ಜನರಲ್ ತಿಮ್ಮಯ್ಯ ಮ್ಯೂಸಿಯಂ ಉದ್ಘಾಟನೆಗೆ ಫೆಬ್ರವರಿ 6ಕ್ಕೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಆಗಮನ
ಜಿಲ್ಲೆಯ ಹುಟ್ಟಿ ದೇಶದ ವೀರಪುತ್ರರಲ್ಲಿ ಒಬ್ಬರಾದ ಜನರಲ್ ತಿಮ್ಮಯ್ಯನವರ ನೆನಪಿನಲ್ಲಿ ಸ್ಥಾಪಿಸಲಾಗಿರುವ ಮ್ಯೂಸಿಯಂ ಉದ್ಘಾಟನೆಗೆ ರಾಷ್ಟ್ರಪತಿ ರಾಮನಾಥ ಕೋವಿಂದ್ ಆಗಮಿಸಲಿದ್ದಾರೆ. ಫೆಬ್ರವರಿ 6ರಂದು ಜಿಲ್ಲೆಗೆ ರಾಷ್ಟ್ರಪತಿ ಆಗಮಿಸಲಿದ್ದಾರೆ.
ಕೊಡಗು: ಜಿಲ್ಲೆಯಲ್ಲಿ ಹುಟ್ಟಿ ದೇಶದ ವೀರಪುತ್ರರಲ್ಲಿ ಒಬ್ಬರಾದ ಜನರಲ್ ತಿಮ್ಮಯ್ಯನವರ ನೆನಪಿನಲ್ಲಿ ಸ್ಥಾಪಿಸಲಾಗಿರುವ ಮ್ಯೂಸಿಯಂ ಉದ್ಘಾಟನೆಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಆಗಮಿಸಲಿದ್ದಾರೆ. ಫೆಬ್ರವರಿ 6ರಂದು ಜಿಲ್ಲೆಗೆ ರಾಷ್ಟ್ರಪತಿ ಆಗಮಿಸಲಿದ್ದಾರೆ.
ಜನರಲ್ ತಿಮ್ಮಯ್ಯ ಅವರು ಜನಿಸಿದ ಮನೆ ಸನ್ನಿ ಸೈಡ್‌ನಲ್ಲಿ ಅಪೂರ್ವ ಮ್ಯೂಸಿಯಂ ಒಂದನ್ನು ನಿರ್ಮಿಸಲಾಗಿದೆ. ಹಾಗಾಗಿ, ಇದನ್ನು ಲೋಕಾರ್ಪಣೆ ಮಾಡಲು ಫೀಲ್ಡ್ ಮಾರ್ಷಲ್ ಕಾರ್ಯಪ್ಪ & ಜನರಲ್ ತಿಮ್ಮಯ್ಯ ಫೋರಂ ರಾಷ್ಟ್ರಪತಿ ಕೋವಿಂದ್ ಅವರಿಗೆ ಆಹ್ವಾನ ನೀಡಿತ್ತು. ಇದೀಗ, ರಾಷ್ಟ್ರಪತಿ ಮ್ಯೂಸಿಯಂ ಉದ್ಘಾಟನೆಗೆ ಆಗಮಿಸಲು ತಮ್ಮ ಸಮ್ಮತಿ ಸೂಚಿಸಿದ್ದಾರೆ. ಫೆಬ್ರವರಿ 6 ರಂದು ಮಧ್ಯಾಹ್ನ 3.15 ರಿಂದ 4 ಗಂಟೆ ವರೆಗೆ ಕಾರ್ಯಕ್ರಮ ನಡೆಯಲಿದೆ.
ಇದು ಮಾವು-ಹಲಸು ಅಲ್ಲ.. ಜೋಯಿಡಾದ ಗೆಡ್ಡೆ-ಗೆಣಸು ಮೇಳ: ತರಹೇವಾರಿ ಸಾವಯವ ಗೆಡ್ಡೆಗಳ ನಿಧಿ!
Published On - 6:54 pm, Sat, 16 January 21