AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಿಯಾಲಿಟಿ ಸ್ಟಾರ್​ಗೆ ‘ಅನು’ಮಾನದ ಮಾಜಿಗಳೇ ಆಪ್ತರಕ್ಷಕರಾ?

ದಕ್ಷಿಣ ಕನ್ನಡ: ಌಂಕರ್ ಅನುಶ್ರೀ ಪ್ರಕರಣಕ್ಕೆ ಸಂಬಂಧಿಸಿದಂತೆ ನಿರೂಪಕಿಯ ಮೊಬೈಲ್​ ಕಾಲ್ ರೆಕಾರ್ಡ್ ಡಿಲೀಟ್ ಮಾಡಲು ಘಟಾನುಘಟಿಗಳು ಒತ್ತಡ ಹೇರುತ್ತಿದ್ದಾರೆ ಅನ್ನೋ ಮಾತು ಕೇಳಿಬಂದಿದೆ. ಜೊತೆಗೆ, ಸಿಸಿಬಿ ಪೊಲೀಸರ ಮೇಲೆ ಪ್ರಕರಣ ತಿರುಚಲು ಒತ್ತಡ ಹೇರುತ್ತಿರೋದ್ಯಾರು? ಅನುಶ್ರೀ ಕಾಲ್ ಡಿಟೇಲ್ಸ್‌ ರಿವೀಲ್ ಆದ್ರೆ ಆ ಪ್ರಭಾವಿಗಳಿಗೆ ಸಂಕಷ್ಟ ಎದುರಾಗತ್ತಾ? ಎಂಬ ಪ್ರಶ್ನೆಗಳನ್ನೂ ಸಹ ಹಲವರು ಕೇಳುತ್ತಿದ್ದಾರೆ. ಇದಕ್ಕೆ ಸಾಕ್ಷಿಯೆಂಬಂತೆ ಅನುಶ್ರೀ ಕಾಲ್ ರೆಕಾರ್ಡ್​ ಡಿಲೀಟ್​ ಮಾಡಲು ಪೊಲೀಸರಿಗೆ ಕೆಲ ಪ್ರಭಾವಿಗಳು ಭಾರಿ ಒತ್ತಡ ಹಾಕುತ್ತಿದ್ದಾರೆ ಎಂದು ಕೇಳಿಬಂದಿದೆ. […]

ರಿಯಾಲಿಟಿ ಸ್ಟಾರ್​ಗೆ ‘ಅನು’ಮಾನದ ಮಾಜಿಗಳೇ ಆಪ್ತರಕ್ಷಕರಾ?
KUSHAL V
|

Updated on: Oct 04, 2020 | 5:33 PM

Share

ದಕ್ಷಿಣ ಕನ್ನಡ: ಌಂಕರ್ ಅನುಶ್ರೀ ಪ್ರಕರಣಕ್ಕೆ ಸಂಬಂಧಿಸಿದಂತೆ ನಿರೂಪಕಿಯ ಮೊಬೈಲ್​ ಕಾಲ್ ರೆಕಾರ್ಡ್ ಡಿಲೀಟ್ ಮಾಡಲು ಘಟಾನುಘಟಿಗಳು ಒತ್ತಡ ಹೇರುತ್ತಿದ್ದಾರೆ ಅನ್ನೋ ಮಾತು ಕೇಳಿಬಂದಿದೆ. ಜೊತೆಗೆ, ಸಿಸಿಬಿ ಪೊಲೀಸರ ಮೇಲೆ ಪ್ರಕರಣ ತಿರುಚಲು ಒತ್ತಡ ಹೇರುತ್ತಿರೋದ್ಯಾರು? ಅನುಶ್ರೀ ಕಾಲ್ ಡಿಟೇಲ್ಸ್‌ ರಿವೀಲ್ ಆದ್ರೆ ಆ ಪ್ರಭಾವಿಗಳಿಗೆ ಸಂಕಷ್ಟ ಎದುರಾಗತ್ತಾ? ಎಂಬ ಪ್ರಶ್ನೆಗಳನ್ನೂ ಸಹ ಹಲವರು ಕೇಳುತ್ತಿದ್ದಾರೆ.

ಇದಕ್ಕೆ ಸಾಕ್ಷಿಯೆಂಬಂತೆ ಅನುಶ್ರೀ ಕಾಲ್ ರೆಕಾರ್ಡ್​ ಡಿಲೀಟ್​ ಮಾಡಲು ಪೊಲೀಸರಿಗೆ ಕೆಲ ಪ್ರಭಾವಿಗಳು ಭಾರಿ ಒತ್ತಡ ಹಾಕುತ್ತಿದ್ದಾರೆ ಎಂದು ಕೇಳಿಬಂದಿದೆ. ಕೆಲ VIP ರಾಜಕಾರಣಿಗಳಿಂದ ಪೊಲೀಸ್ ಇಲಾಖೆ ಮೇಲೆ ಒತ್ತಡ ಹೇರಲಾಗುತ್ತಿದ್ದು ಈ ಪ್ರಭಾವಿಗಳ ಕಾಟಕ್ಕೆ ಪೊಲೀಸ್ ಇಲಾಖೆ‌ ಸಿಬ್ಬಂದಿ ಹೈರಾಣಾಗಿ ಹೋಗಿದ್ದಾರಂತೆ. ಅನುಶ್ರೀ ಸಂಪರ್ಕದಲ್ಲಿದ್ದ ಆ ನಾಲ್ವರು ಪ್ರಭಾವಿಗಳು ಪ್ರಕರಣದ ದಿಕ್ಕು ತಪ್ಪಿಸಲು ಹುನ್ನಾರ ನಡೆಸುತ್ತಿದ್ದಾರೆ ಎಂದು ಸಹ ಹೇಳಲಾಗಿದೆ.

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ