AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೋಲಿಬಾರ್​ನಲ್ಲಿ ಮೃತಪಟ್ಟವರ ಅಂತ್ಯಕ್ರಿಯೆಗೆ ಪೊಲೀಸರ ‘ಮಾರ್ಗ’ಸೂಚನೆ

ಬೆಂಗಳೂರು: ಕಳೆದ ರಾತ್ರಿ ಕೆ.ಜಿ.ಹಳ್ಳಿ ಮತ್ತು ಡಿ.ಜೆ.ಹಳ್ಳಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಭುಗಿಲೆದ್ದ ಹಿಂಸಾಚಾರದ ವೇಳೆ ನಡೆದ ಪೊಲೀಸ್‌ ಫೈರಿಂಗ್​ನಲ್ಲಿ ಮೃತರಾದವರ ಅಂತ್ಯಕ್ರಿಯೆಗೆ ಸೂಚನೆ ನೀಡಲಾಗಿದೆ. ಈ ಬಗ್ಗೆ ಮೃತರ ಕುಟುಂಬಗಳಿಗೆ ಕೆಲ ಸೂಚನೆ ನೀಡಿರುವ ಪೊಲೀಸರು, ಶವಗಳನ್ನು ಮನೆಗೆ ತೆಗೆದುಕೊಂಡು ಹೋಗುವುದು, ದರ್ಶನಕ್ಕೆ ಇಡುವುದನ್ನು ಮಾಡುವಂತಿಲ್ಲ ಎಂದು ಸೂಚಿಸಿದ್ದಾರೆ. ಇದರ ಬದಲು ಮೃತರ ದೇಹವನ್ನು ಆಸ್ಪತ್ರೆಯಿಂದ ಸೀದಾ ಸ್ಮಶಾನಕ್ಕೆ ತೆಗೆದುಕೊಂಡು ಹೋಗಿ ಅಂತ್ಯಸಂಸ್ಕಾರ ಮಾಡುವಂತೆ ಸೂಚಿಸಲಾಗಿದೆ.

ಗೋಲಿಬಾರ್​ನಲ್ಲಿ ಮೃತಪಟ್ಟವರ ಅಂತ್ಯಕ್ರಿಯೆಗೆ ಪೊಲೀಸರ ‘ಮಾರ್ಗ’ಸೂಚನೆ
Guru
Guru|

Updated on:Aug 12, 2020 | 3:55 PM

Share

ಬೆಂಗಳೂರು: ಕಳೆದ ರಾತ್ರಿ ಕೆ.ಜಿ.ಹಳ್ಳಿ ಮತ್ತು ಡಿ.ಜೆ.ಹಳ್ಳಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಭುಗಿಲೆದ್ದ ಹಿಂಸಾಚಾರದ ವೇಳೆ ನಡೆದ ಪೊಲೀಸ್‌ ಫೈರಿಂಗ್​ನಲ್ಲಿ ಮೃತರಾದವರ ಅಂತ್ಯಕ್ರಿಯೆಗೆ ಸೂಚನೆ ನೀಡಲಾಗಿದೆ.

ಈ ಬಗ್ಗೆ ಮೃತರ ಕುಟುಂಬಗಳಿಗೆ ಕೆಲ ಸೂಚನೆ ನೀಡಿರುವ ಪೊಲೀಸರು, ಶವಗಳನ್ನು ಮನೆಗೆ ತೆಗೆದುಕೊಂಡು ಹೋಗುವುದು, ದರ್ಶನಕ್ಕೆ ಇಡುವುದನ್ನು ಮಾಡುವಂತಿಲ್ಲ ಎಂದು ಸೂಚಿಸಿದ್ದಾರೆ.

ಇದರ ಬದಲು ಮೃತರ ದೇಹವನ್ನು ಆಸ್ಪತ್ರೆಯಿಂದ ಸೀದಾ ಸ್ಮಶಾನಕ್ಕೆ ತೆಗೆದುಕೊಂಡು ಹೋಗಿ ಅಂತ್ಯಸಂಸ್ಕಾರ ಮಾಡುವಂತೆ ಸೂಚಿಸಲಾಗಿದೆ.

Published On - 1:56 pm, Wed, 12 August 20

Follow Us
Guru
Guru
ಹೆಣ್ಮಕ್ಕಳು ಬೇಕು ಸರ್.. ಸಿಎಂ ಮುಂದೆ ಅಳಲು ತೋಡಿಕೊಂಡ ಯುವಕ
ಹೆಣ್ಮಕ್ಕಳು ಬೇಕು ಸರ್.. ಸಿಎಂ ಮುಂದೆ ಅಳಲು ತೋಡಿಕೊಂಡ ಯುವಕ
ನಟಿಸೋದು ಇಷ್ಟ, ಡ್ಯಾನ್ಸ್ ಮಾಡೋದು ಕಷ್ಟ: ಹಿರಿಯ ನಟ ಅನಂತ್ ನಾಗ್
ನಟಿಸೋದು ಇಷ್ಟ, ಡ್ಯಾನ್ಸ್ ಮಾಡೋದು ಕಷ್ಟ: ಹಿರಿಯ ನಟ ಅನಂತ್ ನಾಗ್
ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿದ್ದ ದಿನಗಳ ನೆನಪಿಸಿಕೊಂಡ ಅನಂತ್
ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿದ್ದ ದಿನಗಳ ನೆನಪಿಸಿಕೊಂಡ ಅನಂತ್
‘ದಾದಾ ಸಾಹೇಬ್ ಫಾಲ್ಕೆ’ ಘೋಷಣೆಯಾದ ದಿನ ಮಾಡಿದ್ದೇನು? ಅನಂತ್ ನಾಗ್ ಉತ್ತರ
‘ದಾದಾ ಸಾಹೇಬ್ ಫಾಲ್ಕೆ’ ಘೋಷಣೆಯಾದ ದಿನ ಮಾಡಿದ್ದೇನು? ಅನಂತ್ ನಾಗ್ ಉತ್ತರ
ರಂಗಭೂಮಿ ಹಾಗೂ ಬದುಕಿನ ಪಯಣ ಬಿಚ್ಚಿಟ್ಟ ಅನಂತ್ ನಾಗ್
ರಂಗಭೂಮಿ ಹಾಗೂ ಬದುಕಿನ ಪಯಣ ಬಿಚ್ಚಿಟ್ಟ ಅನಂತ್ ನಾಗ್
ಬದಲಾಗುತ್ತಿರುವ ಇಂದಿನ ರಾಜಕೀಯ ವ್ಯವಸ್ಥೆ ಬಗ್ಗೆ ಅನಂತ್ ನಾಗ್ ನೇರ ಮಾತು
ಬದಲಾಗುತ್ತಿರುವ ಇಂದಿನ ರಾಜಕೀಯ ವ್ಯವಸ್ಥೆ ಬಗ್ಗೆ ಅನಂತ್ ನಾಗ್ ನೇರ ಮಾತು
ಸಿಗಂದೂರು ರಸ್ತೆಯಲ್ಲಿ ನಿಗೂಢ ಪೂಜೆ, ಮಾಟಮಂತ್ರದಿಂದ ಬೆಚ್ಚಿಬಿದ್ದ ಜನ
ಸಿಗಂದೂರು ರಸ್ತೆಯಲ್ಲಿ ನಿಗೂಢ ಪೂಜೆ, ಮಾಟಮಂತ್ರದಿಂದ ಬೆಚ್ಚಿಬಿದ್ದ ಜನ
ಹಾಸನದವರಿಗೆ ವಿಶೇಷ ಶಕ್ತಿ ಎಂದ ನಟ ರಂಗಾಯಣ ರಘು: ವಿಡಿಯೋ ನೋಡಿ
ಹಾಸನದವರಿಗೆ ವಿಶೇಷ ಶಕ್ತಿ ಎಂದ ನಟ ರಂಗಾಯಣ ರಘು: ವಿಡಿಯೋ ನೋಡಿ
ರಚಿತಾರಾಮ್ ಹುಟ್ಟುಹಬ್ಬ: ಕೊರಗಜ್ಜನ ಹರಕೆ ಬಗ್ಗೆ ರಚಿತಾರಾಮ್ ಏನಂದ್ರು ನೋಡಿ
ರಚಿತಾರಾಮ್ ಹುಟ್ಟುಹಬ್ಬ: ಕೊರಗಜ್ಜನ ಹರಕೆ ಬಗ್ಗೆ ರಚಿತಾರಾಮ್ ಏನಂದ್ರು ನೋಡಿ
ಬಿಗ್​​ಬಾಸ್: ಸ್ಪರ್ಧಿಗಳ ವರ್ತನೆಗೆ ಬೇಸತ್ತು ಸ್ಟೇಜ್ ಬಿಟ್ಟು ತೆರಳಿದ ಕಿಚ್ಚ
ಬಿಗ್​​ಬಾಸ್: ಸ್ಪರ್ಧಿಗಳ ವರ್ತನೆಗೆ ಬೇಸತ್ತು ಸ್ಟೇಜ್ ಬಿಟ್ಟು ತೆರಳಿದ ಕಿಚ್ಚ