ಬೆಂಗಳೂರು: ಮೈಸೂರು ರಸ್ತೆ ಮೆಟ್ರೋ ನಿಲ್ದಾಣದಲ್ಲಿ ಕೇಬಲ್ ಅಳವಡಿಕೆ ಕಾಮಗಾರಿ ಹಿನ್ನೆಲೆಯಲ್ಲಿ ನಮ್ಮ ಮೆಟ್ರೋ ಸಂಚಾರವನ್ನು ಸ್ಥಗಿತಗೊಳಿಸಲಾಗುವುದು. ಹಾಗಾಗಿ, ಶನಿವಾರ ಹಾಗೂ ಭಾನುವಾರ ಮೆಟ್ರೋ ರೈಲು ಸಂಚಾರದಲ್ಲಿ ವ್ಯತ್ಯಯ ಇರಲಿದೆ.
ಮೆಟ್ರೋ ನೇರಳೆ ಮಾರ್ಗದಲ್ಲಿ ಸಂಚಾರ ವ್ಯತ್ಯಯವಾಗಲಿದ್ದು ಮೈಸೂರು ರಸ್ತೆ ಮತ್ತು ವಿಜಯನಗರ ನಡುವೆ ಮೆಟ್ರೋ ಸಂಚಾರ ಬಂದ್ ಆಗಲಿದೆ. ಡಿಸೆಂಬರ್ 14ರಿಂದ ಮೆಟ್ರೋ ಸಂಚಾರ ಎಂದಿನಂತೆ ಆರಂಭಗೊಳ್ಳಲಿದೆ ಎಂದು BMRCLನಿಂದ ಮಾಧ್ಯಮ ಪ್ರಕಟಣೆ ಬಿಡುಗಡೆಯಾಗಿದೆ.
6500ಕ್ಕೂ ಹೆಚ್ಚು ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ನೇಮಕಾತಿ ಆರಂಭ
Published On - 6:05 pm, Thu, 10 December 20