ಮುಸ್ಲಿಮರಲ್ಲಿ ಎರಡು ವಿಧ ಇದೆ: ಸಂಸದ ಪ್ರತಾಪ್ ಸಿಂಹ

ಕೊಡಗು: ಮುಸ್ಲಿಮರಲ್ಲಿ ಎರಡು ವಿಧ ಇದೆ. ದೇಶವನ್ನ ಪ್ರೀತಿಸುವ ಮುಸ್ಲಿಮರು ಬೇರೆ ಮತ್ತು SDPI ಮುಸ್ಲಿಮರೇ ಬೇರೆ. ಆ SDPIನವರು ಪುಂಡ ಮುಸ್ಲಿಮರು ಎಂದು ಕೊಡಗಿನ ಭಾಗಮಂಡಲದಲ್ಲಿ ಬಿಜೆಪಿ ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ. SDPI, PFI ಸಂಘಟನೆಗಳು ನಿಷೇಧ ಆಗಬೇಕು. ಈ ಬಗ್ಗೆ ಗೃಹ ಸಚಿವ ಬೊಮ್ಮಾಯಿ ಸ್ಪಷ್ಟವಾಗಿ ಹೇಳಿದ್ದಾರೆ. ಮಂಗಳೂರು ಘಟನೆ ನಂತರ ಈ ಪ್ರಕ್ರಿಯೆ ಶುರುವಾಗಿದೆ. SDPI ಕೃತ್ಯದ ಬಗ್ಗೆ ಪೂರಕ ದಾಖಲೆಗಳಿವೆ ಎಂದು ಪ್ರತಾಪ್ ಸಿಂಹ ಹೇಳಿದ್ದಾರೆ. ದಿನೇಶ್ ಗುಂಡೂರಾವ್ ಒಳ್ಳೆಯ […]

ಮುಸ್ಲಿಮರಲ್ಲಿ ಎರಡು ವಿಧ ಇದೆ: ಸಂಸದ ಪ್ರತಾಪ್ ಸಿಂಹ
Follow us
KUSHAL V
|

Updated on:Aug 15, 2020 | 2:52 PM

ಕೊಡಗು: ಮುಸ್ಲಿಮರಲ್ಲಿ ಎರಡು ವಿಧ ಇದೆ. ದೇಶವನ್ನ ಪ್ರೀತಿಸುವ ಮುಸ್ಲಿಮರು ಬೇರೆ ಮತ್ತು SDPI ಮುಸ್ಲಿಮರೇ ಬೇರೆ. ಆ SDPIನವರು ಪುಂಡ ಮುಸ್ಲಿಮರು ಎಂದು ಕೊಡಗಿನ ಭಾಗಮಂಡಲದಲ್ಲಿ ಬಿಜೆಪಿ ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ.

SDPI, PFI ಸಂಘಟನೆಗಳು ನಿಷೇಧ ಆಗಬೇಕು. ಈ ಬಗ್ಗೆ ಗೃಹ ಸಚಿವ ಬೊಮ್ಮಾಯಿ ಸ್ಪಷ್ಟವಾಗಿ ಹೇಳಿದ್ದಾರೆ. ಮಂಗಳೂರು ಘಟನೆ ನಂತರ ಈ ಪ್ರಕ್ರಿಯೆ ಶುರುವಾಗಿದೆ. SDPI ಕೃತ್ಯದ ಬಗ್ಗೆ ಪೂರಕ ದಾಖಲೆಗಳಿವೆ ಎಂದು ಪ್ರತಾಪ್ ಸಿಂಹ ಹೇಳಿದ್ದಾರೆ.

ದಿನೇಶ್ ಗುಂಡೂರಾವ್ ಒಳ್ಳೆಯ ಹಿನ್ನೆಲೆ ಇರುವವರು.. ಆದ್ರೆ  ಮನೆಯಲ್ಲಿ ಒತ್ತಡ ಇರಬಹುದೇನೋ ಜೊತೆಗೆ, ಗೃಹ ಸಚಿವರು ಹಾಗೂ ಮುಖ್ಯಮಂತ್ರಿಯವರ ಮೇಲೆ ವಿಶ್ವಾಸ ಇದೆ. ದಿನೇಶ್ ಗುಂಡೂರಾವ್ ಶಿಕ್ಷಿತರು, ಒಳ್ಳೆಯ ಹಿನ್ನೆಲೆ ಇರುವವರು. ಆದ್ರೆ ಯಾವಾಗಲೂ ಜನರ ದಾರಿ ತಪ್ಪಿಸುತ್ತಿರುತ್ತಾರೆ. ಕಾಂಗ್ರೆಸ್ ಪಕ್ಷದ ಶಾಸಕರ ಮೇಲೆ SDPIನವ್ರು ದಾಳಿ ಮಾಡಿದ್ದಾರೆ. SDPನ ಸಮರ್ಥನೆ ಮಾಡಿಕೊಳ್ಳುವ ದರ್ದು ಅವರಿಗೇನಿದೆ? ಬಹುಶಃ ಮನೆಯಲ್ಲಿ ಒತ್ತಡ ಇರಬಹುದೇನೋ ಎಂದು ಪ್ರತಾಪ್ ಸಿಂಹ, ದಿನೇಶ್​ ಗುಂಡೂರಾವ್​ರನ್ನ ಕಿಚಾಯಿಸಿದ್ದಾರೆ.

Published On - 2:49 pm, Sat, 15 August 20

‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
14 ತಿಂಗಳುಗಳ ಬಳಿಕ ಮೊಹಮ್ಮದ್ ಶಮಿ ಎಂಟ್ರಿ: ವಿಡಿಯೋ ಹಂಚಿಕೊಂಡ ಬಿಸಿಸಿಐ
14 ತಿಂಗಳುಗಳ ಬಳಿಕ ಮೊಹಮ್ಮದ್ ಶಮಿ ಎಂಟ್ರಿ: ವಿಡಿಯೋ ಹಂಚಿಕೊಂಡ ಬಿಸಿಸಿಐ
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಬಾಗಲಕೋಟೆಯ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ
ಬಾಗಲಕೋಟೆಯ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ
ಗೌತಮಿಯ ಮುದ್ದಾಡಿದ ಶ್ವಾನಗಳು; ಮನೆಗೆ ಬಂದ ಸ್ಪರ್ಧಿಗೆ ಹೀಗಿತ್ತು ಸ್ವಾಗತ
ಗೌತಮಿಯ ಮುದ್ದಾಡಿದ ಶ್ವಾನಗಳು; ಮನೆಗೆ ಬಂದ ಸ್ಪರ್ಧಿಗೆ ಹೀಗಿತ್ತು ಸ್ವಾಗತ
ರಜತ್ ಮೇಲಿನ ಕೋಪಕ್ಕೆ ಬಿಗ್ ಬಾಸ್ ಪ್ರಾಪರ್ಟಿ ಪುಡಿ ಮಾಡಿದ ಮಂಜು
ರಜತ್ ಮೇಲಿನ ಕೋಪಕ್ಕೆ ಬಿಗ್ ಬಾಸ್ ಪ್ರಾಪರ್ಟಿ ಪುಡಿ ಮಾಡಿದ ಮಂಜು