
ಹುಬ್ಬಳ್ಳಿ: ಪದವೀಧರ ಕ್ಷೇತ್ರಗಳಿಗೆ ಚುನಾವಣೆ ಹಿನ್ನೆಲೆ ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ವ್ಯಾಪ್ತಿಯಲ್ಲಿ ಲೈಸನ್ಸ್ ಹೊಂದಿರುವ ಸಾರ್ವಜನಿಕರ ಬಂದೂಕು ಮತ್ತು ಪಿಸ್ತೂಲ್ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಒಟ್ಟು 118 ಬಂದೂಕು ಮತ್ತು ಪಿಸ್ತೂಲ್ಗಳನ್ನು ಮಾಲೀಕರು ಪೊಲೀಸರ ವಶಕ್ಕೆ ನೀಡಿದ್ದಾರೆ. ಚುನಾವಣೆ ಫಲುತಾಂಶದ ಬಳಿಕ ಮಾಲೀಕರುಗಳಿಗೆ ಅದನ್ನು ಮರಳಿ ಹಸ್ತಾಂತರ ಮಾಡಲಾಗುತ್ತದೆ.