ಲಾಕ್‌ಡೌನ್ ಉಲ್ಲಂಘಿಸಿ ಮದುವೆಗೆ ಸಿದ್ಧತೆ, ಮಧ್ಯರಾತ್ರಿ ರೆಸಾರ್ಟ್​ಗೆ ಸ್ಥಳೀಯರ ಮುತ್ತಿಗೆ

ದೇವನಹಳ್ಳಿ: ಲಾಕ್‌ಡೌನ್ ಆದೇಶ ಉಲ್ಲಂಘಿಸಿ ಮದುವೆಗೆ ಸಿದ್ಧತೆ ನಡೆಸಿದ್ದಾರೆಂದು ಆರೋಪಿಸಿ ಯಲಹಂಕ ಬಳಿಯ ರಮಡಾ ರೆಸಾರ್ಟ್‌ಗೆ ಮಧ್ಯರಾತ್ರಿ ಸ್ಥಳೀಯರು ಮತ್ತಿಗೆ ಹಾಕಿರುವ ಘಟನೆ ನಡೆದಿದೆ. ಮದುವೆಗಾಗಿ ರೆಸಾರ್ಟ್​ಗೆ ಕಾರುಗಳಲ್ಲಿ ಜನರು ಆಗಮಿಸಿದ್ದರು. ವಿಚಾರ ತಿಳಿದ ತಕ್ಷಣ ಸ್ಥಳೀಯರು ಮತ್ತಿಗೆ ಹಾಕಿ ಮದುವೆ ನಿಲ್ಲಿಸಿದ್ದಾರೆ. ಈ ವೇಳೆ ಮದುವೆಗೆ ಬಂದಿದ್ದ ವ್ಯಕ್ತಿಯೊಬ್ಬರು ಗ್ರಾಮಸ್ಥರ ಮೇಲೆ ಕಾರು ಹತ್ತಿಸಿ ಎಸ್ಕೇಪ್ ಆಗಲು ಯತ್ನಿಸಿದ್ದಾರೆಂದು ಆರೋಪಿಸಲಾಗಿದೆ. ಆಗ ಕಾರಿನ ಗ್ಲಾಸ್​ ಅನ್ನು ಗ್ರಾಮಸ್ಥರು ಪುಡಿ ಪುಡಿ ಮಾಡಿದ್ದಾರೆ. ರಾಜಾನುಕುಂಟೆ ಪೊಲೀಸ್ ಠಾಣಾ […]

ಲಾಕ್‌ಡೌನ್ ಉಲ್ಲಂಘಿಸಿ ಮದುವೆಗೆ ಸಿದ್ಧತೆ, ಮಧ್ಯರಾತ್ರಿ ರೆಸಾರ್ಟ್​ಗೆ ಸ್ಥಳೀಯರ ಮುತ್ತಿಗೆ
Follow us
ಸಾಧು ಶ್ರೀನಾಥ್​
|

Updated on:Apr 22, 2020 | 12:09 PM

ದೇವನಹಳ್ಳಿ: ಲಾಕ್‌ಡೌನ್ ಆದೇಶ ಉಲ್ಲಂಘಿಸಿ ಮದುವೆಗೆ ಸಿದ್ಧತೆ ನಡೆಸಿದ್ದಾರೆಂದು ಆರೋಪಿಸಿ ಯಲಹಂಕ ಬಳಿಯ ರಮಡಾ ರೆಸಾರ್ಟ್‌ಗೆ ಮಧ್ಯರಾತ್ರಿ ಸ್ಥಳೀಯರು ಮತ್ತಿಗೆ ಹಾಕಿರುವ ಘಟನೆ ನಡೆದಿದೆ. ಮದುವೆಗಾಗಿ ರೆಸಾರ್ಟ್​ಗೆ ಕಾರುಗಳಲ್ಲಿ ಜನರು ಆಗಮಿಸಿದ್ದರು. ವಿಚಾರ ತಿಳಿದ ತಕ್ಷಣ ಸ್ಥಳೀಯರು ಮತ್ತಿಗೆ ಹಾಕಿ ಮದುವೆ ನಿಲ್ಲಿಸಿದ್ದಾರೆ.

ಈ ವೇಳೆ ಮದುವೆಗೆ ಬಂದಿದ್ದ ವ್ಯಕ್ತಿಯೊಬ್ಬರು ಗ್ರಾಮಸ್ಥರ ಮೇಲೆ ಕಾರು ಹತ್ತಿಸಿ ಎಸ್ಕೇಪ್ ಆಗಲು ಯತ್ನಿಸಿದ್ದಾರೆಂದು ಆರೋಪಿಸಲಾಗಿದೆ. ಆಗ ಕಾರಿನ ಗ್ಲಾಸ್​ ಅನ್ನು ಗ್ರಾಮಸ್ಥರು ಪುಡಿ ಪುಡಿ ಮಾಡಿದ್ದಾರೆ. ರಾಜಾನುಕುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಪೊಲೀಸರು ಹೆಚ್ಚಿನ ಮಾಹಿತಿ ಕಲೆಹಾಕುತ್ತಿದ್ದಾರೆ.

https://www.facebook.com/Tv9Kannada/videos/1080478938982077/

Published On - 12:04 pm, Wed, 22 April 20

ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್