AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪದವೀಧರ ಕ್ಷೇತ್ರಗಳಿಗೆ ಚುನಾವಣೆ: 118 ಬಂದೂಕು, ಪಿಸ್ತೂಲ್ ಪೊಲೀಸರ ವಶಕ್ಕೆ

ಹುಬ್ಬಳ್ಳಿ: ಪದವೀಧರ ಕ್ಷೇತ್ರಗಳಿಗೆ ಚುನಾವಣೆ ಹಿನ್ನೆಲೆ ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ವ್ಯಾಪ್ತಿಯಲ್ಲಿ ಲೈಸನ್ಸ್ ಹೊಂದಿರುವ ಸಾರ್ವಜನಿಕರ ಬಂದೂಕು ಮತ್ತು ಪಿಸ್ತೂಲ್​ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಒಟ್ಟು 118 ಬಂದೂಕು ಮತ್ತು ಪಿಸ್ತೂಲ್​ಗಳನ್ನು ಮಾಲೀಕರು ಪೊಲೀಸರ ವಶಕ್ಕೆ ನೀಡಿದ್ದಾರೆ. ಚುನಾವಣೆ ಫಲುತಾಂಶದ ಬಳಿಕ ಮಾಲೀಕರುಗಳಿಗೆ ಅದನ್ನು ಮರಳಿ ಹಸ್ತಾಂತರ ಮಾಡಲಾಗುತ್ತದೆ.

ಪದವೀಧರ ಕ್ಷೇತ್ರಗಳಿಗೆ ಚುನಾವಣೆ: 118 ಬಂದೂಕು, ಪಿಸ್ತೂಲ್ ಪೊಲೀಸರ ವಶಕ್ಕೆ
ಸಾಂದರ್ಭಿಕ ಚಿತ್ರ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​| Edited By: |

Updated on: Oct 16, 2020 | 1:57 PM

Share

ಹುಬ್ಬಳ್ಳಿ: ಪದವೀಧರ ಕ್ಷೇತ್ರಗಳಿಗೆ ಚುನಾವಣೆ ಹಿನ್ನೆಲೆ ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ವ್ಯಾಪ್ತಿಯಲ್ಲಿ ಲೈಸನ್ಸ್ ಹೊಂದಿರುವ ಸಾರ್ವಜನಿಕರ ಬಂದೂಕು ಮತ್ತು ಪಿಸ್ತೂಲ್​ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಒಟ್ಟು 118 ಬಂದೂಕು ಮತ್ತು ಪಿಸ್ತೂಲ್​ಗಳನ್ನು ಮಾಲೀಕರು ಪೊಲೀಸರ ವಶಕ್ಕೆ ನೀಡಿದ್ದಾರೆ. ಚುನಾವಣೆ ಫಲುತಾಂಶದ ಬಳಿಕ ಮಾಲೀಕರುಗಳಿಗೆ ಅದನ್ನು ಮರಳಿ ಹಸ್ತಾಂತರ ಮಾಡಲಾಗುತ್ತದೆ.

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು