ಯಾರೂ ಆತಂಕ ಪಡುವ ಅಗತ್ಯವಿಲ್ಲ: ಬಿಜೆಪಿ ಉಪಾಧ್ಯಕ್ಷ ವಿಜಯೇಂದ್ರ

ಎಲ್ಲರನ್ನು ಸಮಾಧಾನ ಮಾಡುವ ಕೆಲಸವನ್ನು ಯಡಿಯೂರಪ್ಪನವರು ಮಾಡುತ್ತಾರೆ. ಅದರಲ್ಲಿ ಯಶಸ್ವಿಯಾಗ್ತಾರೆ ಎಲ್ಲವು ಕೂಡಾ ಸರಿ ಹೋಗುತ್ತದೆ ಎಂದು ವಿಜಯೇಂದ್ರ ಆಶಾಭಾವನೆ ವ್ಯಕ್ತಪಡಿಸಿದ್ದಾರೆ.

ಯಾರೂ ಆತಂಕ ಪಡುವ ಅಗತ್ಯವಿಲ್ಲ: ಬಿಜೆಪಿ ಉಪಾಧ್ಯಕ್ಷ ವಿಜಯೇಂದ್ರ
ಬಿ.ವೈ.ವಿಜಯೇಂದ್ರ

ಕಲಬುರಗಿ: ಸಿಎಂ ಯಡಿಯೂರಪ್ಪನವರು ಎಲ್ಲರ ಜೊತೆ ಚರ್ಚಿಸಿ ಬಗೆಹರಿಸುತ್ತಾರೆ. ಅದರ ಬಗ್ಗೆ ಯಾರು ಆತಂಕ ಪಡುವ ಅಗತ್ಯವಿಲ್ಲ ಎಂದು ಬಿಜೆಪಿ ಉಪಾಧ್ಯಕ್ಷ ವಿಜಯೇಂದ್ರ ಹೇಳಿದ್ದಾರೆ.

ಎಲ್ಲರನ್ನು ಸಮಾಧಾನ ಮಾಡುವ ಕೆಲಸವನ್ನು ಯಡಿಯೂರಪ್ಪನವರು ಮಾಡುತ್ತಾರೆ. ಅದರಲ್ಲಿ ಯಶಸ್ವಿಯಾಗ್ತಾರೆ. ಎಲ್ಲವು ಕೂಡಾ ಸರಿ ಹೋಗುತ್ತದೆ. ಮಾಧುಸ್ವಾಮಿ ಹಿರಿಯರಿದ್ದಾರೆ. ಅವರ ಅಸಮಾಧಾನ ಬಗ್ಗೆ ಸಿಎಂ ಚರ್ಚೆ ಮಾಡಿದ್ದಾರೆ. ಎಲ್ಲವು ಸರಿಹೋಗುತ್ತದೆ ಎಂದು ವಿಜಯೇಂದ್ರ ಆಶಾಭಾವನೆ ವ್ಯಕ್ತಪಡಿಸಿದ್ದಾರೆ.

ಅಪ್ಪನ ಜೊತೆಯಲ್ಲಿ ಮಗ ಇದ್ದರೇ ತಪ್ಪೇನು? -ವಿಜಯೇಂದ್ರ ಪರ ರೇಣುಕಾಚಾರ್ಯ ಬ್ಯಾಟಿಂಗ್​