ಪೇದೆಯ ಎದುರೇ ವೈದ್ಯರ ಮೇಲೆ ಸಾರ್ವಜನಿಕರಿಂದ ಹಲ್ಲೆ: ಎಲ್ಲಿ, ಏಕೆ?

ಬೆಳಗಾವಿ: ಹೊಸಮನಿ ಆಸ್ಪತ್ರೆ ಬಳಿ ಜನ ವೈದ್ಯರ ಮೇಲೆ ಹಲ್ಲೆ ನಡೆಸಿರುವ ಘಟನೆ ಗೋಕಾಕ್ ನಗರದ ಹೊಸಮನಿ ಆಸ್ಪತ್ರೆ ಬಳಿ ನಡೆದಿದೆ. ಡಾ.ಮಹೇಶ್ ಹೊಸಮನಿ, ಡಾ. ಭಜಂತ್ರಿ ಮೇಲೆ ಹಲ್ಲೆ ನಡೆದಿದೆ. ಕೊರೊನಾ ಸಂಕಷ್ಟದ ಸಮಯದಲ್ಲಿ ವೈದ್ಯರ ಸೇವೆ ಎಂತಹದ್ದು ಎಂದು ಎಲ್ಲರೂ ತಿಳಿದಿದ್ದೀರಿ. ಈ ನಡುವೆ ಬೆಳಗಾವಿಯಲ್ಲಿ ಸಾರ್ವಜನಿಕರು ಸೇರಿ ವೈದ್ಯ ತಂದೆ, ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ಕಾನ್ಸ್‌ಟೇಬಲ್ ಸಮ್ಮುಖದಲ್ಲಿ ಡಾ.ಮಹೇಶ್ ಹೊಸಮನಿ ಮತ್ತು ಆತನ ತಂದೆ ಮೇಲೆ ಹಲ್ಲೆ ನಡೆದಿದ್ದು, […]

ಪೇದೆಯ ಎದುರೇ ವೈದ್ಯರ ಮೇಲೆ ಸಾರ್ವಜನಿಕರಿಂದ ಹಲ್ಲೆ: ಎಲ್ಲಿ, ಏಕೆ?
Follow us
ಆಯೇಷಾ ಬಾನು
| Updated By: ಸಾಧು ಶ್ರೀನಾಥ್​

Updated on: Sep 29, 2020 | 10:13 AM

ಬೆಳಗಾವಿ: ಹೊಸಮನಿ ಆಸ್ಪತ್ರೆ ಬಳಿ ಜನ ವೈದ್ಯರ ಮೇಲೆ ಹಲ್ಲೆ ನಡೆಸಿರುವ ಘಟನೆ ಗೋಕಾಕ್ ನಗರದ ಹೊಸಮನಿ ಆಸ್ಪತ್ರೆ ಬಳಿ ನಡೆದಿದೆ. ಡಾ.ಮಹೇಶ್ ಹೊಸಮನಿ, ಡಾ. ಭಜಂತ್ರಿ ಮೇಲೆ ಹಲ್ಲೆ ನಡೆದಿದೆ.

ಕೊರೊನಾ ಸಂಕಷ್ಟದ ಸಮಯದಲ್ಲಿ ವೈದ್ಯರ ಸೇವೆ ಎಂತಹದ್ದು ಎಂದು ಎಲ್ಲರೂ ತಿಳಿದಿದ್ದೀರಿ. ಈ ನಡುವೆ ಬೆಳಗಾವಿಯಲ್ಲಿ ಸಾರ್ವಜನಿಕರು ಸೇರಿ ವೈದ್ಯ ತಂದೆ, ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ಕಾನ್ಸ್‌ಟೇಬಲ್ ಸಮ್ಮುಖದಲ್ಲಿ ಡಾ.ಮಹೇಶ್ ಹೊಸಮನಿ ಮತ್ತು ಆತನ ತಂದೆ ಮೇಲೆ ಹಲ್ಲೆ ನಡೆದಿದ್ದು, ಇನ್ನೋರ್ವ ವೈದ್ಯ ಡಾ.ಭಜಂತ್ರಿ ಮೇಲೆಯೂ ಹಲ್ಲೆ ನಡೆದಿದೆ.

ಹಳೇ ವೈಷಮ್ಯ, ಆಸ್ತಿ ವಿವಾದ ಹಿನ್ನೆಲೆ? ಹಾಗೂ ಜಗಳ ಬಿಡಿಸಲು ಹೋದ ನರ್ಸ್ ಮೇಲೆಯೂ ಯುವಕರ ಗುಂಪಿನಿಂದ ಹಲ್ಲೆ ನಡೆದಿದೆ. ಇಷ್ಟಲ್ಲಾ ಆದ್ರೂ ಕಾನ್ಸ್‌ಟೇಬಲ್ ಘಟನೆ ತಿಳಿಗೊಳಿಸಲಾಗಿಲ್ಲ. ಈ ಘಟನೆಯ ವಿಡಿಯೋ ಮೊಬೈಲ್​ನಲ್ಲಿ ಸೆರೆ ಹಿಡಿಯಲಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಹಳೇ ವೈಷಮ್ಯ, ಆಸ್ತಿ ವಿವಾದ ಹಿನ್ನೆಲೆಯಲ್ಲಿ ಗಲಾಟೆ ನಡೆದಿರುವ ಶಂಕೆ ವ್ಯಕ್ತವಾಗಿದೆ. ಗೋಕಾಕ್ ಟೌನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ