AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

BMTC, KSRTC ಬಸ್ ನಿಲ್ದಾಣದಲ್ಲಿ ಕೈಚಳಕ ತೋರಿಸುತ್ತಿದ್ದ ಕಳ್ಳರ ಗ್ಯಾಂಗ್‌ ಅಂದರ್

ಬೆಂಗಳೂರು: BMTC ಹಾಗೂ KSRTC ಬಸ್ ನಿಲ್ದಾಣದಲ್ಲಿ ಪ್ರಯಾಣಿಕರನ್ನು ವಂಚಿಸಿ ಕಳ್ಳತನ ಮಾಡುತ್ತಿದ್ದ ಕುಖ್ಯಾತ ಕಳ್ಳರನ್ನು ಉಪ್ಪಾರಪೇಟೆ ಪೊಲೀಸರು ಬಂಧಿಸಿದ್ದಾರೆ. ಅಫ್ರೋಜ್, ಲೋಹಿತ್, ರವಿ ಹಾಗೂ ಅಕ್ಷಯ್ ಬಂಧಿತ ಆರೋಪಿಗಳಾಗಿದ್ದು, ಮೆಜೆಸ್ಟಿಕ್​ನ BMTC ಹಾಗೂ KSRTC ನಿಲ್ದಾಣದಲ್ಲಿ ಸಾಕಷ್ಟು ಕಳ್ಳತನ ಮಾಡಿದ್ದರು. ಕಳೆದ ಒಂದು ವರ್ಷದಿಂದ ಕಳ್ಳತನ ಮಾಡ್ತಿದ್ದ ಇವರು ಪ್ರಯಾಣಿಕರ ಬ್ಯಾಗ್ ಹಾಗೂ ಪರ್ಸ್​ಗಳನ್ನೆ ಮೈನ್ ಟಾರ್ಗೆಟ್ ಮಾಡುತ್ತಿದ್ದರು. ಉಪ್ಪಾರಪೇಟೆ, ಕಾಟನ್ ಪೇಟೆ, ವಿಜಯನಗರ, ಕೆಂಗೇರಿ ಠಾಣಾ ವ್ಯಾಪ್ತಿಯಲ್ಲಿ ಕಳ್ಳತನ ಮಾಡಿದ್ದ ಆರೋಪಿಗಳು ಕಳೆದ ವಾರ […]

BMTC, KSRTC ಬಸ್ ನಿಲ್ದಾಣದಲ್ಲಿ ಕೈಚಳಕ ತೋರಿಸುತ್ತಿದ್ದ ಕಳ್ಳರ ಗ್ಯಾಂಗ್‌ ಅಂದರ್
ಪೃಥ್ವಿಶಂಕರ
|

Updated on:Nov 22, 2020 | 11:39 AM

Share

ಬೆಂಗಳೂರು: BMTC ಹಾಗೂ KSRTC ಬಸ್ ನಿಲ್ದಾಣದಲ್ಲಿ ಪ್ರಯಾಣಿಕರನ್ನು ವಂಚಿಸಿ ಕಳ್ಳತನ ಮಾಡುತ್ತಿದ್ದ ಕುಖ್ಯಾತ ಕಳ್ಳರನ್ನು ಉಪ್ಪಾರಪೇಟೆ ಪೊಲೀಸರು ಬಂಧಿಸಿದ್ದಾರೆ.

ಅಫ್ರೋಜ್, ಲೋಹಿತ್, ರವಿ ಹಾಗೂ ಅಕ್ಷಯ್ ಬಂಧಿತ ಆರೋಪಿಗಳಾಗಿದ್ದು, ಮೆಜೆಸ್ಟಿಕ್​ನ BMTC ಹಾಗೂ KSRTC ನಿಲ್ದಾಣದಲ್ಲಿ ಸಾಕಷ್ಟು ಕಳ್ಳತನ ಮಾಡಿದ್ದರು. ಕಳೆದ ಒಂದು ವರ್ಷದಿಂದ ಕಳ್ಳತನ ಮಾಡ್ತಿದ್ದ ಇವರು ಪ್ರಯಾಣಿಕರ ಬ್ಯಾಗ್ ಹಾಗೂ ಪರ್ಸ್​ಗಳನ್ನೆ ಮೈನ್ ಟಾರ್ಗೆಟ್ ಮಾಡುತ್ತಿದ್ದರು.

ಉಪ್ಪಾರಪೇಟೆ, ಕಾಟನ್ ಪೇಟೆ, ವಿಜಯನಗರ, ಕೆಂಗೇರಿ ಠಾಣಾ ವ್ಯಾಪ್ತಿಯಲ್ಲಿ ಕಳ್ಳತನ ಮಾಡಿದ್ದ ಆರೋಪಿಗಳು ಕಳೆದ ವಾರ ಹಾಸನದಿಂದ ಬೆಂಗಳೂರಿಗೆ ಬಂದ ಪ್ರಯಾಣಿಕನ ಬ್ಯಾಗ್ ಕಳ್ಳತನ ಮಾಡಿದ್ದರು. ಬ್ಯಾಗ್​ನಲ್ಲಿದ್ದ 50 ಗ್ರಾಂ ಚಿನ್ನ ಹಾಗೂ 50 ಸಾವಿರ ನಗದು ಕಳ್ಳತನವಾಗಿದೆ ಎಂದು ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ಸಂಬಂಧ ನಾಲ್ವರು ಆರೋಪಿಗಳನ್ನು ಬಂಧಿಸಿದ ಪೊಲೀಸರು ವಿಚಾರಣೆ ನಡೆಸಿ ಬಂಧಿತರಿಂದ 16 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ನಗದನ್ನು ವಶಪಡಿಸಿಕೊಂಡಿದ್ದಾರೆ.

Published On - 11:37 am, Sun, 22 November 20

Follow Us
ಪೃಥ್ವಿಶಂಕರ
ಪೃಥ್ವಿಶಂಕರ

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
‘ಆ ಹೊಗಳಿಕೆಯನ್ನು ಹೇಳೋಕೆ ಮುಜುಗರ ಆಗುತ್ತೆ’; ರಮಿಕಾಶ ಶಿವು
‘ಆ ಹೊಗಳಿಕೆಯನ್ನು ಹೇಳೋಕೆ ಮುಜುಗರ ಆಗುತ್ತೆ’; ರಮಿಕಾಶ ಶಿವು
ಕೆಪಿಎಸ್‌ಸಿ ಅಕ್ರಮ: 70 ಆರ್‌ಟಿಓ ಇನ್ಸ್‌ಪೆಕ್ಟರ್‌ ಹೆಚ್ಚುವರಿ ಆಯ್ಕೆಗೆ ತಡೆ
ಕೆಪಿಎಸ್‌ಸಿ ಅಕ್ರಮ: 70 ಆರ್‌ಟಿಓ ಇನ್ಸ್‌ಪೆಕ್ಟರ್‌ ಹೆಚ್ಚುವರಿ ಆಯ್ಕೆಗೆ ತಡೆ
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್