AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Honey trap.. ಬೆಂಗಳೂರಿನ ಖಾಸಗಿ ಸುದ್ದಿವಾಹಿನಿಯ ಮಾಲೀಕ ಸೇರಿ ನಾಲ್ವರ ಬಂಧನ

ಅರೆಸ್ಟ್ ಆದ ಗ್ಯಾಂಗ್ ಉದ್ಯಮಿ ಒಬ್ಬನನ್ನ ಹನಿಟ್ರ್ಯಾಪ್ ಮಾಡಿ 34 ಲಕ್ಷ ರೂಪಾಯಿ ವಸೂಲಿ ಮಾಡಿ ಇನ್ನೂ ಹಣ ನೀಡುವಂತೆ ಬ್ಲಾಕ್ ಮೇಲ್ ಮಾಡಿದ್ದರು. ಈ ಸಂಬಂಧ ತಮಿಳುನಾಡು ಮೂಲದ ಶೇಖರ್ ಎಂಬಾತನಿಂದ ಸೈಬರ್ ಕ್ರೈಂ ಠಾಣೆಯಲ್ಲಿ ದೂರು ದಾಖಲಾಗಿತ್ತು.

Honey trap.. ಬೆಂಗಳೂರಿನ ಖಾಸಗಿ ಸುದ್ದಿವಾಹಿನಿಯ ಮಾಲೀಕ ಸೇರಿ ನಾಲ್ವರ ಬಂಧನ
ಖಾಸಗಿ ಸುದ್ದಿ ವಾಹಿನಿಯ ಮಾಲೀಕ ವೀರೇಶ್
ಆಯೇಷಾ ಬಾನು
ಆಯೇಷಾ ಬಾನು|

Updated on: Jan 28, 2021 | 10:00 AM

Share

ಬೆಂಗಳೂರು: ಹನಿಟ್ರ್ಯಾಪ್ ಮಾಡುತ್ತಿದ್ದ ಆರೋಪದಲ್ಲಿ ಖಾಸಗಿ ಸುದ್ದಿವಾಹಿನಿಯ ಮಾಲೀಕ ಹಾಗು ಅತನ ಸಹಚರರನ್ನು ಪೊಲೀಸರು ಬಂಧಿಸಿದ್ದಾರೆ. ಖಾಸಗಿ ಸುದ್ದಿ ವಾಹಿನಿಯ ಮಾಲೀಕ ವೀರೇಶ್, ಜಾನ್ ಕೆನಡಿ, ನರ್ಮಲ್ ಬಾಬು ಸೇರಿ ನಾಲ್ವರನ್ನು ಬೆಂಗಳೂರಿನಲ್ಲಿ ಸೈಬರ್ ಕ್ರೈಂ ಪೊಲೀಸರು ಅರೆಸ್ಟ್ ಮಾಡಿದ್ದಾರೆ.

ಅರೆಸ್ಟ್ ಆದ ಗ್ಯಾಂಗ್ ಉದ್ಯಮಿ ಒಬ್ಬನನ್ನ ಹನಿಟ್ರ್ಯಾಪ್ ಮಾಡಿ 34 ಲಕ್ಷ ರೂಪಾಯಿ ವಸೂಲಿ ಮಾಡಿ ಇನ್ನೂ ಹಣ ನೀಡುವಂತೆ ಬ್ಲಾಕ್ ಮೇಲ್ ಮಾಡಿದ್ದರು. ಈ ಸಂಬಂಧ ತಮಿಳುನಾಡು ಮೂಲದ ಶೇಖರ್ ಎಂಬಾತನಿಂದ ಸೈಬರ್ ಕ್ರೈಂ ಠಾಣೆಯಲ್ಲಿ ದೂರು ದಾಖಲಾಗಿತ್ತು.

ದೂರು ಆಧರಿಸಿ ಬೆನ್ನತ್ತಿದ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ. ಆರೋಪಿಗಳು ತಮ್ಮ ಖಾಸಗಿ ಚಾನಲ್‌ ಕಚೇರಿಗೆ ಕರೆಸಿ ಹಣ ವಸೂಲಿ ಮಾಡುತ್ತಿದ್ದರಂತೆ. ಬಂಧಿತರ ಬಳಿ ಹಲವು ಅಧಿಕಾರಿಗಳ ಹನಿಟ್ರ್ಯಾಪ್ ವಿಡಿಯೋ ಇರುವ ಬಗ್ಗೆ ಮಾಹಿತಿ ಸಿಕ್ಕಿದೆ. ವಶಕ್ಕೆ ಪಡೆಯುವ ವೇಳೆ ಮೊಬೈಲ್ ಡೇಟಾ ಡಿಲೀಟ್ ಮಾಡಲಾಗಿದೆಯಂತೆ ಹೀಗಾಗಿ ಆರೋಪಿಗಳ‌ ಮೊಬೈಲ್ ವಶಕ್ಕೆ ಪಡೆದು ರಿಟ್ರೈವ್ ಗೆ ಪೊಲೀಸರು ಮುಂದಾಗಿದ್ದಾರೆ.

ಅಶ್ಲೀಲ ವಿಡಿಯೋ ಕರೆ​ ಮಾಡಿ.. ಇನ್ಸ್​​ಪೆಕ್ಟರ್​​ಗೆ ಬ್ಲ್ಯಾಕ್​ಮೇಲ್ ಮಾಡಿದ ಅಪರಿಚಿತ ಯುವತಿ

ಬೆಂಗಳೂರಿನಲ್ಲಿ ಹನಿಟ್ರ್ಯಾಪ್ ಮಾಡಿ ಸುಲಿಗೆ ಮಾಡುತ್ತಿದ್ದ ಗ್ಯಾಂಗ್ ಅರೆಸ್ಟ್..

Follow Us
ಆಯೇಷಾ ಬಾನು
ಆಯೇಷಾ ಬಾನು

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

ಜಿಬಿಎಗೆ 2.77 ಕೋಟಿ ರೂ. ದಂಡ ವಿಧಿಸಿದ ಹೈಕೋರ್ಟ್!
ಜಿಬಿಎಗೆ 2.77 ಕೋಟಿ ರೂ. ದಂಡ ವಿಧಿಸಿದ ಹೈಕೋರ್ಟ್!
ಆರ್​ಆರ್ ನಗರದಲ್ಲಿ ವ್ಯಕ್ತಿಯ ಕೊಂದಿದ್ದ ಕಾಡಾನೆ ಕೊನೆಗೂ ಕಾಡಿಗೆ
ಆರ್​ಆರ್ ನಗರದಲ್ಲಿ ವ್ಯಕ್ತಿಯ ಕೊಂದಿದ್ದ ಕಾಡಾನೆ ಕೊನೆಗೂ ಕಾಡಿಗೆ
ಧಾರಾಕಾರ ಮಳೆಗೆ ವೈಟ್​ಫಿಲ್ಡ್, ಮಾರತ್ತಹಳ್ಳಿ, ಔಟರ್ ರಿಂಗ್ ರಸ್ತೆ ಜಲಾವೃತ
ಧಾರಾಕಾರ ಮಳೆಗೆ ವೈಟ್​ಫಿಲ್ಡ್, ಮಾರತ್ತಹಳ್ಳಿ, ಔಟರ್ ರಿಂಗ್ ರಸ್ತೆ ಜಲಾವೃತ
ಅಸಹ್ಯದಲ್ಲೇ ಅಸಹ್ಯ, ಅದಕ್ಕೆ ನಾಮಿನೇಟ್ ಮಾಡಿದೆ; ಕಿರಣ್​​ ನಾಮಿನೇಟ್
ಅಸಹ್ಯದಲ್ಲೇ ಅಸಹ್ಯ, ಅದಕ್ಕೆ ನಾಮಿನೇಟ್ ಮಾಡಿದೆ; ಕಿರಣ್​​ ನಾಮಿನೇಟ್
ರಾತ್ರಿಯಿಡೀ ಮಳೆ ಅಬ್ಬರ: ಮಲ್ಲೇಶ್ವರಂನಲ್ಲಿ ಮರಬಿದ್ದು 2 ಕಾರುಗಳು ಜಖಂ
ರಾತ್ರಿಯಿಡೀ ಮಳೆ ಅಬ್ಬರ: ಮಲ್ಲೇಶ್ವರಂನಲ್ಲಿ ಮರಬಿದ್ದು 2 ಕಾರುಗಳು ಜಖಂ
ಇಂದು ಸಂಕಷ್ಟ ಚತುರ್ಥಿ; ಗಜಗೌರಿ ವ್ರತ ಮಾಡುವವರಿಗೆ ಮಹತ್ವದ ದಿನ
ಇಂದು ಸಂಕಷ್ಟ ಚತುರ್ಥಿ; ಗಜಗೌರಿ ವ್ರತ ಮಾಡುವವರಿಗೆ ಮಹತ್ವದ ದಿನ
ವಿದ್ಯಾರ್ಥಿಗಳಿಗೆ ಟಂಟಂಗಳೇ ಆಸರೆ: ಸ್ವಲ್ಪ ಯಾಮಾರಿದ್ರೂ ಪ್ರಾಣಕ್ಕೇ ಕುತ್ತು
ವಿದ್ಯಾರ್ಥಿಗಳಿಗೆ ಟಂಟಂಗಳೇ ಆಸರೆ: ಸ್ವಲ್ಪ ಯಾಮಾರಿದ್ರೂ ಪ್ರಾಣಕ್ಕೇ ಕುತ್ತು
ಸ್ಪೀಕರ್​ನಲ್ಲಿ ಭಜನೆ ಹಾಕಿದ್ದಕ್ಕೆ ಪಕ್ಕದ ಮನೆಯವರಿಂದ ಅರ್ಚಕನ ಮೇಲೆ ಹಲ್ಲೆ
ಸ್ಪೀಕರ್​ನಲ್ಲಿ ಭಜನೆ ಹಾಕಿದ್ದಕ್ಕೆ ಪಕ್ಕದ ಮನೆಯವರಿಂದ ಅರ್ಚಕನ ಮೇಲೆ ಹಲ್ಲೆ
ಈ ಬಾರಿ ಮೈಸೂರು ದಸರಾದಲ್ಲಿ ಏರ್ ಶೋ, ಸೇನಾ ಪರೇಡ್
ಈ ಬಾರಿ ಮೈಸೂರು ದಸರಾದಲ್ಲಿ ಏರ್ ಶೋ, ಸೇನಾ ಪರೇಡ್
ಬಂಗಾಳದ ಪ್ರವಾಸದ ವೇಳೆ ಝಲ್ಮುರಿ ಸವಿದ ಬಿಜೆಪಿ ಅಧ್ಯಕ್ಷ ನಿತಿನ್ ನವೀನ್
ಬಂಗಾಳದ ಪ್ರವಾಸದ ವೇಳೆ ಝಲ್ಮುರಿ ಸವಿದ ಬಿಜೆಪಿ ಅಧ್ಯಕ್ಷ ನಿತಿನ್ ನವೀನ್