ಮಹಾರಾಷ್ಟ್ರದಿಂದ ಬಂದು ಕ್ವಾರಂಟೈನ್​ ಆಗಿದ್ದ ಮಹಿಳೆ ಎಸ್ಕೇಪ್​! ಎಲ್ಲಿ?

ಬೆಳಗಾವಿ: ಮಹಾರಾಷ್ಟ್ರದಿಂದ ಆಗಮಿಸಿ ಗೋಕಾಕ್‌ನ ಹಾಸ್ಟೆಲ್ ಕ್ವಾರಂಟೈನ್ ಕೇಂದ್ರದಲ್ಲಿದ್ದ 30 ವರ್ಷದ ಮಹಿಳೆ ಪರಾರಿಯಾಗಿರುವ ಘಟನೆ ನಡೆದಿದೆ. ಇದರಿಂದ ಬೆಳಗಾವಿ ಜಿಲ್ಲೆಯ ಗೋಕಾಕ್ ನಗರದಲ್ಲಿ ಆತಂಕ ಹೆಚ್ಚಾಗಿದೆ. ಮಹಾರಾಷ್ಟ್ರದ ನೂಲ್ ಗ್ರಾಮದಿಂದ ಗೋಕಾಕ್ ತಾಲೂಕಿನ ಪಂಜಾನಟ್ಟಿ ಗ್ರಾಮಕ್ಕೆ ಮಹಿಳೆ ಬಂದಿದ್ದರು.ಮಹಾರಾಷ್ಟ್ರದಿಂದ ಆಗಮಿಸಿದ್ದಳೆಂಬ ಕಾರಣಕ್ಕೆ ಗ್ರಾಮ ಪ್ರವೇಶಕ್ಕೆ ಪಂಜಾನಟ್ಟಿ ಗ್ರಾಮಸ್ಥರು ವಿರೋಧಿಸಿದ್ದರು. ಬಳಿಕ ಮಹಿಳೆಯನ್ನು ಗೋಕಾಕ್‌ನ ಆಶ್ರಯ ಕಾಲೋನಿಯಲ್ಲಿ ಕ್ವಾರಂಟೈನ್‌ ಮಾಡಲಾಗಿತ್ತು. ನಿನ್ನೆ ಕ್ವಾರಂಟೈನ್ ಕೇಂದ್ರದಿಂದ ಮಹಿಳೆ ಪರಾರಿಯಾಗಿದ್ದಾರೆ. ಮೇಲ್ನೋಟಕ್ಕೆ ಪೆರೋಲ್ ಮೇಲೆ ಜೈಲಿನಿಂದ ಬಂದಿದ್ದ ಪತಿ ಜೊತೆ […]

ಮಹಾರಾಷ್ಟ್ರದಿಂದ ಬಂದು ಕ್ವಾರಂಟೈನ್​ ಆಗಿದ್ದ ಮಹಿಳೆ ಎಸ್ಕೇಪ್​! ಎಲ್ಲಿ?
Follow us
ಸಾಧು ಶ್ರೀನಾಥ್​
| Updated By:

Updated on:May 24, 2020 | 2:01 PM

ಬೆಳಗಾವಿ: ಮಹಾರಾಷ್ಟ್ರದಿಂದ ಆಗಮಿಸಿ ಗೋಕಾಕ್‌ನ ಹಾಸ್ಟೆಲ್ ಕ್ವಾರಂಟೈನ್ ಕೇಂದ್ರದಲ್ಲಿದ್ದ 30 ವರ್ಷದ ಮಹಿಳೆ ಪರಾರಿಯಾಗಿರುವ ಘಟನೆ ನಡೆದಿದೆ. ಇದರಿಂದ ಬೆಳಗಾವಿ ಜಿಲ್ಲೆಯ ಗೋಕಾಕ್ ನಗರದಲ್ಲಿ ಆತಂಕ ಹೆಚ್ಚಾಗಿದೆ.

ಮಹಾರಾಷ್ಟ್ರದ ನೂಲ್ ಗ್ರಾಮದಿಂದ ಗೋಕಾಕ್ ತಾಲೂಕಿನ ಪಂಜಾನಟ್ಟಿ ಗ್ರಾಮಕ್ಕೆ ಮಹಿಳೆ ಬಂದಿದ್ದರು.ಮಹಾರಾಷ್ಟ್ರದಿಂದ ಆಗಮಿಸಿದ್ದಳೆಂಬ ಕಾರಣಕ್ಕೆ ಗ್ರಾಮ ಪ್ರವೇಶಕ್ಕೆ ಪಂಜಾನಟ್ಟಿ ಗ್ರಾಮಸ್ಥರು ವಿರೋಧಿಸಿದ್ದರು. ಬಳಿಕ ಮಹಿಳೆಯನ್ನು ಗೋಕಾಕ್‌ನ ಆಶ್ರಯ ಕಾಲೋನಿಯಲ್ಲಿ ಕ್ವಾರಂಟೈನ್‌ ಮಾಡಲಾಗಿತ್ತು. ನಿನ್ನೆ ಕ್ವಾರಂಟೈನ್ ಕೇಂದ್ರದಿಂದ ಮಹಿಳೆ ಪರಾರಿಯಾಗಿದ್ದಾರೆ.

ಮೇಲ್ನೋಟಕ್ಕೆ ಪೆರೋಲ್ ಮೇಲೆ ಜೈಲಿನಿಂದ ಬಂದಿದ್ದ ಪತಿ ಜೊತೆ ಎಸ್ಕೇಪ್‌ ಆಗಿರುವ ಶಂಕೆ ವ್ಯಕ್ತವಾಗಿದೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡು ಗೋಕಾಕ್ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಒಂದೊಮ್ಮೆ ಮಹಿಳೆಗೆ ಕೊರೊನಾ ದೃಢಪಟ್ಟರೆ ಇತರರಿಗೂ ಹರಡುವ ಸಾಧ್ಯತೆ ಹೆಚ್ಚಾಗಿದೆ.

Published On - 12:58 pm, Sun, 24 May 20

ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ