AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್ ಕಚೇರಿ ಇರುವ ಕ್ವೀನ್ಸ್ ರಸ್ತೆ Seal Down

ಬೆಂಗಳೂರು: ರಾಜ್ಯ ಕಾಂಗ್ರೆಸ್ ಪಕ್ಷದ ಕಚೇರಿ ಇರುವ ಕ್ವೀನ್ಸ್ ರಸ್ತೆ ಸೇರಿದಂತೆ ರಾಜೀವ್ ಗಾಂಧಿ ಕಾಲೋನಿಯನ್ನೂ ಸಂಪೂರ್ಣವಾಗಿ ಬಂದ್ ಮಾಡಲಾಗಿದೆ. ಶಿವಾಜಿನಗರದ ಚಾಂದಿನಿ ಚೌಕ್​ನಲ್ಲಿ ಕೊರೊನಾ ಸೋಂಕು ಪತ್ತೆಯಾಗಿರುವ ಕಾರಣ ಈಗಾಗಲೇ ಆ ಏರಿಯಾ ಸೀಲ್​ ಡೌನ್​ ಆಗಿದೆ. ಹಾಗಾಗಿ ಶಿವಾಜಿನಗರದ ಪಕ್ಕದ ಏರಿಯಾಗಳಿಗೂ ಸೋಂಕಿನ ಸುಳಿ ವ್ಯಾಪಿಸುವ ಶಂಕೆ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆಯಿಂದಾಗಿ ಸ್ಥಳೀಯ ಪೊಲೀಸ್ರು ಏರಿಯಾ ಬಂದ್ ಮಾಡಿದ್ದಾರೆ. ಚಾಂದನಿ ಚೌಕ್ ನ ಪಕ್ಕದಲ್ಲಿಯೇ ಇರುವ ರಾಜೀವ್ ಗಾಂಧಿ ಕಾಲೋನಿಗೂ ಟೆನ್ಷನ್ ಶುರುವಾಗಿದೆ. […]

ಕಾಂಗ್ರೆಸ್ ಕಚೇರಿ ಇರುವ ಕ್ವೀನ್ಸ್ ರಸ್ತೆ Seal Down
ಸಾಧು ಶ್ರೀನಾಥ್​
|

Updated on:May 13, 2020 | 2:08 PM

Share

ಬೆಂಗಳೂರು: ರಾಜ್ಯ ಕಾಂಗ್ರೆಸ್ ಪಕ್ಷದ ಕಚೇರಿ ಇರುವ ಕ್ವೀನ್ಸ್ ರಸ್ತೆ ಸೇರಿದಂತೆ ರಾಜೀವ್ ಗಾಂಧಿ ಕಾಲೋನಿಯನ್ನೂ ಸಂಪೂರ್ಣವಾಗಿ ಬಂದ್ ಮಾಡಲಾಗಿದೆ. ಶಿವಾಜಿನಗರದ ಚಾಂದಿನಿ ಚೌಕ್​ನಲ್ಲಿ ಕೊರೊನಾ ಸೋಂಕು ಪತ್ತೆಯಾಗಿರುವ ಕಾರಣ ಈಗಾಗಲೇ ಆ ಏರಿಯಾ ಸೀಲ್​ ಡೌನ್​ ಆಗಿದೆ. ಹಾಗಾಗಿ ಶಿವಾಜಿನಗರದ ಪಕ್ಕದ ಏರಿಯಾಗಳಿಗೂ ಸೋಂಕಿನ ಸುಳಿ ವ್ಯಾಪಿಸುವ ಶಂಕೆ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆಯಿಂದಾಗಿ ಸ್ಥಳೀಯ ಪೊಲೀಸ್ರು ಏರಿಯಾ ಬಂದ್ ಮಾಡಿದ್ದಾರೆ.

ಚಾಂದನಿ ಚೌಕ್ ನ ಪಕ್ಕದಲ್ಲಿಯೇ ಇರುವ ರಾಜೀವ್ ಗಾಂಧಿ ಕಾಲೋನಿಗೂ ಟೆನ್ಷನ್ ಶುರುವಾಗಿದೆ. ಇದೀಗ ಕ್ವೀನ್ಸ್ ರಸ್ತೆ ಕ್ಲೋಸ್ ಮಾಡಿ, ರಾಜೀವ್ ಗಾಂಧಿ ಕಾಲೋನಿಗೂ ಬ್ಯಾರಿಕೇಡ್ ಹಾಕಲಾಗಿದೆ. ಸೊಂಕು ಹರಡದಂತೆ ಎಚ್ಚರ ವಹಿಸಿ, ಕ್ಲೋಸ್ ಮಾಡಲಾಗಿದೆ.

Published On - 11:09 am, Wed, 13 May 20

Follow Us
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ