ಬಲವಂತವಾಗಿ ಅಂಗಡಿ ಹೋಟೆಲ್ ಮುಚ್ಚಲು ಮುಂದಾದ ಕರವೇ ಕಾರ್ಯಕರ್ತರು, ಬಂಧನ..

ಅಂಗಡಿ, ಹೋಟೆಲ್ ಮುಚ್ಚಿಸಲು ಮುಂದಾದ ಕರವೇ ಕಾರ್ಯಕರ್ತರನ್ನು ಪೋಲಿಸರು ಬಂಧಿಸಿದ್ದಾರೆ.

ಬಲವಂತವಾಗಿ ಅಂಗಡಿ ಹೋಟೆಲ್ ಮುಚ್ಚಲು ಮುಂದಾದ ಕರವೇ ಕಾರ್ಯಕರ್ತರು, ಬಂಧನ..
ಪೊಲೀಸ್ ಹಾಗೂ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ
Follow us
sandhya thejappa
| Updated By: ಸಾಧು ಶ್ರೀನಾಥ್​

Updated on: Dec 05, 2020 | 10:35 AM

ಗದಗ: ಮರಾಠ ಅಭಿವೃದ್ದಿ ನಿಗಮ ವಿರೋಧಿಸಿ ರಾಜ್ಯದ ಹಲವು ಕಡೆಗಳಲ್ಲಿ ಬಂದ್ ಆಗಿದ್ದು, ಗದಗದಲ್ಲೂ ಅಂಗಡಿ, ಹೋಟೆಲ್ ಮುಚ್ಚಿಸಲು ಮುಂದಾದ ಕರವೇ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ.

ನಗರದ ಮುಳಗುಂದ ನಾಕಾದಲ್ಲಿ ಬಲವಂತವಾಗಿ ಅಂಗಡಿ ಹಾಗೂ ಹೋಟೆಲ್​ಗಳನ್ನು ಮುಚ್ಚಿಸಲು ಯತ್ನಿಸಿದ ಕರವೇ ಕಾರ್ಯಕರ್ತರನ್ನು ಪೊಲೀಸರು ಬಾಗಿಲುಗಳು ಮುಚ್ಚದಂತೆ  ತಡೆದರು. ಅಂಗಡಿ ಮುಂಗಟ್ಟು ಮುಚ್ಚಿಸಲು ಅವಕಾಶವಿಲ್ಲ ಎಂದು ಪೊಲೀಸರು ತಿಳಿ ಹೇಳಿದ್ದರು, ಇದಕ್ಕೆ ಕರವೇ ಕಾರ್ಯಕರ್ತರು ಬಗ್ಗಲಿಲ್ಲ. ಈ ವಿಚಾರವಾಗಿ ಪೊಲೀಸ್ ಹಾಗೂ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆಯಿತು. ಆ ನಂತರ ನಿಯಂತ್ರಣಕ್ಕೆ ಬಾರದ ಕಾರ್ಯಕರ್ತರನ್ನು ಇದೀಗ ಪೊಲೀಸರು ಬಂಧಿಸಿದ್ದಾರೆ.

Karnataka Bandh LIVE Updates | ಮರಾಠ ಅಭಿವೃದ್ಧಿ ನಿಗಮ ರಚನೆ ವಿರೋಧಿಸಿ ಕರ್ನಾಟಕ ಬಂದ್

ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?

ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?

ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್

ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ

ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ

ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ

‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು

ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ

ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ

ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ