ಸಕ್ಕರೆ ನಾಡು ಮಂಡ್ಯದಲ್ಲಿ ರೇಶನ್ ಅಕ್ಕಿಯಲ್ಲಿ ಪ್ಲಾಸ್ಟಿಕ್​ ಅಕ್ಕಿಯೂ ಸಿಗುತ್ತಿದೆ!

ಮಂಡ್ಯ: ಪಡಿತರ ಅಕ್ಕಿಯಲ್ಲಿ ಪ್ಲಾಸ್ಟಿಕ್ ಮತ್ತು ರಬ್ಬರ್ ಕಾಳುಗಳನ್ನು ಮಿಕ್ಸ್ ಮಾಡಲಾಗಿದೆ ಎಂದು ಜಿಲ್ಲೆಯ ಮದ್ದೂರು ತಾಲೂಕಿನ ಗುರುದೇವರಹಳ್ಳಿ ಕಾಲೋನಿ ನಿವಾಸಿಗಳು ಆರೋಪಿಸಿದ್ದಾರೆ. ಈ ತಿಂಗಳು ನೀಡಿರೋ ಪಡಿತರ ಅಕ್ಕಿಯಲ್ಲಿ ವಿಭಿನ್ನ ಮಾದರಿಯ ಕಾಳುಗಳ ಮಿಶ್ರಣವಿದ್ದು ಹಳದಿ ಬಣ್ಣದ ಅಕ್ಕಿ ಕಾಳುಗಳು ಸಿಕ್ಕಿದೆಯಂತೆ. ಇದೀಗ, ಪ್ಲಾಸ್ಟಿಕ್ ಹಾಗೂ ರಬ್ಬರ್ ಮಿಶ್ರತ ಅಕ್ಕಿ ಕಾಳುಗಳನ್ನು ನೋಡಿ ನಿವಾಸಿಗಳು ಬೆಚ್ಚಿಬಿದ್ದಿದ್ದಾರೆ. ಜೊತೆಗೆ, ಅಕ್ಕಿಯನ್ನು ನೀರಿನಲ್ಲಿ ನೆನೆಸಿದರೆ ಬಣ್ಣ ಬಿಟ್ಟು ಮುದ್ದೆಯಂತೆ ಆಗುತ್ತಿದೆ ಎಂದು ಸ್ಥಳೀಯರು ಹೇಳಿದ್ದಾರೆ. ಹಾಗಾಗಿ, ಅಕ್ಕಿಯನ್ನು ಅಡುಗೆಗೆ […]

ಸಕ್ಕರೆ ನಾಡು ಮಂಡ್ಯದಲ್ಲಿ ರೇಶನ್ ಅಕ್ಕಿಯಲ್ಲಿ ಪ್ಲಾಸ್ಟಿಕ್​ ಅಕ್ಕಿಯೂ ಸಿಗುತ್ತಿದೆ!
Follow us
KUSHAL V
|

Updated on:Oct 09, 2020 | 10:42 AM

ಮಂಡ್ಯ: ಪಡಿತರ ಅಕ್ಕಿಯಲ್ಲಿ ಪ್ಲಾಸ್ಟಿಕ್ ಮತ್ತು ರಬ್ಬರ್ ಕಾಳುಗಳನ್ನು ಮಿಕ್ಸ್ ಮಾಡಲಾಗಿದೆ ಎಂದು ಜಿಲ್ಲೆಯ ಮದ್ದೂರು ತಾಲೂಕಿನ ಗುರುದೇವರಹಳ್ಳಿ ಕಾಲೋನಿ ನಿವಾಸಿಗಳು ಆರೋಪಿಸಿದ್ದಾರೆ. ಈ ತಿಂಗಳು ನೀಡಿರೋ ಪಡಿತರ ಅಕ್ಕಿಯಲ್ಲಿ ವಿಭಿನ್ನ ಮಾದರಿಯ ಕಾಳುಗಳ ಮಿಶ್ರಣವಿದ್ದು ಹಳದಿ ಬಣ್ಣದ ಅಕ್ಕಿ ಕಾಳುಗಳು ಸಿಕ್ಕಿದೆಯಂತೆ. ಇದೀಗ, ಪ್ಲಾಸ್ಟಿಕ್ ಹಾಗೂ ರಬ್ಬರ್ ಮಿಶ್ರತ ಅಕ್ಕಿ ಕಾಳುಗಳನ್ನು ನೋಡಿ ನಿವಾಸಿಗಳು ಬೆಚ್ಚಿಬಿದ್ದಿದ್ದಾರೆ. ಜೊತೆಗೆ, ಅಕ್ಕಿಯನ್ನು ನೀರಿನಲ್ಲಿ ನೆನೆಸಿದರೆ ಬಣ್ಣ ಬಿಟ್ಟು ಮುದ್ದೆಯಂತೆ ಆಗುತ್ತಿದೆ ಎಂದು ಸ್ಥಳೀಯರು ಹೇಳಿದ್ದಾರೆ. ಹಾಗಾಗಿ, ಅಕ್ಕಿಯನ್ನು ಅಡುಗೆಗೆ ಬಳಸಲು ಭಯಪಡುತ್ತಿದ್ದಾರೆ. ಪಡಿತರ ಅಕ್ಕಿಯನ್ನೇ ನಂಬಿ ತುತ್ತಿನ ಚೀಲ ತುಂಬಿಸಿಕೊಳ್ಳುತ್ತೇವೆ. ಏನಾದರೂ ಹೆಚ್ಚು ಕಡಿಮೆ ಆದರೆ ಯಾರು ಹೊಣೆ ಎಂದು ತಮ್ಮ ಆಕ್ರೋಶ ಹೊರಹಾಕಿದ್ದಾರೆ.

Published On - 10:36 am, Fri, 9 October 20

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್