AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮರೆಯಾಯ್ತು ಮಾನವೀಯತೆ.. ವೃದ್ಧನ ಮೇಲೆ ಪೊಲೀಸರ ದರ್ಪ

ಕೊಪ್ಪಳ: ಮೊಹರಂ ಹಬ್ಬದ ಆಚರಣೆ ವೇಳೆ ಪೊಲೀಸರು ವೃದ್ಧನನ್ನು ಹಿಗ್ಗಾಮುಗ್ಗಾ ಥಳಿಸಿರುವ ಅಮಾನವೀಯ ಘಟನೆ ಕೊಪ್ಪಳ ಜಿಲ್ಲೆಯ ಕಾರಟಗಿ ತಾಲೂಕಿನ ಸಿದ್ದಾಪುರ ಗ್ರಾಮದಲ್ಲಿ ನಡೆದಿದೆ. ಮೊಹರಂ ಆಚರಣೆ ವೇಳೆ ಕುಣಿಯಲು ಮುಂದಾದ ಗ್ರಾಮಸ್ಥರಿಗೆ ಅವಕಾಶ ನೀಡದ ಹಿನ್ನೆಲೆಯಲ್ಲಿ ಪೊಲೀಸರೊಂದಿಗೆ ಸ್ಥಳೀಯರು ಮಾತಿನ ಚಕಮಕಿ ನಡೆಸಿದ್ರು. ಕೋಪಗೊಂಡ ಪೊಲೀಸರು ಲಾಠಿ ಚಾರ್ಜ್ ಮಾಡಿದ್ರು. ಈ ವೇಳೆ ವೃದ್ಧನನ್ನು ಎಳೆತಂದು ಪೊಲೀಸರು ಹಿಗ್ಗಾಮುಗ್ಗಾ ಥಳಿಸಿರುವ ವಿಡಿಯೋ ವೈರಲ್ ಆಗಿದೆ. ಪೊಲೀಸರ ನಡೆಗೆ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಳೆದ ಎರಡು […]

ಮರೆಯಾಯ್ತು ಮಾನವೀಯತೆ.. ವೃದ್ಧನ ಮೇಲೆ ಪೊಲೀಸರ ದರ್ಪ
ಆಯೇಷಾ ಬಾನು
ಆಯೇಷಾ ಬಾನು| Edited By: ಸಾಧು ಶ್ರೀನಾಥ್​|

Updated on: Sep 01, 2020 | 11:34 AM

Share

ಕೊಪ್ಪಳ: ಮೊಹರಂ ಹಬ್ಬದ ಆಚರಣೆ ವೇಳೆ ಪೊಲೀಸರು ವೃದ್ಧನನ್ನು ಹಿಗ್ಗಾಮುಗ್ಗಾ ಥಳಿಸಿರುವ ಅಮಾನವೀಯ ಘಟನೆ ಕೊಪ್ಪಳ ಜಿಲ್ಲೆಯ ಕಾರಟಗಿ ತಾಲೂಕಿನ ಸಿದ್ದಾಪುರ ಗ್ರಾಮದಲ್ಲಿ ನಡೆದಿದೆ.

ಮೊಹರಂ ಆಚರಣೆ ವೇಳೆ ಕುಣಿಯಲು ಮುಂದಾದ ಗ್ರಾಮಸ್ಥರಿಗೆ ಅವಕಾಶ ನೀಡದ ಹಿನ್ನೆಲೆಯಲ್ಲಿ ಪೊಲೀಸರೊಂದಿಗೆ ಸ್ಥಳೀಯರು ಮಾತಿನ ಚಕಮಕಿ ನಡೆಸಿದ್ರು. ಕೋಪಗೊಂಡ ಪೊಲೀಸರು ಲಾಠಿ ಚಾರ್ಜ್ ಮಾಡಿದ್ರು.

ಈ ವೇಳೆ ವೃದ್ಧನನ್ನು ಎಳೆತಂದು ಪೊಲೀಸರು ಹಿಗ್ಗಾಮುಗ್ಗಾ ಥಳಿಸಿರುವ ವಿಡಿಯೋ ವೈರಲ್ ಆಗಿದೆ. ಪೊಲೀಸರ ನಡೆಗೆ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಳೆದ ಎರಡು ದಿನಗಳ ಹಿಂದೆ ನಡೆದ ದೃಶ್ಯ ವೈರಲ್ ಆಗಿ ಜನರ ಆಕ್ರೋಶಕ್ಕೆ ಕಾರಣವಾಗಿದೆ.

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ
ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ
ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ