AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಖಾಲಿ ಇಲ್ಲದ ಸಿಎಂ ಸ್ಥಾನಕ್ಕಾಗಿ ಕಾಂಗ್ರೆಸ್​ನಲ್ಲಿ ಪೈಪೋಟಿ ನಡೆಯುತ್ತಿದೆ -ಪ್ರಹ್ಲಾದ್ ಜೋಶಿ

ಹುಬ್ಬಳ್ಳಿ: ಕಾಂಗ್ರೆಸ್‌ನವರು ಜನರ ತೀರ್ಪನ್ನು ಅವಹೇಳನ ಮಾಡ್ತಿದ್ದಾರೆ. ಕಾಂಗ್ರೆಸ್ ಪ್ರಜಾಪ್ರಭುತ್ವದ ಆಶಯಗಳಿಗೆ ಗೌರವ ನೀಡುತ್ತಿಲ್ಲ ಎಂದು ನಗರದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ. ಅವರದ್ದು ಅಧಿಕಾರ ಮಾಡಲು ಬಂದಿದ್ದೇವೆ ಎಂಬ ಮನಸ್ಥಿತಿ. ಕಾಂಗ್ರೆಸ್‌ನವರಿಗೆ ಪ್ರಜಾಪ್ರಭುತ್ವದ ಮೇಲೆ ನಂಬಿಕೆ ಇಲ್ಲ. ಸಿದ್ದರಾಮಯ್ಯ ಮೋದಿ, ಸಿಎಂ ಬಗ್ಗೆ ಸಾಕಷ್ಟು ಮಾತಾಡ್ತಿದ್ದಾರೆ ಎಂದು ಸಹ ಹೇಳಿದರು. ಖಾಲಿ ಇಲ್ಲದ ಸಿಎಂ ಸ್ಥಾನಕ್ಕಾಗಿ ಕಾಂಗ್ರೆಸ್​​ನಲ್ಲಿ ಪೈಪೋಟಿ ನಡೆಯುತ್ತಿದೆ. ಹೀಗಾಗಿ, ಸಿದ್ದರಾಮಯ್ಯ ಇಂತಹ ಹೇಳಿಕೆ ನೀಡುತ್ತಿದ್ದಾರೆ. ರಾಹುಲ್ ಗಾಂಧಿ ಹಾಸ್ಯಾಸ್ಪದ ಹೇಳಿಕೆ ನೀಡುತ್ತಿದ್ದಾರೆ. […]

ಖಾಲಿ ಇಲ್ಲದ ಸಿಎಂ ಸ್ಥಾನಕ್ಕಾಗಿ ಕಾಂಗ್ರೆಸ್​ನಲ್ಲಿ ಪೈಪೋಟಿ ನಡೆಯುತ್ತಿದೆ -ಪ್ರಹ್ಲಾದ್ ಜೋಶಿ
ಪ್ರಹ್ಲಾದ್‌ ಜೋಶಿ
KUSHAL V
|

Updated on: Oct 26, 2020 | 2:42 PM

Share

ಹುಬ್ಬಳ್ಳಿ: ಕಾಂಗ್ರೆಸ್‌ನವರು ಜನರ ತೀರ್ಪನ್ನು ಅವಹೇಳನ ಮಾಡ್ತಿದ್ದಾರೆ. ಕಾಂಗ್ರೆಸ್ ಪ್ರಜಾಪ್ರಭುತ್ವದ ಆಶಯಗಳಿಗೆ ಗೌರವ ನೀಡುತ್ತಿಲ್ಲ ಎಂದು ನಗರದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ. ಅವರದ್ದು ಅಧಿಕಾರ ಮಾಡಲು ಬಂದಿದ್ದೇವೆ ಎಂಬ ಮನಸ್ಥಿತಿ. ಕಾಂಗ್ರೆಸ್‌ನವರಿಗೆ ಪ್ರಜಾಪ್ರಭುತ್ವದ ಮೇಲೆ ನಂಬಿಕೆ ಇಲ್ಲ. ಸಿದ್ದರಾಮಯ್ಯ ಮೋದಿ, ಸಿಎಂ ಬಗ್ಗೆ ಸಾಕಷ್ಟು ಮಾತಾಡ್ತಿದ್ದಾರೆ ಎಂದು ಸಹ ಹೇಳಿದರು. ಖಾಲಿ ಇಲ್ಲದ ಸಿಎಂ ಸ್ಥಾನಕ್ಕಾಗಿ ಕಾಂಗ್ರೆಸ್​​ನಲ್ಲಿ ಪೈಪೋಟಿ ನಡೆಯುತ್ತಿದೆ. ಹೀಗಾಗಿ, ಸಿದ್ದರಾಮಯ್ಯ ಇಂತಹ ಹೇಳಿಕೆ ನೀಡುತ್ತಿದ್ದಾರೆ.

ರಾಹುಲ್ ಗಾಂಧಿ ಹಾಸ್ಯಾಸ್ಪದ ಹೇಳಿಕೆ ನೀಡುತ್ತಿದ್ದಾರೆ. ರಾಹುಲ್ ಹೇಳಿಕೆಗಳ ಬಗ್ಗೆ ಅವರ ಪಾರ್ಟಿಯಲ್ಲೇ ನಗುತ್ತಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದರು.

Follow Us
KUSHAL V
KUSHAL V
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​