AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

New Year Celebration ಎಂ.ಜಿ. ರಸ್ತೆಯಲ್ಲಿ ಪೊಲೀಸರಿಂದ ಸೇಫ್ಟಿ ಐಲ್ಯಾಂಡ್ ನಿರ್ಮಾಣ

ಹೊಸ ವರ್ಷದ ಸಂಭ್ರಮಾಚಾರಣೆಯಲ್ಲಿ ಪಾಲ್ಗೊಳ್ಳುವವರಿಗೆ ಸುಲಭವದ ಮೊದಲ ಆಸರೆ ಸಿಗಲು ಎಂಜಿ ರಸ್ತೆಯಲ್ಲಿ ಕಬ್ಬನ್​ ಪಾರ್ಕ್ ಪೊಲೀಸರು ಸುರಕ್ಷಿತ ವಲಯ (ಸೇಫ್​ ಐಲ್ಯಾಂಡ್) ರೂಪಿಸಿದ್ದಾರೆ.

New Year Celebration ಎಂ.ಜಿ. ರಸ್ತೆಯಲ್ಲಿ ಪೊಲೀಸರಿಂದ ಸೇಫ್ಟಿ ಐಲ್ಯಾಂಡ್ ನಿರ್ಮಾಣ
ಎಂಜಿ ರಸ್ತೆಯಲ್ಲಿ ಪೊಲೀಸರು ರೂಪಿಸಿರುವ ಸೇಫ್ ಐಲ್ಯಾಂಡ್
sandhya thejappa
sandhya thejappa| Edited By: ಸಾಧು ಶ್ರೀನಾಥ್​|

Updated on: Dec 31, 2020 | 2:40 PM

Share

ಬೆಂಗಳೂರು: ಹೊಸ ವರ್ಷದ ಸಂಭ್ರಮಾಚಾರಣೆಯಲ್ಲಿ ಪಾಲ್ಗೊಳ್ಳುವವರಿಗೆ ಸುಲಭದ ಮೊದಲ ಆಸರೆ ಸಿಗಲು ಎಂಜಿ ರಸ್ತೆಯಲ್ಲಿ ಕಬ್ಬನ್​ ಪಾರ್ಕ್ ಪೊಲೀಸರು ಸುರಕ್ಷಿತ ವಲಯ (ಸೇಫ್ಟಿ​ ಐಲ್ಯಾಂಡ್ -Safety Island) ರೂಪಿಸಿದ್ದಾರೆ.

ಚಿಕ್ಕಚಿಕ್ಕ ಪೆಂಡಾಲ್ ಹಾಕುವ ಮೂಲಕ ಸೇಫ್ಟಿ​ ಐಲ್ಯಾಂಡ್ ನಿರ್ಮಿಸಲಾಗಿದೆ. ಇಲ್ಲಿ ಮಹಿಳಾ ಹಾಗೂ ಪುರುಷರು ಪೊಲೀಸ್ ಅಧಿಕಾರಿಗಳು ಕಾರ್ಯನಿರ್ವಹಿಸಲಿದ್ದಾರೆ. ಸಂಭ್ರಮಾಚರಣೆ ವೇಳೆ ಯಾರಿಗಾದರೂ ತೊಂದರೆ ಎದುರಾದರೆ ಸೇಫ್ಟಿ​ ಐಲ್ಯಾಂಡ್​ಗೆ ನೇರವಾಗಿ ಬರಬಹುದು.

ಎಂಜಿ ರಸ್ತೆಯಲ್ಲಿ ರಾತ್ರಿ ಎಂಟು ಗಂಟೆಯ ಬಳಿಕ ಬ್ಯಾರಿಕೇಡ್ ಹಾಕಿ ವಾಹನ ಸಂಚಾರ ಸ್ಥಗಿತಗೊಳಿಸಲಾಗುತ್ತದೆ. ಹೋಟೆಲ್ ಮತ್ತು ಪಬ್​ಗಳಲ್ಲಿ ಬುಕ್ಕಿಂಗ್ ಇದ್ದವರಿಗೆ ಮಾತ್ರ ಎಂಜಿ ರಸ್ತೆಯ ಪ್ರವೇಶಕ್ಕೆ ಅವಕಾಶ ಸಿಗಲಿದೆ.

ಹೊಸವರ್ಷಾಚರಣೆ ವೇಳೆ ನಿಯಮ ಉಲ್ಲಂಘಿಸಿದರೆ ಕಠಿಣ ಕ್ರಮ; DIG ರವಿಕಾಂತೇಗೌಡ ಖಡಕ್ ಎಚ್ಚರಿಕೆ

Follow Us
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ