AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇವರು ಆಯುರಾರೋಗ್ಯ ಕರುಣಿಸಿ ಕಾಪಾಡಲಿ: HDKಗೆ ಪ್ರಧಾನಿ ಮೋದಿಯಿಂದ ಟ್ವಿಟರ್ ಶುಭಾಶಯ

ಕುಮಾರಸ್ವಾಮಿ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು. ದೇವರು ಆಯುಷ್ಯ, ಆರೋಗ್ಯ ಕರುಣಿಸಲಿ ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.

ದೇವರು ಆಯುರಾರೋಗ್ಯ ಕರುಣಿಸಿ ಕಾಪಾಡಲಿ: HDKಗೆ ಪ್ರಧಾನಿ ಮೋದಿಯಿಂದ ಟ್ವಿಟರ್ ಶುಭಾಶಯ
Skanda
| Edited By: ಸಾಧು ಶ್ರೀನಾಥ್​|

Updated on: Dec 16, 2020 | 1:06 PM

Share

ಜೆಡಿಎಸ್​ ಪಕ್ಷದ ನಾಯಕ, ಮಾಜಿ ಮುಖ್ಯಮಂತ್ರಿ ಹೆಚ್​.ಡಿ.ಕುಮಾರಸ್ವಾಮಿ ಇಂದು ತಮ್ಮ 61ನೇ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಅವರ ಜನ್ಮದಿನದ ಪ್ರಯುಕ್ತ ಪ್ರಧಾನ ಮಂತ್ರಿ ನರೇಂದ್ರ ಮೋದಿ ಟ್ವಿಟರ್​ನಲ್ಲಿ ಶುಭಕೋರಿದ್ದಾರೆ.

ಕರ್ನಾಟಕದ ಮಾಜಿ ಮುಖ್ಯಮಂತ್ರಿ ಹೆಚ್​.ಡಿ.ಕುಮಾರಸ್ವಾಮಿ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು. ಈ ಸಂದರ್ಭದಲ್ಲಿ ಅವರಿಗೆ ದೇವರು ಆಯುಷ್ಯ, ಆರೋಗ್ಯವನ್ನು ಕರುಣಿಸಿ ಕಾಪಾಡಲಿ ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.

Follow Us
Skanda
Skanda
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ

ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ

ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ

ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ

ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ

ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ

Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ

ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​

ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ

ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ