AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಡುಪಿ: ಗುಂಡು ಹಾರಿಸಿಕೊಂಡು ಹೋಟೆಲ್ ಉದ್ಯಮಿ ಆತ್ಮಹತ್ಯೆ

ಉಡುಪಿ: ಗುಂಡು ಹಾರಿಸಿಕೊಂಡು ಹೋಟೆಲ್ ಉದ್ಯಮಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಕಾರ್ಕಳ ತಾಲೂಕಿನ ಹಿರ್ಗಾನದ ಕೃಷ್ಣ ಬೆಟ್ಟುನಲ್ಲಿ ನಡೆದಿದೆ. 45 ವರ್ಷದ ಹೋಟೆಲ್​ ಉದ್ಯಮಿ ಸುನಿಲ್ ಶೆಟ್ಟಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಪೂನಾದಲ್ಲಿ ಹೋಟೆಲ್​ ನಡೆಸುತ್ತಿದ್ದ ಸುನಿಲ್ ಶೆಟ್ಟಿ ವ್ಯಾಪಾರದಲ್ಲಿ ಸಾಕಷ್ಟು ನಷ್ಟ ಅನುಭವಿಸಿ ಖಿನ್ನತೆಗೆ ಒಳಗಾಗಿದ್ದನು ಎಂದು ತಿಳಿದುಬಂದಿದೆ. ಹೀಗಾಗಿ, ಆರ್ಥಿಕ ಮುಗ್ಗಟ್ಟಿನಿಂದ ಸುನಿಲ್​ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂಬ ಶಂಕೆ ವ್ಯಕ್ತವಾಗಿದೆ. ಮನೆಯಲ್ಲಿದ್ದ ನಾಡ ಕೋವಿಯಿಂದ ತಲೆಗೆ ಗುಂಡು ಸಿಡಿಸಿಕೊಂಡು ಸಾವನ್ನಪ್ಪಿದ್ದಾನೆ. ಕಾರ್ಕಳ […]

ಉಡುಪಿ: ಗುಂಡು ಹಾರಿಸಿಕೊಂಡು ಹೋಟೆಲ್ ಉದ್ಯಮಿ ಆತ್ಮಹತ್ಯೆ
KUSHAL V
|

Updated on: Sep 27, 2020 | 7:28 PM

Share

ಉಡುಪಿ: ಗುಂಡು ಹಾರಿಸಿಕೊಂಡು ಹೋಟೆಲ್ ಉದ್ಯಮಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಕಾರ್ಕಳ ತಾಲೂಕಿನ ಹಿರ್ಗಾನದ ಕೃಷ್ಣ ಬೆಟ್ಟುನಲ್ಲಿ ನಡೆದಿದೆ. 45 ವರ್ಷದ ಹೋಟೆಲ್​ ಉದ್ಯಮಿ ಸುನಿಲ್ ಶೆಟ್ಟಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಪೂನಾದಲ್ಲಿ ಹೋಟೆಲ್​ ನಡೆಸುತ್ತಿದ್ದ ಸುನಿಲ್ ಶೆಟ್ಟಿ ವ್ಯಾಪಾರದಲ್ಲಿ ಸಾಕಷ್ಟು ನಷ್ಟ ಅನುಭವಿಸಿ ಖಿನ್ನತೆಗೆ ಒಳಗಾಗಿದ್ದನು ಎಂದು ತಿಳಿದುಬಂದಿದೆ. ಹೀಗಾಗಿ, ಆರ್ಥಿಕ ಮುಗ್ಗಟ್ಟಿನಿಂದ ಸುನಿಲ್​ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂಬ ಶಂಕೆ ವ್ಯಕ್ತವಾಗಿದೆ. ಮನೆಯಲ್ಲಿದ್ದ ನಾಡ ಕೋವಿಯಿಂದ ತಲೆಗೆ ಗುಂಡು ಸಿಡಿಸಿಕೊಂಡು ಸಾವನ್ನಪ್ಪಿದ್ದಾನೆ. ಕಾರ್ಕಳ ನಗರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಗೃಹಲಕ್ಷ್ಮೀ ತಪ್ಪು ಮಾಹಿತಿ: ಮುಖಭಂಗ ತಪ್ಪಿಸಲು ‘ಕೈ’ ಸಂಧಾನ ಯತ್ನ
ಗೃಹಲಕ್ಷ್ಮೀ ತಪ್ಪು ಮಾಹಿತಿ: ಮುಖಭಂಗ ತಪ್ಪಿಸಲು ‘ಕೈ’ ಸಂಧಾನ ಯತ್ನ
ದೆಹಲಿ-ಮುಂಬೈ ಎಕ್ಸ್​ಪ್ರೆಸ್​ವೇನಲ್ಲಿ ಬಹು ವಾಹನಗಳ ನಡುವೆ ಡಿಕ್ಕಿ
ದೆಹಲಿ-ಮುಂಬೈ ಎಕ್ಸ್​ಪ್ರೆಸ್​ವೇನಲ್ಲಿ ಬಹು ವಾಹನಗಳ ನಡುವೆ ಡಿಕ್ಕಿ
25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ
ತಮ್ಮ ಸಾವಿಗೂ ಮುನ್ನ ದಾಳಿಕೋರನನ್ನು ತಡೆಯಲು ಯತ್ನಿಸಿದ್ದ ದಂಪತಿ
ತಮ್ಮ ಸಾವಿಗೂ ಮುನ್ನ ದಾಳಿಕೋರನನ್ನು ತಡೆಯಲು ಯತ್ನಿಸಿದ್ದ ದಂಪತಿ
ಶಬರಿಮಲೆಯ 18 ಮೆಟ್ಟಿಲುಗಳ ಮಹತ್ವವೇನು ಗೊತ್ತಾ?
ಶಬರಿಮಲೆಯ 18 ಮೆಟ್ಟಿಲುಗಳ ಮಹತ್ವವೇನು ಗೊತ್ತಾ?
ಇಂದು ಈ ರಾಶಿಯವರಿಗೆ ಪ್ರೀತಿಸಿದವರ ಜೊತೆ ಕಲಹಗಳು ಏರ್ಪಡಲಿವೆ
ಇಂದು ಈ ರಾಶಿಯವರಿಗೆ ಪ್ರೀತಿಸಿದವರ ಜೊತೆ ಕಲಹಗಳು ಏರ್ಪಡಲಿವೆ
ಮೊಬೈಲ್ ಕಳೆದುಕೊಂಡವರ ಮುಖದಲ್ಲಿ ಸಂತಸ ತಂದ ಉಡುಪಿ ಪೊಲೀಸರು
ಮೊಬೈಲ್ ಕಳೆದುಕೊಂಡವರ ಮುಖದಲ್ಲಿ ಸಂತಸ ತಂದ ಉಡುಪಿ ಪೊಲೀಸರು