ರಾಜೀವ್ ಗಾಂಧಿ ಆಸ್ಪತ್ರೆಯಲ್ಲಿ ಅವ್ಯವಸ್ಥೆ, ಸೋಂಕಿತರ ಆರೋಪವೇನು?

ಬೆಂಗಳೂರು: ರಾಜೀವ್ ಗಾಂಧಿ ಆಸ್ಪತ್ರೆಯ ನೂತನ ಕಟ್ಟಡದಲ್ಲಿ ಕೊರೊನಾ ಸೋಂಕಿತರಿಗೆ ಅವ್ಯವಸ್ಥೆ ಎದುರಾಗಿದೆ. ನೀರು ಬೇಕಾದರೆ ಗಲಾಟೆ ಮಾಡಿ ಪಡೆದುಕೊಳ್ಳಬೇಕಾಗಿದೆ ಎಂದು ಆಸ್ಪತ್ರೆ ಸಿಬ್ಬಂದಿ ವಿರುದ್ಧ ಕೊರೊನಾ ಸೋಂಕಿತರು ಆರೋಪಿಸಿದ್ದಾರೆ. ನಿನ್ನೆ ಸಂಜೆ 6 ಗಂಟೆಗೆ ನಮಗೆ ಊಟವನ್ನು ನೀಡಿದ್ದಾರೆ. ಬಳಿಕ ಬೆಳಗ್ಗೆ 10 ಗಂಟೆಯಾದ್ರೂ ಉಪಾಹಾರವನ್ನು ನೀಡಿಲ್ಲ. ಕೋವಿಡ್​ ವಾರಿಯರ್ಸ್‌ಗೂ ಸೂಕ್ತ ಸೌಲಭ್ಯ ನೀಡಿಲ್ಲ. ಶೌಚಾಲಯದಲ್ಲಿ ನೀರು ತುಂಬಿಕೊಳ್ಳುವುದಕ್ಕೆ ಜಗ್ ಇಲ್ಲ. ಇಲ್ಲಿ ಸೋಪು, ಪೇಸ್ಟ್, ಸ್ಯಾನಿಟೈಸರ್ ಯಾವುದೂ ಇಲ್ಲ. ಒಂದು ಕೊಠಡಿಯಲ್ಲಿ ಸುಮಾರು 20 […]

ರಾಜೀವ್ ಗಾಂಧಿ ಆಸ್ಪತ್ರೆಯಲ್ಲಿ ಅವ್ಯವಸ್ಥೆ, ಸೋಂಕಿತರ ಆರೋಪವೇನು?
Follow us
ಸಾಧು ಶ್ರೀನಾಥ್​
| Updated By: ಆಯೇಷಾ ಬಾನು

Updated on:Jun 20, 2020 | 12:13 PM

ಬೆಂಗಳೂರು: ರಾಜೀವ್ ಗಾಂಧಿ ಆಸ್ಪತ್ರೆಯ ನೂತನ ಕಟ್ಟಡದಲ್ಲಿ ಕೊರೊನಾ ಸೋಂಕಿತರಿಗೆ ಅವ್ಯವಸ್ಥೆ ಎದುರಾಗಿದೆ. ನೀರು ಬೇಕಾದರೆ ಗಲಾಟೆ ಮಾಡಿ ಪಡೆದುಕೊಳ್ಳಬೇಕಾಗಿದೆ ಎಂದು ಆಸ್ಪತ್ರೆ ಸಿಬ್ಬಂದಿ ವಿರುದ್ಧ ಕೊರೊನಾ ಸೋಂಕಿತರು ಆರೋಪಿಸಿದ್ದಾರೆ.

ನಿನ್ನೆ ಸಂಜೆ 6 ಗಂಟೆಗೆ ನಮಗೆ ಊಟವನ್ನು ನೀಡಿದ್ದಾರೆ. ಬಳಿಕ ಬೆಳಗ್ಗೆ 10 ಗಂಟೆಯಾದ್ರೂ ಉಪಾಹಾರವನ್ನು ನೀಡಿಲ್ಲ. ಕೋವಿಡ್​ ವಾರಿಯರ್ಸ್‌ಗೂ ಸೂಕ್ತ ಸೌಲಭ್ಯ ನೀಡಿಲ್ಲ. ಶೌಚಾಲಯದಲ್ಲಿ ನೀರು ತುಂಬಿಕೊಳ್ಳುವುದಕ್ಕೆ ಜಗ್ ಇಲ್ಲ. ಇಲ್ಲಿ ಸೋಪು, ಪೇಸ್ಟ್, ಸ್ಯಾನಿಟೈಸರ್ ಯಾವುದೂ ಇಲ್ಲ.

ಒಂದು ಕೊಠಡಿಯಲ್ಲಿ ಸುಮಾರು 20 ಸೋಂಕಿತರಿದ್ದೇವೆ. ನಮಗೆ ಯಾವುದೇ ಸೂಕ್ತ ಚಿಕಿತ್ಸೆ ನೀಡಿಲ್ಲ. ನರ್ಸ್ ಬಂದು ಕೇವಲ 2 ಮಾತ್ರೆ ಕೊಟ್ಟು ಹೋಗುತ್ತಾರೆ. ಅದನ್ನು ಬಿಟ್ಟರೆ ಬೇರೆ ಯಾರೂ ಇಲ್ಲಿಗೆ ಬರುವುದಿಲ್ಲ. ರಾಜೀವ್ ಗಾಂಧಿ ಆಸ್ಪತ್ರೆಯ ನೂತನ ಕಟ್ಟಡದಲ್ಲಿ ಅವ್ಯವಸ್ಥೆಯ ಬಗ್ಗೆ ಕೊರೊನಾ ಸೋಂಕಿತರು ಆರೋಪಿಸಿದ್ದಾರೆ.

Published On - 12:13 pm, Sat, 20 June 20

ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್