ಜಿಲ್ಲೆಯ ಪೆಟ್ರೋಲ್ ಬಂಕ್​ನಲ್ಲಿ ಭಾರಿ ಮೋಸ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಡೀಸೆಲ್ ಬದಲು ನೀರು ತುಂಬಿ ಹಣ ಪಡೆದಿದ್ದಾರೆ ಎಂದು ವಂಚನೆಗೆ ಒಳಗಾದ ವ್ಯಕ್ತಿ ಆರೋಪ ಮಾಡಿದ್ದಾರೆ.

ಜಿಲ್ಲೆಯ ಮಸ್ಕಿ ಪಟ್ಟಣದ ಕನಕ ವೃತ್ತದಲ್ಲಿರುವ ಪೆಟ್ರೋಲ್ ಬಂಕ್​ನಲ್ಲಿ ಇಂತಹದೊಂದು ಅಚಾತುರ್ಯ ಘಟನೆ ನಡೆದಿದೆ ಎನ್ನಲಾಗಿದೆ. ಇಂದು ಬೆಳಗ್ಗೆ ಚಾಲಕ 10,000 ರೂಪಾಯಿ ಕೊಟ್ಟು ತನ್ನ ಟ್ರ್ಯಾಕ್ಟರ್​ಗೆ ಟ್ಯಾಂಕ್ ಫುಲ್ ಡೀಸೆಲ್ ತುಂಬಿಸಿದ್ದಾನೆ. ಆದ್ರೆ ಆತನಿಗೆ ಟ್ರ್ಯಾಕ್ಟರ್ ಸ್ಟಾರ್ಟ್ ಮಾಡಿದಾಗ ಶಾಕ್ ಕಾದಿತ್ತು. ಅದೇ ನಂದ್ರೆ ಟ್ರಾಕ್ಟರ್ ಸ್ಟಾರ್ಟ್ ಆಗದೇ ಇರೋದು.

ಹೌದು ಚಾಲಕ 10,000 ರೂಪಾಯಿ ಕೊಟ್ಟು ತನ್ನ ಟ್ರಾಕ್ಟರ್​ನ ಡೀಸೆಲ್ ಟ್ಯಾಂಕ್ ಫುಲ್ ಮಾಡಿಸಿದ್ದ. ಆದರೆ ಬಂಕ್ ಸಿಬ್ಬಂದಿ ಡೀಸೆಲ್ ಬದಲಿಗೆ ನೀರು ತುಂಬಿ ಹಣ ಪಡೆದಿದ್ದಾರಂತೆ! ಹೀಗಾಗಿ ರೊಚ್ಚಿಗೆದ್ದ ಚಾಲಕ ಪೆಟ್ರೋಲ್ ಬಂಕ್ ವಿರುದ್ಧ ಪ್ರತಿಭಟನೆ ಮಾಡುವ ಮೂಲಕ ಆಕ್ರೋಶ ಹೊರ ಹಾಕಿದ್ದಾರೆ. ಸದ್ಯ ಪೆಟ್ರೋಲ್ ಬಂಕ್ ಮುಂದೆ ಚಾಲಕರು ಜಮಾಯಿಸಿದ್ದಾರೆ. ಬಂಕ್ ಬಂದ್ ಮಾಡುವಂತೆ ಆಗ್ರಹಿಸಿ ಚಾಲಕರು ಪ್ರತಿಭಟನೆ ನಡೆಸುತ್ತಿದ್ದಾರೆ.

RTE ದುರ್ಬಳಕೆ: ಖಾಸಗಿ ಶಾಲೆಗಳಿಂದ ಸರ್ಕಾರಕ್ಕೆ ಮೋಸ.. YouTube ನಲ್ಲಿ ವಂಚನೆ ಬಹಿರಂಗ!

ತನ್ನ ತಂದೆ ಬಗ್ಗೆ ಮಾತಾಡಿದ ಬಿಜೆಪಿ ನಾಯಕನ ಹೇಳಿಕೆಗೆ ಕಣ್ಣೀರು ಹಾಕಿದ ಅತಿಶಿ
ತನ್ನ ತಂದೆ ಬಗ್ಗೆ ಮಾತಾಡಿದ ಬಿಜೆಪಿ ನಾಯಕನ ಹೇಳಿಕೆಗೆ ಕಣ್ಣೀರು ಹಾಕಿದ ಅತಿಶಿ
ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ