ರೋಗ ಲಕ್ಷಣ ಇಲ್ಲದವರಿಗೆ ಮನೆಯಲ್ಲೇ ಕ್ವಾರಂಟೈನ್​ -ಯಡಿಯೂರಪ್ಪ ಸ್ಪಷ್ಟನೆ

ಬೆಂಗಳೂರು: ಕೊರೊನಾ ಸೋಂಕು ನಿಯಂತ್ರಣ ವಿಚಾರಕ್ಕೆ ಸಂಬಂಧಿಸಿ ವಿಧಾನಸೌಧದಲ್ಲಿ ಸಿಎಂ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ತಜ್ಞರ ಸಭೆ ಅಂತ್ಯವಾಗಿದೆ. ಸಭೆ ಬಳಿಕ ವಿಧಾನಸೌಧದಲ್ಲಿ ಸಿಎಂ ಯಡಿಯೂರಪ್ಪ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ್ದಾರೆ. ರೋಗ ಲಕ್ಷಣ ಇಲ್ಲದ ಕೊರೊನಾ ಸೋಂಕಿತರಿಗೆ ಮನೆಯಲ್ಲೇ ಚಿಕಿತ್ಸೆ ನೀಡುವ ಬಗ್ಗೆ ತಜ್ಞರು ಸಲಹೆ ನೀಡಿದ್ದಾರೆ. ಸೋಂಕಿತರಿಗೆ ಸಾಂಸ್ಥಿಕ ಕ್ವಾರಂಟೈನ್ ಅನಗತ್ಯ ಎಂಬ ಬಗ್ಗೆಯೂ ಸಲಹೆ ಕೊಟ್ಟಿದ್ದಾರೆ. ಕೊವಿಡ್ ಹೆಚ್ಚಾದರೂ ಸಹ ಯಾರನ್ನೂ ಹೆದರಿಸಬಾರದು, ಕೊವಿಡ್ ಬಂದರೆ ಜೀವ ಅಂತ್ಯವಲ್ಲ. ರೋಗ ಲಕ್ಷಣ ಇಲ್ಲದವರು […]

ರೋಗ ಲಕ್ಷಣ ಇಲ್ಲದವರಿಗೆ ಮನೆಯಲ್ಲೇ ಕ್ವಾರಂಟೈನ್​ -ಯಡಿಯೂರಪ್ಪ ಸ್ಪಷ್ಟನೆ
Follow us
ಸಾಧು ಶ್ರೀನಾಥ್​
|

Updated on: Jul 01, 2020 | 3:42 PM

ಬೆಂಗಳೂರು: ಕೊರೊನಾ ಸೋಂಕು ನಿಯಂತ್ರಣ ವಿಚಾರಕ್ಕೆ ಸಂಬಂಧಿಸಿ ವಿಧಾನಸೌಧದಲ್ಲಿ ಸಿಎಂ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ತಜ್ಞರ ಸಭೆ ಅಂತ್ಯವಾಗಿದೆ. ಸಭೆ ಬಳಿಕ ವಿಧಾನಸೌಧದಲ್ಲಿ ಸಿಎಂ ಯಡಿಯೂರಪ್ಪ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ್ದಾರೆ.

ರೋಗ ಲಕ್ಷಣ ಇಲ್ಲದ ಕೊರೊನಾ ಸೋಂಕಿತರಿಗೆ ಮನೆಯಲ್ಲೇ ಚಿಕಿತ್ಸೆ ನೀಡುವ ಬಗ್ಗೆ ತಜ್ಞರು ಸಲಹೆ ನೀಡಿದ್ದಾರೆ. ಸೋಂಕಿತರಿಗೆ ಸಾಂಸ್ಥಿಕ ಕ್ವಾರಂಟೈನ್ ಅನಗತ್ಯ ಎಂಬ ಬಗ್ಗೆಯೂ ಸಲಹೆ ಕೊಟ್ಟಿದ್ದಾರೆ.

ಕೊವಿಡ್ ಹೆಚ್ಚಾದರೂ ಸಹ ಯಾರನ್ನೂ ಹೆದರಿಸಬಾರದು, ಕೊವಿಡ್ ಬಂದರೆ ಜೀವ ಅಂತ್ಯವಲ್ಲ. ರೋಗ ಲಕ್ಷಣ ಇಲ್ಲದವರು ಆಸ್ಪತ್ರೆಗೆ ದಾಖಲಾಗುವುದ ಬೇಡ. ಕೊವಿಡ್ ಚಿಕಿತ್ಸೆಗೆ ಬೆಡ್​ಗಳ ಕೊರತೆ ಆಗುವುದಿಲ್ಲ ಎಂದು ಮಣಿಪಾಲ್ ಸಮೂಹದ ಮುಖ್ಯಸ್ಥ ಡಾ.ಸುದರ್ಶನ್ ಬಲ್ಲಾಳ್​ ಹೇಳಿದ್ದಾರೆ.

ಮುಡಾ ಅಧಿಕಾರಿಗಳು ತಾಯಿಯ ಒಡಲನ್ನು ಬಗೆಯುತ್ತಿದ್ದಾರೆ: ಸ್ನೇಹಮಯಿ ಕೃಷ್ಣ
ಮುಡಾ ಅಧಿಕಾರಿಗಳು ತಾಯಿಯ ಒಡಲನ್ನು ಬಗೆಯುತ್ತಿದ್ದಾರೆ: ಸ್ನೇಹಮಯಿ ಕೃಷ್ಣ
ದಾಸರಹಳ್ಳಿ ವಲಯ ಕಚೇರಿ ಇಂಜನೀಯರ್ ಯದುಕೃಷ್ಣ ಸಿಕ್ಕಿಬಿದ್ದ ಅಧಿಕಾರಿ
ದಾಸರಹಳ್ಳಿ ವಲಯ ಕಚೇರಿ ಇಂಜನೀಯರ್ ಯದುಕೃಷ್ಣ ಸಿಕ್ಕಿಬಿದ್ದ ಅಧಿಕಾರಿ
‘ವಟವಟ ಅಂತಾನೆ’; ಐಶ್ವರ್ಯಾಗೆ ಶಿಶಿರ್ ಮೇಲಿದ್ದ ಅಭಿಪ್ರಾಯ ಬದಲಾಯ್ತಾ?
‘ವಟವಟ ಅಂತಾನೆ’; ಐಶ್ವರ್ಯಾಗೆ ಶಿಶಿರ್ ಮೇಲಿದ್ದ ಅಭಿಪ್ರಾಯ ಬದಲಾಯ್ತಾ?
ಮನೆಯಲ್ಲಿ ತೆಂಗಿನಕಾಯಿ ಕಟ್ಟುವುದರ ಹಿಂದಿನ ಅರ್ಥವೇನು ಗೊತ್ತಾ? ವಿಡಿಯೋ ನೋಡಿ
ಮನೆಯಲ್ಲಿ ತೆಂಗಿನಕಾಯಿ ಕಟ್ಟುವುದರ ಹಿಂದಿನ ಅರ್ಥವೇನು ಗೊತ್ತಾ? ವಿಡಿಯೋ ನೋಡಿ
ಇಂದಿನ ರಾಶಿ ಫಲ, ಪಂಚಾಂಗ ಮತ್ತು ಜ್ಯೋತಿಷ್ಯ ಭವಿಷ್ಯ ತಿಳಿಯಿರಿ
ಇಂದಿನ ರಾಶಿ ಫಲ, ಪಂಚಾಂಗ ಮತ್ತು ಜ್ಯೋತಿಷ್ಯ ಭವಿಷ್ಯ ತಿಳಿಯಿರಿ
ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್