Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭೀಮಾ ನದಿಯ ಪ್ರವಾಹದಲ್ಲಿ ಸಿಲುಕಿದ ಪಿಕ್​ಅಪ್ ಗಾಡಿ.. ಮುಂದೇನಾಯ್ತು?

ವಿಜಯಪುರ: ಉಕ್ಕಿ ಹರಿಯುತ್ತಿರುವ ಭೀಮಾ ನದಿಯಿಂದ ಜಿಲ್ಲೆಯ ಚಡಚಣ ತಾಲೂಕಿನ ಉಮರಾಣಿ ಗ್ರಾಮದ ಬಳಿಯಿರುವ ಬ್ಯಾರೇಜ್ ಸಂಪೂರ್ಣವಾಗಿ ಮುಳುಗಡೆಯಾಗಿದೆ. ಈ ನಡುವೆ ಬ್ಯಾರೇಜ್ ಮೇಲೆ ತೆರಳುತ್ತಿದ್ದ ವೇಳೆ ಪಿಕ್​ಅಪ್ ವಾಹನವೊಂದು ಹರಿವ ನೀರಿನ ರಭಸದಿಂದ ಅಲ್ಲೇ ಸಿಲುಕಿಕೊಂಡಿಬಿಟ್ಟಿತ್ತು. ಉಮರಾಣಿ-ಲವಗಿ ಬಳಿ ಬ್ಯಾರೇಜ್​ ಮೇಲೆ ಸಿಲುಕಿದ ವಾಹನವು ಮಹಾರಾಷ್ಟ್ರದ ಸಾದೇಪುರಕ್ಕೆ ಹೊರಟಿತ್ತು ಎಂದು ತಿಳಿದುಬಂದಿದೆ. ಪಿಕ್​ಅಪ್ ವಾಹನವನ್ನು ಹೊರ ತೆಗೆಯಲು ಚಾಲಕ ಹರಸಾಹಸ ಪಟ್ಟರೂ ಪ್ರಯೋಜನವಾಗಲಿಲ್ಲ. ಬಳಿಕ ಆತನ ಸಹಾಯಕ್ಕೆ ಬಂದ ಸ್ಥಳೀಯರು ಟ್ರ್ಯಾಕ್ಟರ್​ ಮೂಲಕ ಸಿಲುಕಿಕೊಂಡಿದ್ದ ವಾಹನವನ್ನು […]

ಭೀಮಾ ನದಿಯ ಪ್ರವಾಹದಲ್ಲಿ ಸಿಲುಕಿದ ಪಿಕ್​ಅಪ್ ಗಾಡಿ.. ಮುಂದೇನಾಯ್ತು?
Follow us
KUSHAL V
| Updated By: ಸಾಧು ಶ್ರೀನಾಥ್​

Updated on: Sep 15, 2020 | 5:18 PM

ವಿಜಯಪುರ: ಉಕ್ಕಿ ಹರಿಯುತ್ತಿರುವ ಭೀಮಾ ನದಿಯಿಂದ ಜಿಲ್ಲೆಯ ಚಡಚಣ ತಾಲೂಕಿನ ಉಮರಾಣಿ ಗ್ರಾಮದ ಬಳಿಯಿರುವ ಬ್ಯಾರೇಜ್ ಸಂಪೂರ್ಣವಾಗಿ ಮುಳುಗಡೆಯಾಗಿದೆ. ಈ ನಡುವೆ ಬ್ಯಾರೇಜ್ ಮೇಲೆ ತೆರಳುತ್ತಿದ್ದ ವೇಳೆ ಪಿಕ್​ಅಪ್ ವಾಹನವೊಂದು ಹರಿವ ನೀರಿನ ರಭಸದಿಂದ ಅಲ್ಲೇ ಸಿಲುಕಿಕೊಂಡಿಬಿಟ್ಟಿತ್ತು.

ಉಮರಾಣಿ-ಲವಗಿ ಬಳಿ ಬ್ಯಾರೇಜ್​ ಮೇಲೆ ಸಿಲುಕಿದ ವಾಹನವು ಮಹಾರಾಷ್ಟ್ರದ ಸಾದೇಪುರಕ್ಕೆ ಹೊರಟಿತ್ತು ಎಂದು ತಿಳಿದುಬಂದಿದೆ. ಪಿಕ್​ಅಪ್ ವಾಹನವನ್ನು ಹೊರ ತೆಗೆಯಲು ಚಾಲಕ ಹರಸಾಹಸ ಪಟ್ಟರೂ ಪ್ರಯೋಜನವಾಗಲಿಲ್ಲ. ಬಳಿಕ ಆತನ ಸಹಾಯಕ್ಕೆ ಬಂದ ಸ್ಥಳೀಯರು ಟ್ರ್ಯಾಕ್ಟರ್​ ಮೂಲಕ ಸಿಲುಕಿಕೊಂಡಿದ್ದ ವಾಹನವನ್ನು ಹೊರಕ್ಕೆ ತೆಗೆದರು.

ನಗರದಲ್ಲೆಲ್ಲ ವಿಜಯೇಂದ್ರ ಹೋರ್ಡಿಂಗ್ ಮತ್ತು ಬ್ಯಾನರ್​ಗಳು
ನಗರದಲ್ಲೆಲ್ಲ ವಿಜಯೇಂದ್ರ ಹೋರ್ಡಿಂಗ್ ಮತ್ತು ಬ್ಯಾನರ್​ಗಳು
VIDEO: ನೋಡ್ಕೊ ಗುರು... ನಾವೇನು ಫಿಕ್ಸಿಂಗ್ ಮಾಡ್ಕೊಂಡಿಲ್ಲ..!
VIDEO: ನೋಡ್ಕೊ ಗುರು... ನಾವೇನು ಫಿಕ್ಸಿಂಗ್ ಮಾಡ್ಕೊಂಡಿಲ್ಲ..!
ಯತ್ನಾಳ್ ಖುದ್ದು ಮಾತಾಡುತ್ತಿಲ್ಲ, ಅವರ ಬಗ್ಗೆ ಏನು ಮಾತಾಡೋದು: ಸಚಿವ
ಯತ್ನಾಳ್ ಖುದ್ದು ಮಾತಾಡುತ್ತಿಲ್ಲ, ಅವರ ಬಗ್ಗೆ ಏನು ಮಾತಾಡೋದು: ಸಚಿವ
VIDEO: ಇಡೀ ಪಂದ್ಯದ ಚಿತ್ರಣ ಬದಲಿಸಿದ ಆ ಒಂದು ಕ್ಯಾಚ್
VIDEO: ಇಡೀ ಪಂದ್ಯದ ಚಿತ್ರಣ ಬದಲಿಸಿದ ಆ ಒಂದು ಕ್ಯಾಚ್
ಲಾರಿ ಮುಷ್ಕರ ನಿಲ್ಲದಿದ್ದರೆ ಎಪಿಎಂಸಿಗಳು ಬಂದ್ ಆಗುವ ಸಾಧ್ಯತೆ?
ಲಾರಿ ಮುಷ್ಕರ ನಿಲ್ಲದಿದ್ದರೆ ಎಪಿಎಂಸಿಗಳು ಬಂದ್ ಆಗುವ ಸಾಧ್ಯತೆ?
ಜಾತಿ ಗಣತಿ ಅವಶ್ಯಕತೆ ಇಲ್ಲ ಎಂದ ಸಾರ್ವಜನಿಕರು: ಮೈಸೂರಿನಲ್ಲಿ ಜನಾಕ್ರೋಶ
ಜಾತಿ ಗಣತಿ ಅವಶ್ಯಕತೆ ಇಲ್ಲ ಎಂದ ಸಾರ್ವಜನಿಕರು: ಮೈಸೂರಿನಲ್ಲಿ ಜನಾಕ್ರೋಶ
ಮೂಡಿಗೆರೆ: ಮಾಕೋನಹಳ್ಳಿ ಗ್ರಾಮದಲ್ಲಿ ಮನೆಗೆ ನುಗ್ಗಿ ಕಾಡಾನೆ ದಾಂಧಲೆ
ಮೂಡಿಗೆರೆ: ಮಾಕೋನಹಳ್ಳಿ ಗ್ರಾಮದಲ್ಲಿ ಮನೆಗೆ ನುಗ್ಗಿ ಕಾಡಾನೆ ದಾಂಧಲೆ
ತಮ್ಮ ನಿರ್ದೇಶನದ ಮೊದಲ ಚಿತ್ರದ ಪ್ರಚಾರಕ್ಕೆ ಹೊಸ ತಂತ್ರ ಬಳಸಿದ ರಂಜನಿ
ತಮ್ಮ ನಿರ್ದೇಶನದ ಮೊದಲ ಚಿತ್ರದ ಪ್ರಚಾರಕ್ಕೆ ಹೊಸ ತಂತ್ರ ಬಳಸಿದ ರಂಜನಿ
ಮುಷ್ಕರ ಕಾರಣ ಮಹಾರಾಷ್ಟ್ರದ ಟ್ರಕ್ಕನ್ನು ಟೋಲ್ ಗೇಟ್ ಬಳಿ ತಡೆಯಲಾಗಿತ್ತು
ಮುಷ್ಕರ ಕಾರಣ ಮಹಾರಾಷ್ಟ್ರದ ಟ್ರಕ್ಕನ್ನು ಟೋಲ್ ಗೇಟ್ ಬಳಿ ತಡೆಯಲಾಗಿತ್ತು
ಗರೀಬ್​ ರಥ್​ ಎಕ್ಸ್​ಪ್ರೆಸ್​ ರೈಲನ್ನು ಹಳಿ ತಪ್ಪಿಸುವ ಯತ್ನ ವಿಫಲ
ಗರೀಬ್​ ರಥ್​ ಎಕ್ಸ್​ಪ್ರೆಸ್​ ರೈಲನ್ನು ಹಳಿ ತಪ್ಪಿಸುವ ಯತ್ನ ವಿಫಲ