AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂಟಿ ಮಹಿಳೆ ಕೊಲೆ ಮಾಡಿದ್ದ ಆರೋಪಿಗಳ ಮೇಲೆ ಪೊಲೀಸ್ ಫೈರಿಂಗ್..

ಆನೇಕಲ್: ಇಂದು ಬೆಳಗ್ಗೆ ಇಬ್ಬರು ಕೊಲೆ ಆರೋಪಿಗಳ ಮೇಲೆ ಪೊಲೀಸರು ಫೈರಿಂಗ್ ಮಾಡಿದ್ದಾರೆ. ಮುತ್ಯಾಲಮಡು ಬಳಿ ವೇಲು ಅಲಿಯಾಸ್ ಸೈಕೋ, ಬಾಲಕೃಷ್ಣ ಅಲಿಯಾಸ್ ಬಾಲ ಕಾಲಿಗೆ ಗುಂಡೇಟು ಹೊಡೆದಿದ್ದಾರೆ. ಕಳೆದ ಒಂದು ವಾರದ ಹಿಂದೆ ಆರೋಪಿಗಳು ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕು ವ್ಯಾಪ್ತಿಯ ಸಿಂಗೇನ ಅಗ್ರಹಾರ ಬಳಿ ಒಂಟಿ ಮಹಿಳೆ ಕೊಲೆ ಮಾಡಿ ಮನೆಯಲ್ಲಿ ಕಳ್ಳತನ ಮಾಡಿದ್ದರು. ನಿನ್ನೆ ರಾತ್ರಿ ಆರೋಪಿಗಳ ಬಂಧನಕ್ಕೆ ಪೊಲೀಸರು ತೆರಳಿದ್ರು. ಈ ವೇಳೆ ಆರೋಪಿಗಳು ಚೂಪಾದ ಕತ್ತಿಯಿಂದ ಪೊಲೀಸರ ಮೇಲೆ […]

ಒಂಟಿ ಮಹಿಳೆ ಕೊಲೆ ಮಾಡಿದ್ದ ಆರೋಪಿಗಳ ಮೇಲೆ ಪೊಲೀಸ್ ಫೈರಿಂಗ್..
ಆಯೇಷಾ ಬಾನು
ಆಯೇಷಾ ಬಾನು|

Updated on: Sep 22, 2020 | 7:31 AM

Share

ಆನೇಕಲ್: ಇಂದು ಬೆಳಗ್ಗೆ ಇಬ್ಬರು ಕೊಲೆ ಆರೋಪಿಗಳ ಮೇಲೆ ಪೊಲೀಸರು ಫೈರಿಂಗ್ ಮಾಡಿದ್ದಾರೆ. ಮುತ್ಯಾಲಮಡು ಬಳಿ ವೇಲು ಅಲಿಯಾಸ್ ಸೈಕೋ, ಬಾಲಕೃಷ್ಣ ಅಲಿಯಾಸ್ ಬಾಲ ಕಾಲಿಗೆ ಗುಂಡೇಟು ಹೊಡೆದಿದ್ದಾರೆ.

ಕಳೆದ ಒಂದು ವಾರದ ಹಿಂದೆ ಆರೋಪಿಗಳು ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕು ವ್ಯಾಪ್ತಿಯ ಸಿಂಗೇನ ಅಗ್ರಹಾರ ಬಳಿ ಒಂಟಿ ಮಹಿಳೆ ಕೊಲೆ ಮಾಡಿ ಮನೆಯಲ್ಲಿ ಕಳ್ಳತನ ಮಾಡಿದ್ದರು. ನಿನ್ನೆ ರಾತ್ರಿ ಆರೋಪಿಗಳ ಬಂಧನಕ್ಕೆ ಪೊಲೀಸರು ತೆರಳಿದ್ರು. ಈ ವೇಳೆ ಆರೋಪಿಗಳು ಚೂಪಾದ ಕತ್ತಿಯಿಂದ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ್ರು. ಹೀಗಾಗಿ ಆತ್ಮರಕ್ಷಣೆಗಾಗಿ ಆರೋಪಿಗಳ ಮೇಲೆ ಹೆಬ್ಬಗೋಡಿ ಪಿಐ ಗೌತಮ್ ಮತ್ತು ಬನ್ನೇರುಘಟ್ಟ ಪಿಎಸ್‌ಐ ಗೋವಿಂದ್ ಫೈರಿಂಗ್ ಮಾಡಿದ್ದಾರೆ.

Follow Us
1800 ಕಿ.ಮೀ ಸೈಕಲ್ ಜರ್ನಿ; ಅಭಿಮಾನಿಯ ಅಭಿಮಾನಕ್ಕೆ ಹಾರ್ದಿಕ್ ಫಿದಾ
1800 ಕಿ.ಮೀ ಸೈಕಲ್ ಜರ್ನಿ; ಅಭಿಮಾನಿಯ ಅಭಿಮಾನಕ್ಕೆ ಹಾರ್ದಿಕ್ ಫಿದಾ
ಕಲ್ಲು ಕ್ವಾರಿ ದುರಂತ: ಗಾಯಾಳುಗಳ ಆರೋಗ್ಯ ವಿಚಾರಿಸಿ ಡಿಕೆಶಿ ಹೇಳಿದ್ದೇನು?
ಕಲ್ಲು ಕ್ವಾರಿ ದುರಂತ: ಗಾಯಾಳುಗಳ ಆರೋಗ್ಯ ವಿಚಾರಿಸಿ ಡಿಕೆಶಿ ಹೇಳಿದ್ದೇನು?
ಮಳೆಯಿಂದ ಅಪಾಯದ ಮಟ್ಟ ತಲುಪಿದ ಅಲಕಾನಂದ ನದಿ; ರುದ್ರಪ್ರಯಾಗದಲ್ಲಿ ಹೈ ಅಲರ್ಟ್
ಮಳೆಯಿಂದ ಅಪಾಯದ ಮಟ್ಟ ತಲುಪಿದ ಅಲಕಾನಂದ ನದಿ; ರುದ್ರಪ್ರಯಾಗದಲ್ಲಿ ಹೈ ಅಲರ್ಟ್
ನಟಿ ರಚಿತಾ ರಾಮ್ ನೋಡಲು ಮುಗಿಬಿದ್ದ ಫ್ಯಾನ್ಸ್; ಎಂಥಾ ಕ್ರೇಜ್ ನೋಡಿ..
ನಟಿ ರಚಿತಾ ರಾಮ್ ನೋಡಲು ಮುಗಿಬಿದ್ದ ಫ್ಯಾನ್ಸ್; ಎಂಥಾ ಕ್ರೇಜ್ ನೋಡಿ..
ಖಾಸಗಿ ಲೇಔಟ್ ರಸ್ತೆಗಳು ಇನ್ನು ಸರ್ಕಾರಿ ಸ್ವತ್ತು: ಸಿಎಂ ಡಿಕೆಶಿ ಘೋಷಣೆ
ಖಾಸಗಿ ಲೇಔಟ್ ರಸ್ತೆಗಳು ಇನ್ನು ಸರ್ಕಾರಿ ಸ್ವತ್ತು: ಸಿಎಂ ಡಿಕೆಶಿ ಘೋಷಣೆ
ಕಾಟನ್ ಪೇಟೆಯಲ್ಲಿ ವಾಲಿದ 2 ಅಂತಸ್ತಿನ ಕಟ್ಟಡ, ಅಕ್ಕಪಕ್ಕದವರಿಗೆ ಆತಂಕ
ಕಾಟನ್ ಪೇಟೆಯಲ್ಲಿ ವಾಲಿದ 2 ಅಂತಸ್ತಿನ ಕಟ್ಟಡ, ಅಕ್ಕಪಕ್ಕದವರಿಗೆ ಆತಂಕ
ಹುಟ್ಟುಹಬ್ಬದ ದಿನ ತಿರುಪತಿಗೆ ಭೇಟಿ ನೀಡಿದ ನಟ ‘ಗೋಲ್ಡನ್ ಸ್ಟಾರ್’ ಗಣೇಶ್
ಹುಟ್ಟುಹಬ್ಬದ ದಿನ ತಿರುಪತಿಗೆ ಭೇಟಿ ನೀಡಿದ ನಟ ‘ಗೋಲ್ಡನ್ ಸ್ಟಾರ್’ ಗಣೇಶ್
SIR​ ಪ್ರಕ್ರಿಯೆ: ಬಾಂಗ್ಲಾದಿಂದ ಬಂದವರ ಪೋಷಣೆ, ಕುಮಾರಸ್ವಾಮಿ ಗಂಭೀರ ಆರೋಪ
SIR​ ಪ್ರಕ್ರಿಯೆ: ಬಾಂಗ್ಲಾದಿಂದ ಬಂದವರ ಪೋಷಣೆ, ಕುಮಾರಸ್ವಾಮಿ ಗಂಭೀರ ಆರೋಪ
’ನನ್ನ ತಂಗಿ’; ಭಾರತಕ್ಕೆ ಬಂದಿರುವ ಜಪಾನ್ ಪ್ರಧಾನಿ ತಕೈಚಿಗೆ ಮೋದಿ ಮೆಚ್ಚುಗೆ
’ನನ್ನ ತಂಗಿ’; ಭಾರತಕ್ಕೆ ಬಂದಿರುವ ಜಪಾನ್ ಪ್ರಧಾನಿ ತಕೈಚಿಗೆ ಮೋದಿ ಮೆಚ್ಚುಗೆ
ಗ್ಯಾರಂಟಿ ಪರಿಷ್ಕರಣೆ ಹೆಸರಲ್ಲಿ ಚುನಾವಣೆಗೆ ಮಾಹಿತಿ ಸಂಗ್ರಹ: ಕುಮಾರಸ್ವಾಮಿ
ಗ್ಯಾರಂಟಿ ಪರಿಷ್ಕರಣೆ ಹೆಸರಲ್ಲಿ ಚುನಾವಣೆಗೆ ಮಾಹಿತಿ ಸಂಗ್ರಹ: ಕುಮಾರಸ್ವಾಮಿ