ಕ್ವಾರಂಟೈನ್ ಮುಗಿಸಿ ಮನೆಗೆ ಹೋಗಿದ್ದವರಿಗೆ ಕೊರೊನಾ?

ದೇವನಹಳ್ಳಿ: ಕ್ವಾರಂಟೈನ್ ಮುಗಿಸಿ ಮನೆಗೆ ಹೋದವರಿಗೆ ಕೊರೊನಾ ಸೋಂಕು ತಗುಲಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ವಿಜಯಪುರ ಪಟ್ಟಣದಲ್ಲಿ 6 ಜನರಿಗೆ ಕೊರೊನಾ ಸೋಂಕು ತಗುಲಿರುವುದಾಗಿ ವರದಿ ಬಂದಿದೆ. ವಾರದ ಹಿಂದೆ ಅಂಗಡಿ ಮಾಲೀಕನಿಗೆ ಕೊರೊನಾ ಸೋಂಕು ತಗುಲಿತ್ತು. ಹೀಗಾಗಿ ಆತನ ಕುಟುಂಬಸ್ಥರನ್ನು ಅಧಿಕಾರಿಗಳು 7 ದಿನಗಳ ಕಾಲ ಕ್ವಾರಂಟೈನ್ ಮಾಡಿದ್ದರು. ನಿನ್ನೆ ಸಂಜೆ 6 ಜನರನ್ನೂ ಮನೆಗೆ ವಾಪಸ್ ಕಳಿಸಿದ್ದರು. ಆದ್ರೆ ಮನೆಗೆ ವಾಪಸಾದ ಬಳಿಕ ಕೊವಿಡ್ ಟೆಸ್ಟ್ ವರದಿಯಲ್ಲಿ ಸೋಂಕಿರುವುದಾಗಿ ಮಾಹಿತಿ ಬಂದಿದೆ. […]

ಕ್ವಾರಂಟೈನ್ ಮುಗಿಸಿ ಮನೆಗೆ ಹೋಗಿದ್ದವರಿಗೆ ಕೊರೊನಾ?
Follow us
ಆಯೇಷಾ ಬಾನು
|

Updated on: Jun 28, 2020 | 10:46 AM

ದೇವನಹಳ್ಳಿ: ಕ್ವಾರಂಟೈನ್ ಮುಗಿಸಿ ಮನೆಗೆ ಹೋದವರಿಗೆ ಕೊರೊನಾ ಸೋಂಕು ತಗುಲಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ವಿಜಯಪುರ ಪಟ್ಟಣದಲ್ಲಿ 6 ಜನರಿಗೆ ಕೊರೊನಾ ಸೋಂಕು ತಗುಲಿರುವುದಾಗಿ ವರದಿ ಬಂದಿದೆ.

ವಾರದ ಹಿಂದೆ ಅಂಗಡಿ ಮಾಲೀಕನಿಗೆ ಕೊರೊನಾ ಸೋಂಕು ತಗುಲಿತ್ತು. ಹೀಗಾಗಿ ಆತನ ಕುಟುಂಬಸ್ಥರನ್ನು ಅಧಿಕಾರಿಗಳು 7 ದಿನಗಳ ಕಾಲ ಕ್ವಾರಂಟೈನ್ ಮಾಡಿದ್ದರು. ನಿನ್ನೆ ಸಂಜೆ 6 ಜನರನ್ನೂ ಮನೆಗೆ ವಾಪಸ್ ಕಳಿಸಿದ್ದರು. ಆದ್ರೆ ಮನೆಗೆ ವಾಪಸಾದ ಬಳಿಕ ಕೊವಿಡ್ ಟೆಸ್ಟ್ ವರದಿಯಲ್ಲಿ ಸೋಂಕಿರುವುದಾಗಿ ಮಾಹಿತಿ ಬಂದಿದೆ.

ಹೀಗಾಗಿ ಅಧಿಕಾರಿಗಳು ಮತ್ತೆ 6 ಜನರನ್ನ ಆಸ್ಪತ್ರೆಗೆ ಶಿಫ್ಟ್ ಮಾಡಿದ್ದಾರೆ. ಅನಿವಾರ್ಯವಾಗಿ 6 ಜನರು ಆಸ್ಪತ್ರೆಗೆ ಶಿಫ್ಟ್‌ ಆಗಿದ್ದಾರೆ. ಮತ್ತೊಂದೆಡೆ 6 ಜನ ಕ್ವಾರಂಟೈನ್‌ನಲ್ಲಿದ್ದಾಗ ಮನೆಗಳ್ಳತನ ನಡೆದಿತ್ತು. ಕ್ವಾರಂಟೈನ್ ಮುಗಿಸಿ ಮನೆಗೆ ವಾಪಸಾದಾಗ ಘಟನೆ ಬೆಳಕಿಗೆ ಬಂದಿತ್ತು. ಮನೆಯಲ್ಲಿ ಏನೇನು ಕಳ್ಳತನವಾಗಿದೆ ಎಂಬ ಮಾಹಿತಿ ಸಿಕ್ಕಿಲ್ಲ. ಕಳ್ಳತನವಾದ ಮನೆಯಲ್ಲಿ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.

ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?