‘ಸಿಹಿ’ ಸುದ್ದಿ: ಸಕ್ಕರೆ ಕಾಯಿಲೆಯಿದ್ದ ಕೊರೊನಾ ಸೋಂಕಿತನಿಗೆ ಪ್ಲಾಸ್ಮಾ ಥೆರಪಿ ಯಶಸ್ವಿಯಾಯ್ತು!

ಬೆಂಗಳೂರು: ಕೊರೊನಾ ವೈರಸ್​ ಹಾವಳಿಗೆ ಬ್ರೇಕ್ ಹಾಕಲು ಪ್ಲಾಸ್ಮಾ ಥೆರಪಿ ಚಿಕಿತ್ಸೆ ಆರಂಭವಾಗಿದೆ. ಈಗಾಗಲೇ ಹುಬ್ಬಳ್ಳಿಯಲ್ಲಿ ಸೋಂಕಿತ ವ್ಯಕ್ತಿ ಪ್ಲಾಸ್ಮಾ ಥೆರಪಿ ಚಿಕಿತ್ಸೆಯಿಂದ ಗುಣಮುಖರಾಗಿದ್ದಾರೆ. ಇದೀಗ ಕರ್ನಾಟಕದಲ್ಲಿ 2ನೇ ವ್ಯಕ್ತಿಗೂ ಪ್ಲಾಸ್ಮಾ ಥೆರಪಿ ಚಿಕಿತ್ಸೆ ಯಶಸ್ವಿಯಾಗಿದೆ. ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮೊದಲು ವಿಫಲ; ಈಗ ಯಶಸ್ವೀ ಚಿಕಿತ್ಸೆ ಕೊರೊನಾದಿಂದ ಬಳಲುತ್ತಿದ್ದ ಬೆಂಗಳೂರಿನ ವ್ಯಕ್ತಿಗೆ ಮೇ 27ರಂದು ಪ್ಲಾಸ್ಮಾ ಥೆರಪಿ ಚಿಕಿತ್ಸೆ ಮಾಡಲಾಗಿತ್ತು. ನಗರದ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಪ್ಲಾಸ್ಮಾ ಥೆರಪಿ ಮಾಡಲಾಗಿತ್ತು. ಕೊರೊನಾ ಸೋಂಕಿತ ವ್ಯಕ್ತಿ ಸಕ್ಕರೆ ಕಾಯಿಲೆಯಿಂದ ಬಳಲುತ್ತಿದ್ದರು. […]

‘ಸಿಹಿ’ ಸುದ್ದಿ: ಸಕ್ಕರೆ ಕಾಯಿಲೆಯಿದ್ದ ಕೊರೊನಾ ಸೋಂಕಿತನಿಗೆ ಪ್ಲಾಸ್ಮಾ ಥೆರಪಿ ಯಶಸ್ವಿಯಾಯ್ತು!
Follow us
ಸಾಧು ಶ್ರೀನಾಥ್​
| Updated By: ಆಯೇಷಾ ಬಾನು

Updated on:Jun 05, 2020 | 3:17 PM

ಬೆಂಗಳೂರು: ಕೊರೊನಾ ವೈರಸ್​ ಹಾವಳಿಗೆ ಬ್ರೇಕ್ ಹಾಕಲು ಪ್ಲಾಸ್ಮಾ ಥೆರಪಿ ಚಿಕಿತ್ಸೆ ಆರಂಭವಾಗಿದೆ. ಈಗಾಗಲೇ ಹುಬ್ಬಳ್ಳಿಯಲ್ಲಿ ಸೋಂಕಿತ ವ್ಯಕ್ತಿ ಪ್ಲಾಸ್ಮಾ ಥೆರಪಿ ಚಿಕಿತ್ಸೆಯಿಂದ ಗುಣಮುಖರಾಗಿದ್ದಾರೆ. ಇದೀಗ ಕರ್ನಾಟಕದಲ್ಲಿ 2ನೇ ವ್ಯಕ್ತಿಗೂ ಪ್ಲಾಸ್ಮಾ ಥೆರಪಿ ಚಿಕಿತ್ಸೆ ಯಶಸ್ವಿಯಾಗಿದೆ.

ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮೊದಲು ವಿಫಲ; ಈಗ ಯಶಸ್ವೀ ಚಿಕಿತ್ಸೆ ಕೊರೊನಾದಿಂದ ಬಳಲುತ್ತಿದ್ದ ಬೆಂಗಳೂರಿನ ವ್ಯಕ್ತಿಗೆ ಮೇ 27ರಂದು ಪ್ಲಾಸ್ಮಾ ಥೆರಪಿ ಚಿಕಿತ್ಸೆ ಮಾಡಲಾಗಿತ್ತು. ನಗರದ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಪ್ಲಾಸ್ಮಾ ಥೆರಪಿ ಮಾಡಲಾಗಿತ್ತು. ಕೊರೊನಾ ಸೋಂಕಿತ ವ್ಯಕ್ತಿ ಸಕ್ಕರೆ ಕಾಯಿಲೆಯಿಂದ ಬಳಲುತ್ತಿದ್ದರು. ಇದೀಗ ಚಿಕಿತ್ಸೆಯಿಂದ ವ್ಯಕ್ತಿ ಗುಣಮುಖರಾಗಿದ್ದಾರೆ. ಸದ್ಯ ಐಸಿಯುನಿಂದ ವಾರ್ಡ್​ಗೆ ಶಿಫ್ಟ್​ ಮಾಡಿ ಚಿಕಿತ್ಸೆ ಕೊಡಲಾಗುತ್ತಿದೆ.

ಇದೇ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮೊದಲ ಬಾರಿಗೆ ಪ್ಲಾಸ್ಮಾ ಥರಪಿ ಮಾಡಲಾಗಿತ್ತು. ಆದ್ರೆ ಪ್ಲಾಸ್ಮಾ ಥರಪಿ ಚಿಕಿತ್ಸೆ ಯಶಸ್ವಿಯಾಗಿರಲಿಲ್ಲ. ಇದೀಗ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಯಶಸ್ವಿಯಾಗಿದ್ದು, ಸಿಹಿ ಸುದ್ದಿ ನೀಡಿದೆ.

Published On - 11:23 am, Fri, 5 June 20

ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ