ಮೈಸೂರಿನ ಪಾರ್ಕ್​ನಲ್ಲಿಯೇ ಮಗುವಿಗೆ ಜನ್ಮ ನೀಡಿದ ತಾಯಿ

| Updated By: ganapathi bhat

Updated on: Mar 09, 2021 | 12:30 PM

ಕೊಡಗು ಮೂಲದ ಮಹಿಳೆ ತನ್ನ ಇಬ್ಬರು ಮಕ್ಕಳ ಜೊತೆ ಮೈಸೂರಿಗೆ ಆಗಮಿಸಿದ್ದು, ಪಾರ್ಕ್​ನಲ್ಲಿ ಕುಳಿತಿದ್ದ ವೇಳೆಯಲ್ಲಿ ಹೆರಿಗೆ ನೋವು ಶುರುವಾಗಿದೆ. ಈ ವೇಳೆ ಗರ್ಭಿಣಿಯ ಸಹಾಯಕ್ಕೆ ಶಿಕ್ಷಕಿಯಾದ ಶೋಭಾ ಎನ್ನುವವವರು ಧಾವಿಸಿದ್ದು, ಒಂದು ಗಂಟೆಯ ನೋವಿನ ನಂತರ ಮಗುವಿಗೆ ಜನ್ಮ ನೀಡಿದ್ದಾರೆ.

ಮೈಸೂರಿನ ಪಾರ್ಕ್​ನಲ್ಲಿಯೇ ಮಗುವಿಗೆ ಜನ್ಮ ನೀಡಿದ ತಾಯಿ
ಪಾರ್ಕ್​ನಲ್ಲಿಯೇ ಮಗುವಿಗೆ ಜನ್ಮ ನೀಡಿದ ಮಹಿಳೆ
Follow us on

ಮೈಸೂರು: ತುಂಬು ಗರ್ಭಿಣಿಯೊಬ್ಬರು ಉದ್ಯಾನವನದಲ್ಲಿಯೇ ಮಗುವಿಗೆ ಜನ್ಮ ನೀಡಿದ ಘಟನೆ ಮೈಸೂರಿನ ಪೀಪಲ್ಸ್ ಪಾರ್ಕ್​ನಲ್ಲಿ ನಡೆದಿದೆ. ಕೊಡಗು ಮೂಲದ ಮಹಿಳೆ ತನ್ನ ಇಬ್ಬರು ಮಕ್ಕಳ ಜೊತೆ ಮೈಸೂರಿಗೆ ಆಗಮಿಸಿದ್ದು, ಪಾರ್ಕ್​ನಲ್ಲಿ ಕುಳಿತಿದ್ದ ವೇಳೆಯಲ್ಲಿ ಹೆರಿಗೆ ನೋವು ಶುರುವಾಗಿದೆ. ಈ ವೇಳೆ ಗರ್ಭಿಣಿಯ ಸಹಾಯಕ್ಕೆ ಶಿಕ್ಷಕಿಯಾದ ಶೋಭಾ ಎನ್ನುವವವರು ಧಾವಿಸಿದ್ದು, ಒಂದು ಗಂಟೆಯ ನೋವಿನ ನಂತರ ಮಗುವಿಗೆ ಜನ್ಮ ನೀಡಿದ್ದಾರೆ. ಮೈಸೂರಿನ ಪೀಪಲ್ಸ್​ ಪಾರ್ಕ್​ನಲ್ಲಿ ಗರ್ಭಿಣಿ ಮಗುವಿಗೆ ಜನ್ಮ ನೀಡಿದ್ದು, ಮಗು ಮತ್ತು ತಾಯಿ‌ ಇಬ್ಬರನ್ನೂ ಮೈಸೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇದನ್ನೂ ಓದಿ:
ಸ್ವಚ್ಛ ಕಿರೀಟ ಪಟ್ಟವನ್ನು ಮುಡಿಗೇರಿಸಿಕೊಳ್ಳಲು ಮೈಸೂರು ಕಸರತ್ತು: ಮುಂಜಾಗೃತಾ ಕ್ರಮಕ್ಕೆ ಮುಂದಾದ ಮಹಾನಗರ ಪಾಲಿಕೆ

ವಿಶೇಷ ಚೇತನ ಮಹಿಳೆಯ ಸಂಕಷ್ಟಕ್ಕೆ ಓಗೊಟ್ಟ ಶಾಸಕ ಡಾ. ಯತೀಂದ್ರ ಸಿದ್ದರಾಮಯ್ಯ, ನೆರವು ನೀಡುವಂತೆ ಅಧಿಕಾರಿಗಳಿಗೆ ಸೂಚನೆ