ಮುಂಬೈನಲ್ಲಿ ಹೊತ್ತಿ ಉರಿದ ಪ್ರಭಾಸ್​​ ನಟನೆಯ ಆದಿ ಪುರುಷ್​ ಸಿನಿಮಾ ಸೆಟ್​!

ಸಿನಿಮಾ ನಿರ್ದೇಶಕ ಓಂ ರಾವತ್​ ಮತ್ತು ಮರಾಠಿ ನಟ ಸೂರ್ಯ ಸೆಟ್​ನಲ್ಲಿದ್ದರು. ಘಟನೆ ವೇಳೆ ಯಾರಿಗೂ ತೊಂದರೆ ಉಂಟಾಗಿಲ್ಲ.  ಅದೃಷ್ಟವಶಾತ್​ ಯಾವುದೇ ಸಾವು ನೋವು ಸಂಭವಿಸಿಲ್ಲ.

ಮುಂಬೈನಲ್ಲಿ ಹೊತ್ತಿ ಉರಿದ ಪ್ರಭಾಸ್​​ ನಟನೆಯ ಆದಿ ಪುರುಷ್​ ಸಿನಿಮಾ ಸೆಟ್​!
ಬೆಂಕಿ ಅವಘಡಕ್ಕೆ ತುತ್ತಾದ ಸೆಟ್
Follow us
ರಾಜೇಶ್ ದುಗ್ಗುಮನೆ
|

Updated on:Feb 02, 2021 | 7:27 PM

ಮಹಾರಾಷ್ಟ್ರದ ರಾಜಧಾನಿ ಮುಂಬೈನ ಗೋರೆಗಾಂವ್​​ನಲ್ಲಿರುವ ಸ್ಟುಡಿಯೋ ಒಂದರಲ್ಲಿ ಇಂದು ಸಂಜೆ ಅಗ್ನಿ ಅವಘಡ ಸಂಭವಿಸಿದೆ. ಈ ಸ್ಟುಡಿಯೋದಲ್ಲಿ ಪ್ರಭಾಸ್ (Prabhas)​ ಅಭಿನಯದ ಆದಿ ಪುರುಷ್ (Adipurush)​ ಸಿನಿಮಾದ ಸೆಟ್​ ಹಾಕಲಾಗಿತ್ತು ಎನ್ನಲಾಗಿದೆ.ಗೋರೆಗಾಂವ್​ನ ಇನಾರ್ಬಿಟ್​ ಮಾಲ್​ ಸಮೀಪ ಈ ಸ್ಟುಡಿಯೋ ಇದೆ. ಬೆಂಕಿಯ ಕೆನ್ನಾಲಿಗೆ ಎಲ್ಲ ಕಡೆಗಳಲ್ಲೂ ಚಾಚಿದ್ದು, 8 ಅಗ್ನಿಶಾಮಕ ದಳದ ವಾಹನಗಳು ಸ್ಥಳಕ್ಕೆ ಆಗಮಿಸಿವೆ.

ಸಿನಿಮಾ ನಿರ್ದೇಶಕ ಓಂ ರಾವತ್​ ಮತ್ತು ಮರಾಠಿ ನಟ ಸೂರ್ಯ ಸೆಟ್​ನಲ್ಲಿದ್ದರು.  ಪ್ರಭಾಸ್​ ಕೂಡ ಸ್ಥಳದಲ್ಲಿ ಇರಲಿಲ್ಲ ಎನ್ನಲಾಗಿದೆ. ಘಟನೆ ವೇಳೆ ಯಾರಿಗೂ ತೊಂದರೆ ಉಂಟಾಗಿಲ್ಲ. ಅದೃಷ್ಟವಶಾತ್​ ಯಾವುದೇ ಸಾವು ನೋವು ಸಂಭವಿಸಿಲ್ಲ. ಸದ್ಯ, ಬೆಂಕಿ ನಂದಿಸುವ ಕೆಲಸ ಪ್ರಗತಿಯಲ್ಲಿದೆ.

Published On - 7:25 pm, Tue, 2 February 21

ಹನುಮಂತನಿಗೆ ಕಳಪೆ ಕೊಟ್ಟ ಮನೆಮಂದಿ, ಜೈಲು ಸೇರಿದ ಹಾಡು ಹಕ್ಕಿ
ಹನುಮಂತನಿಗೆ ಕಳಪೆ ಕೊಟ್ಟ ಮನೆಮಂದಿ, ಜೈಲು ಸೇರಿದ ಹಾಡು ಹಕ್ಕಿ
Video: ಮನೆ ಎದುರು ಮೈಗೆ ಚಾಟಿಯಿಂದ ಹೊಡೆದುಕೊಂಡ ಅಣ್ಣಾಮಲೈ
Video: ಮನೆ ಎದುರು ಮೈಗೆ ಚಾಟಿಯಿಂದ ಹೊಡೆದುಕೊಂಡ ಅಣ್ಣಾಮಲೈ
ಮದುವೆ ಮಂಟಪದಲ್ಲಿ ಕೋಪಗೊಂಡ ಪೂಜಾರಿ, ಮಾಡಿದ್ದೇನು ನೋಡಿ
ಮದುವೆ ಮಂಟಪದಲ್ಲಿ ಕೋಪಗೊಂಡ ಪೂಜಾರಿ, ಮಾಡಿದ್ದೇನು ನೋಡಿ
ಸಂಸತ್ತನ್ನು ನಗೆಗಡಲಲ್ಲಿ ತೇಲಿಸಿದ್ದ ಮನಮೋಹನ್​ ಸಿಂಗ್ ಕಾವ್ಯ! ವಿಡಿಯೋ ನೋಡಿ
ಸಂಸತ್ತನ್ನು ನಗೆಗಡಲಲ್ಲಿ ತೇಲಿಸಿದ್ದ ಮನಮೋಹನ್​ ಸಿಂಗ್ ಕಾವ್ಯ! ವಿಡಿಯೋ ನೋಡಿ
Daily Devotional: ವಾಕಿಂಗ್​ ಮಾಡುವುದರಿಂದ ಏನೆಲ್ಲಾ ಪ್ರಯೋಜನ
Daily Devotional: ವಾಕಿಂಗ್​ ಮಾಡುವುದರಿಂದ ಏನೆಲ್ಲಾ ಪ್ರಯೋಜನ
Daily Horoscope: ಈ ರಾಶಿಯವರ ಉದ್ದೇಶಗಳು ಇಂದು ಈಡೇರಲಿವೆ
Daily Horoscope: ಈ ರಾಶಿಯವರ ಉದ್ದೇಶಗಳು ಇಂದು ಈಡೇರಲಿವೆ
ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ
ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್