AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇಂದ್ರ ಕಾರಾಗೃಹದ ಮೇಲೆ ಜಿಲ್ಲಾ ಪೊಲೀಸರ ದಾಳಿ, ಏನೇನು ಸಿಕ್ತು ಗೊತ್ತಾ?

ವಿಜಯಪುರ: ಕೇಂದ್ರ ಕಾರಾಗೃಹದ ಮೇಲೆ ಜಿಲ್ಲಾ ಪೊಲೀಸರು ಇಂದು ದಾಳಿ ನಡೆಸಿದ್ದಾರೆ. ವಿಜಯಪುರ ASP ರಾಮ ಅರಸಿದ್ಧಿಯವರ ನೇತೃತ್ವದಲ್ಲಿ ದಾಳಿ ನಡೆಸಲಾಯಿತು. ಕಾರಾಗೃಹದ ಮೇಲೆ ದಾಳಿ ನಡೆಸಿದ ವೇಳೆ ಕೈದಿಗಳ‌ ಹಾಗೂ ಆರೋಪಿಗಳ ಬಳಿ ಮೂರು ಮೊಬೈಲ್, ಚಾರ್ಜರ್ ಹಾಗೂ ಇಯರ್​ ಫೋನ್ ಪತ್ತೆಯಾಗಿದೆ. ಇದಲ್ಲದೆ, ಕೈದಿಗಳ ಬಳಿ ತಂಬಾಕು ಮತ್ತು ಬೀಡಿ ಕಟ್ಟುಗಳು ಸಹ ದೊರೆತಿವೆ. ಇವೆಲ್ಲಾ ಸಾಮಾನುಗಳನ್ನು ಕೈದಿಗಳು ಮತ್ತು ಆರೋಪಿಗಳು ಕಾನೂನು ಬಾಹಿರವಾಗಿ ಇಟ್ಟುಕೊಂಡಿದ್ದ ಹಿನ್ನೆಲೆಯಲ್ಲಿ ಎಲ್ಲವನ್ನು ಜಪ್ತಿ ಮಾಡಲಾಗಿದೆ.

ಕೇಂದ್ರ ಕಾರಾಗೃಹದ ಮೇಲೆ ಜಿಲ್ಲಾ ಪೊಲೀಸರ ದಾಳಿ, ಏನೇನು ಸಿಕ್ತು ಗೊತ್ತಾ?
KUSHAL V
|

Updated on:Sep 24, 2020 | 11:12 AM

Share

ವಿಜಯಪುರ: ಕೇಂದ್ರ ಕಾರಾಗೃಹದ ಮೇಲೆ ಜಿಲ್ಲಾ ಪೊಲೀಸರು ಇಂದು ದಾಳಿ ನಡೆಸಿದ್ದಾರೆ. ವಿಜಯಪುರ ASP ರಾಮ ಅರಸಿದ್ಧಿಯವರ ನೇತೃತ್ವದಲ್ಲಿ ದಾಳಿ ನಡೆಸಲಾಯಿತು.

ಕಾರಾಗೃಹದ ಮೇಲೆ ದಾಳಿ ನಡೆಸಿದ ವೇಳೆ ಕೈದಿಗಳ‌ ಹಾಗೂ ಆರೋಪಿಗಳ ಬಳಿ ಮೂರು ಮೊಬೈಲ್, ಚಾರ್ಜರ್ ಹಾಗೂ ಇಯರ್​ ಫೋನ್ ಪತ್ತೆಯಾಗಿದೆ. ಇದಲ್ಲದೆ, ಕೈದಿಗಳ ಬಳಿ ತಂಬಾಕು ಮತ್ತು ಬೀಡಿ ಕಟ್ಟುಗಳು ಸಹ ದೊರೆತಿವೆ. ಇವೆಲ್ಲಾ ಸಾಮಾನುಗಳನ್ನು ಕೈದಿಗಳು ಮತ್ತು ಆರೋಪಿಗಳು ಕಾನೂನು ಬಾಹಿರವಾಗಿ ಇಟ್ಟುಕೊಂಡಿದ್ದ ಹಿನ್ನೆಲೆಯಲ್ಲಿ ಎಲ್ಲವನ್ನು ಜಪ್ತಿ ಮಾಡಲಾಗಿದೆ.

Published On - 11:04 am, Thu, 24 September 20

Follow Us
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು