AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು ರಸ್ತೆ-ವಿಜಯನಗರ ನಡುವೆ ಶನಿವಾರ-ಭಾನುವಾರ ನಮ್ಮ ಮೆಟ್ರೋ ಬಂದ್​

ಮೈಸೂರು ರಸ್ತೆ ಮೆಟ್ರೋ ನಿಲ್ದಾಣದಲ್ಲಿ ಕೇಬಲ್ ಅಳವಡಿಕೆ ಕಾಮಗಾರಿ ಹಿನ್ನೆಲೆಯಲ್ಲಿ ಮೆಟ್ರೋ ಸಂಚಾರವಮ್ಮಿ ಸ್ಥಗಿತಗೊಳಿಸಲಾಗುವುದು. ಹಾಗಾಗಿ, ಶನಿವಾರ ಹಾಗೂ ಭಾನುವಾರ ಮೆಟ್ರೋ ರೈಲು ಸಂಚಾರದಲ್ಲಿ ವ್ಯತ್ಯಯ ಇರಲಿದೆ.

ಮೈಸೂರು ರಸ್ತೆ-ವಿಜಯನಗರ ನಡುವೆ ಶನಿವಾರ-ಭಾನುವಾರ ನಮ್ಮ ಮೆಟ್ರೋ ಬಂದ್​
ನಮ್ಮ ಮೆಟ್ರೋ
KUSHAL V
|

Updated on:Dec 10, 2020 | 6:09 PM

Share

ಬೆಂಗಳೂರು: ಮೈಸೂರು ರಸ್ತೆ ಮೆಟ್ರೋ ನಿಲ್ದಾಣದಲ್ಲಿ ಕೇಬಲ್ ಅಳವಡಿಕೆ ಕಾಮಗಾರಿ ಹಿನ್ನೆಲೆಯಲ್ಲಿ ನಮ್ಮ ಮೆಟ್ರೋ ಸಂಚಾರವನ್ನು ಸ್ಥಗಿತಗೊಳಿಸಲಾಗುವುದು. ಹಾಗಾಗಿ, ಶನಿವಾರ ಹಾಗೂ ಭಾನುವಾರ ಮೆಟ್ರೋ ರೈಲು ಸಂಚಾರದಲ್ಲಿ ವ್ಯತ್ಯಯ ಇರಲಿದೆ.

ಮೆಟ್ರೋ ನೇರಳೆ ಮಾರ್ಗದಲ್ಲಿ ಸಂಚಾರ ವ್ಯತ್ಯಯವಾಗಲಿದ್ದು ಮೈಸೂರು ರಸ್ತೆ ಮತ್ತು ವಿಜಯನಗರ ನಡುವೆ ಮೆಟ್ರೋ ಸಂಚಾರ ಬಂದ್​ ಆಗಲಿದೆ. ಡಿಸೆಂಬರ್ 14ರಿಂದ ಮೆಟ್ರೋ ಸಂಚಾರ ಎಂದಿನಂತೆ ಆರಂಭಗೊಳ್ಳಲಿದೆ ಎಂದು BMRCL​ನಿಂದ ಮಾಧ್ಯಮ ಪ್ರಕಟಣೆ ಬಿಡುಗಡೆಯಾಗಿದೆ.

6500ಕ್ಕೂ ಹೆಚ್ಚು ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ನೇಮಕಾತಿ ಆರಂಭ

Published On - 6:05 pm, Thu, 10 December 20

Follow Us
KUSHAL V
KUSHAL V
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
RSS ಕಚೇರಿಯಲ್ಲೇ ಫಾರ್ಮ್-7 ಮುದ್ರಣ: ತನ್ವೀರ್ ಸೇಠ್ ಆರೋಪ
RSS ಕಚೇರಿಯಲ್ಲೇ ಫಾರ್ಮ್-7 ಮುದ್ರಣ: ತನ್ವೀರ್ ಸೇಠ್ ಆರೋಪ