AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಪ್ರಾಪ್ತೆ ಮೇಲೆ ನಾಲ್ಕು ಜನ ಅಪ್ರಾಪ್ತರಿಂದ ಅತ್ಯಾಚಾರ: ವಿಡಿಯೋವನ್ನ ಅಪ್ರಾಪ್ತೆಯ ತಾಯಿಗೆ ಕಳುಹಿಸಿದ ಆರೋಪಿ..!

ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ದುಷ್ಕರ್ಮಿಗಳು, ಅದನ್ನು ವಿಡಿಯೋ ಮಾಡಿಕೊಂಡಿದ್ದಾರೆ. ಬಳಿಕ ಆರೋಪಿಯೊಬ್ಬ ಬಾಲಕಿಯ ತಾಯಿಗೆ ಅತ್ಯಾಚಾರದ ವಿಡಿಯೋ ಕಳುಹಿಸಿದರಿಂದ ಘಟನೆ ನಡೆದು ಒಂದು ತಿಂಗಳ ನಂತರ ಪ್ರಕರಣ ಬಯಲಾಗಿದೆ.

ಅಪ್ರಾಪ್ತೆ ಮೇಲೆ ನಾಲ್ಕು ಜನ ಅಪ್ರಾಪ್ತರಿಂದ ಅತ್ಯಾಚಾರ: ವಿಡಿಯೋವನ್ನ ಅಪ್ರಾಪ್ತೆಯ ತಾಯಿಗೆ ಕಳುಹಿಸಿದ ಆರೋಪಿ..!
ಪ್ರಾತಿನಿಧಿಕ ಚಿತ್ರ
ಪೃಥ್ವಿಶಂಕರ
|

Updated on:Feb 01, 2021 | 12:58 PM

Share

ಚಿಕ್ಕಬಳ್ಳಾಪುರ: ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ನಾಲ್ಕು ಜನ ಅಪ್ರಾಪ್ತ ವಯಸ್ಕರರು ಅತ್ಯಾಚಾರ ಎಸಗಿರುವ ಘಟನೆ ಚಿಕ್ಕಬಳ್ಳಾಪುರದ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ದುಷ್ಕರ್ಮಿಗಳು, ಅದನ್ನು ವಿಡಿಯೋ ಮಾಡಿಕೊಂಡಿದ್ದಾರೆ. ಬಳಿಕ ಆರೋಪಿಯೊಬ್ಬ ಬಾಲಕಿಯ ತಾಯಿಗೆ ಅತ್ಯಾಚಾರದ ವಿಡಿಯೋ ಕಳುಹಿಸಿದ್ದರಿಂದ ಘಟನೆ ನಡೆದು ಒಂದು ತಿಂಗಳ ನಂತರ ಅತ್ಯಾಚಾರ ಪ್ರಕರಣ ಬಯಲಾಗಿದೆ.

ಚಿಕ್ಕಬಳ್ಳಾಪುರ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ನೊಂದ ಅಪ್ರಾಪ್ತೆಯಿಂದ ಚಿಕ್ಕಬಳ್ಳಾಪುರ ಮಹಿಳಾ ಠಾಣೆಗೆ ದೂರು ನೀಡಲಾಗಿದೆ. ಆರೋಪಿಗಳು ಬಾಲಕಿಯ ಮನೆಯಲ್ಲೇ ಅತ್ಯಾಚಾರ ಎಸಗಿ ಘಟನೆಯನ್ನು ವಿಡಿಯೋ ಮಾಡಿಕೊಂಡಿದ್ದಾರೆ. ಪೊಲೀಸರಿಂದ ನಾಲ್ಕು ಜನ ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.

ಚಿಕ್ಕಮಗಳೂರಲ್ಲಿ ಅಪ್ರಾಪ್ತೆ ಮೇಲೆ ಕಾಮಂಧರ ಕ್ರೌರ್ಯ: ಬಾಲಕಿಯ ಚಿಕ್ಕಮ್ಮ ಸೇರಿದಂತೆ 14 ಜನರ ಮೇಲೆ FIR

Published On - 12:57 pm, Mon, 1 February 21

Follow Us
ಪೃಥ್ವಿಶಂಕರ
ಪೃಥ್ವಿಶಂಕರ

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್