ಬಾವಿಗೆ ಬಿದ್ದ ವೃದ್ಧೆಯನ್ನು ರಕ್ಷಿಸಿದ ಖಾಕಿ, ಎಲ್ಲಿ?

ಉಡುಪಿ: ಬಾವಿಗೆ ಬಿದ್ದಿದ್ದ ವೃದ್ಧೆಯನ್ನು PSI ಒಬ್ಬರು ರಕ್ಷಿಸಿರುವ ಘಟನೆ ಜಿಲ್ಲೆಯ ಕುಕ್ಕಿಕಟ್ಟೆ ಬಳಿಯ ಮಾರ್ಪಳ್ಳಿ ಗ್ರಾಮದಲ್ಲಿ ನಡೆದಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಸ್ಥಳೀಯರ ಸಹಾಯದಿಂದ PSI ಸದಾಶಿವ ವೃದ್ಧೆಯನ್ನ ರಕ್ಷಿಸಿದ್ದಾರೆ. ನಗರ ಪೊಲೀಸ್​ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ PSI ಸದಾಶಿವ ಗವರೋಜಿ ಅಗ್ನಿಶಾಮಕದಳ ಹಾಗೂ ಸ್ಥಳೀಯರ ಸಹಾಯದಿಂದ ಬಾವಿಗಿಳಿದು ವೃದ್ಧೆಯನ್ನ ಮೇಲಕ್ಕೆತ್ತಿದ್ದಾರೆ. ಅಜ್ಜಿಯ ಪ್ರಾಣ ಉಳಿಸಿದ ಸದಾಶಿವ ಅವರ ಕಾರ್ಯಕ್ಕೆ ಸ್ಥಳೀಯರಿಂದ ಪ್ರಶಂಸೆ ವ್ಯಕ್ತವಾಗಿದೆ.

ಬಾವಿಗೆ ಬಿದ್ದ ವೃದ್ಧೆಯನ್ನು ರಕ್ಷಿಸಿದ ಖಾಕಿ, ಎಲ್ಲಿ?
Follow us
KUSHAL V
| Updated By: ಸಾಧು ಶ್ರೀನಾಥ್​

Updated on: Aug 06, 2020 | 3:24 PM

ಉಡುಪಿ: ಬಾವಿಗೆ ಬಿದ್ದಿದ್ದ ವೃದ್ಧೆಯನ್ನು PSI ಒಬ್ಬರು ರಕ್ಷಿಸಿರುವ ಘಟನೆ ಜಿಲ್ಲೆಯ ಕುಕ್ಕಿಕಟ್ಟೆ ಬಳಿಯ ಮಾರ್ಪಳ್ಳಿ ಗ್ರಾಮದಲ್ಲಿ ನಡೆದಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಸ್ಥಳೀಯರ ಸಹಾಯದಿಂದ PSI ಸದಾಶಿವ ವೃದ್ಧೆಯನ್ನ ರಕ್ಷಿಸಿದ್ದಾರೆ.

ನಗರ ಪೊಲೀಸ್​ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ PSI ಸದಾಶಿವ ಗವರೋಜಿ ಅಗ್ನಿಶಾಮಕದಳ ಹಾಗೂ ಸ್ಥಳೀಯರ ಸಹಾಯದಿಂದ ಬಾವಿಗಿಳಿದು ವೃದ್ಧೆಯನ್ನ ಮೇಲಕ್ಕೆತ್ತಿದ್ದಾರೆ. ಅಜ್ಜಿಯ ಪ್ರಾಣ ಉಳಿಸಿದ ಸದಾಶಿವ ಅವರ ಕಾರ್ಯಕ್ಕೆ ಸ್ಥಳೀಯರಿಂದ ಪ್ರಶಂಸೆ ವ್ಯಕ್ತವಾಗಿದೆ.