ಜಮೀನಲ್ಲಿ‌ ಕೆಲಸ ಮಾಡ್ತಿದ್ದಾಗ PUC ವಿದ್ಯಾರ್ಥಿನಿಗೆ ಅನಾರೋಗ್ಯ: ಆಸ್ಪತ್ರೆಯಲ್ಲಿ‌ ಸಾವು

| Updated By: KUSHAL V

Updated on: Oct 09, 2020 | 2:06 PM

ದಾವಣಗೆರೆ: ಜಮೀನಿನಲ್ಲಿ‌ ಕೆಲಸ ಮಾಡುತ್ತಿದ್ದ ವೇಳೆ ಯುವತಿಗೆ ಅನಾರೋಗ್ಯವಾಗಿ ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯೆ ಸಾವಿಗೀಡಾಗಿದ್ದಾರೆ. 18 ವರ್ಷದ ಪಿಯುಸಿ ವಿದ್ಯಾರ್ಥಿನಿ ಟಿ.ಶ್ವೇತಾ ಮೃತ ದುರ್ದೈವಿ. ಜಿಲ್ಲೆಯ ಜಗಳೂರು ತಾಲೂಕಿನ ಗೌರಿಪುರದಲ್ಲಿ ಈ ದುರ್ಘಟನೆ ಸಂಭವಿಸಿದೆ. ತನ್ನ ಮಗಳ ಸಾವು ಅನುಮಾನಾಸ್ಪದವಾಗಿದೆ ಎಂದು ಶ್ವೇತಾ ಪೋಷಕರು ತನಿಖೆಗೆ ಮನವಿ ಮಾಡಿದ್ದಾರೆ. ಜಗಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಶವಪರೀಕ್ಷೆ ವರದಿಗಾಗಿ ಕಾಯುತ್ತಿದ್ದಾರೆ.

ಜಮೀನಲ್ಲಿ‌ ಕೆಲಸ ಮಾಡ್ತಿದ್ದಾಗ PUC ವಿದ್ಯಾರ್ಥಿನಿಗೆ ಅನಾರೋಗ್ಯ: ಆಸ್ಪತ್ರೆಯಲ್ಲಿ‌ ಸಾವು
Follow us on

ದಾವಣಗೆರೆ: ಜಮೀನಿನಲ್ಲಿ‌ ಕೆಲಸ ಮಾಡುತ್ತಿದ್ದ ವೇಳೆ ಯುವತಿಗೆ ಅನಾರೋಗ್ಯವಾಗಿ ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯೆ ಸಾವಿಗೀಡಾಗಿದ್ದಾರೆ. 18 ವರ್ಷದ ಪಿಯುಸಿ ವಿದ್ಯಾರ್ಥಿನಿ ಟಿ.ಶ್ವೇತಾ ಮೃತ ದುರ್ದೈವಿ.

ಜಿಲ್ಲೆಯ ಜಗಳೂರು ತಾಲೂಕಿನ ಗೌರಿಪುರದಲ್ಲಿ ಈ ದುರ್ಘಟನೆ ಸಂಭವಿಸಿದೆ. ತನ್ನ ಮಗಳ ಸಾವು ಅನುಮಾನಾಸ್ಪದವಾಗಿದೆ ಎಂದು ಶ್ವೇತಾ ಪೋಷಕರು ತನಿಖೆಗೆ ಮನವಿ ಮಾಡಿದ್ದಾರೆ. ಜಗಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಶವಪರೀಕ್ಷೆ ವರದಿಗಾಗಿ ಕಾಯುತ್ತಿದ್ದಾರೆ.