ನೋಡನೋಡ್ತಿದ್ದಂತೆ ಪೊಲೀಸರ ಮೇಲೆ ಎರಗಿ ಬಂತು ಟಾಟಾ ಸುಮೋ.. ಎಲ್ಲಿ?

ಬೆಂಗಳೂರು: ಕರ್ತವ್ಯ ನಿರ್ವಹಿಸುತ್ತಿದ್ದ ಭದ್ರತಾ ಸಿಬ್ಬಂದಿಗೆ ವಾಹನವೊಂದು ಗುದ್ದಿ ಗಾಯಗಳಾಗಿರುವ ಘಟನೆ ವಿಧಾನಸೌಧದ ಪಶ್ಚಿಮ ದ್ವಾರದ ಬಳಿ‌ ನಡೆದಿದೆ. ಹೈಕೋರ್ಟ್ ಎದುರು ಇರುವ ವಿಧಾನಸೌಧದ ಗೇಟ್ ಬಳಿ ಈ ಅಪಘಾತ ಸಂಭವಿಸಿದೆ. ವಿಧಾನಸೌಧವನ್ನ ಪ್ರವೇಶಿಸುತ್ತಿದ್ದ ಕೃಷಿ ಇಲಾಖೆಗೆ ಸೇರಿದ್ದ ಟಾಟಾ ಸುಮೋ ವಾಹನದ ಸ್ಟೀರಿಂಗ್​ ಲಾಕ್​ ಆಗಿ ಅಲ್ಲೇ ಇದ್ದ ಭದ್ರತಾ​ ಸಿಬ್ಬಂದಿಯ ಕಡೆಗೆ ನುಗ್ಗಿ ಅವರನ್ನು ಗುದ್ದಿದೆ ಎಂದು ತಿಳಿದುಬಂದಿದೆ. ಪೊಲೀಸರ ಮೇಲೆ ನುಗ್ಗಿದ ಟಾಟಾ ಸುಮೋ ಅವರನ್ನು ಗುದ್ದಿದ ಬಳಿಕ ಗೇಟ್​ ಪಕ್ಕದ ಕಲ್ಲಿನ […]

ನೋಡನೋಡ್ತಿದ್ದಂತೆ ಪೊಲೀಸರ ಮೇಲೆ ಎರಗಿ ಬಂತು ಟಾಟಾ ಸುಮೋ.. ಎಲ್ಲಿ?
Follow us
KUSHAL V
|

Updated on:Jul 02, 2020 | 12:55 PM

ಬೆಂಗಳೂರು: ಕರ್ತವ್ಯ ನಿರ್ವಹಿಸುತ್ತಿದ್ದ ಭದ್ರತಾ ಸಿಬ್ಬಂದಿಗೆ ವಾಹನವೊಂದು ಗುದ್ದಿ ಗಾಯಗಳಾಗಿರುವ ಘಟನೆ ವಿಧಾನಸೌಧದ ಪಶ್ಚಿಮ ದ್ವಾರದ ಬಳಿ‌ ನಡೆದಿದೆ. ಹೈಕೋರ್ಟ್ ಎದುರು ಇರುವ ವಿಧಾನಸೌಧದ ಗೇಟ್ ಬಳಿ ಈ ಅಪಘಾತ ಸಂಭವಿಸಿದೆ.

ವಿಧಾನಸೌಧವನ್ನ ಪ್ರವೇಶಿಸುತ್ತಿದ್ದ ಕೃಷಿ ಇಲಾಖೆಗೆ ಸೇರಿದ್ದ ಟಾಟಾ ಸುಮೋ ವಾಹನದ ಸ್ಟೀರಿಂಗ್​ ಲಾಕ್​ ಆಗಿ ಅಲ್ಲೇ ಇದ್ದ ಭದ್ರತಾ​ ಸಿಬ್ಬಂದಿಯ ಕಡೆಗೆ ನುಗ್ಗಿ ಅವರನ್ನು ಗುದ್ದಿದೆ ಎಂದು ತಿಳಿದುಬಂದಿದೆ. ಪೊಲೀಸರ ಮೇಲೆ ನುಗ್ಗಿದ ಟಾಟಾ ಸುಮೋ ಅವರನ್ನು ಗುದ್ದಿದ ಬಳಿಕ ಗೇಟ್​ ಪಕ್ಕದ ಕಲ್ಲಿನ ಕಾಂಪೌಂಡ್​ಗೆ ಗುದ್ದಿ ಅಲ್ಲಿ ನಿಂತಿತು.

ಅದೃಷ್ಟವಶಾತ್​ ಯಾವುದೇ ಪ್ರಾಣಾಪಾಯವಾಗಿಲ್ಲ. ಆದರೆ, ಸ್ಥಳದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ASI ರಾಮು ಅವರ ಕಾಲು ಮುರಿದಿದೆ ಎಂದು ತಿಳಿದುಬಂದಿದೆ. ಮತ್ತೋರ್ವ ಮಹಿಳಾ ಸಿಬ್ಬಂದಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಸದ್ಯಕ್ಕೆ ಗಾಯಾಳುಗಳನ್ನ ಆಸ್ಪತ್ರೆಗೆ ಆಂಬ್ಯುಲೆನ್ಸ್ ಮೂಲಕ ರವಾನಿಸಲಾಗಿದೆ.

Published On - 12:32 pm, Thu, 2 July 20

ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ